• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ಸುದ್ದಿ ನಂಬಿ ಇ-ಕೆವೈಸಿಗಾಗಿ ಗ್ಯಾಸ್ ಏಜೆನ್ಸಿಗೆ ಜನರ ಲಗ್ಗೆ!!
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಾಗಿನಿಂದ ಹಳ್ಳಿಗರಿಗೂ ಎಲೆಕ್ಟ್ರಾನಿಕ್‌ ವಸ್ತುಗಳ ಪರಿಚಯ, ಬಳಕೆ, ಅರಿವು, ಅದರ ಸಂಕಷ್ಟ ಅನುಭವಿಸುವುದು ತಪ್ಪಿಲ್ಲ. ಇವುಗಳಲ್ಲೊಂದು ಇ-ಕೆವೈಸಿ. ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಇ-ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ಶಿವಮೊಗ್ಗ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ.
ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ
ಧರಣಿ ನಿರತರ ಉಪನ್ಯಾಸಕರ ಅಹವಾಲು ಆಲಿಸಿದ ನಗರ ಶಾಸಕ ಬಸನಗೌಡ ಪಾಟೀಲ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿದರು.
ವಸ್ತುಪ್ರದರ್ಶನದ ಶಾಶ್ವತ ಮಳಿಗೆ ನಿರ್ಮಿಸಲು ಶ್ರಮಿಸುವೆ
ಗೊಡಚಿ ವೀರಭದ್ರೇಶ್ವರ ಜಾತ್ರೆಯ ವಸ್ತು ಪ್ರದರ್ಶನ ಉದ್ಘಾಟಿಸಿ ಅಶೋಕ ಪಟ್ಟಣ ಮಾತನಾಡಿ ವಸ್ತುಪ್ರದರ್ಶನದ ಶಾಶ್ವತ ಮಳಿಗೆ ನಿರ್ಮಿಸಲು ಶ್ರಮಿಸುವೆ ಎಂದು ಭರವಸೆ ನೀಡಿದರು.
ಕುಂಭೇನಹಳ್ಳಿಯ ಸಂಜೀವಿನಿ ಆಂಜನೇಯ ಸನ್ನಿಧಿಯಲ್ಲಿ ಹನುಮ ಜಯಂತಿ
ಹನುಮ ಪರ್ವತವನ್ನು ಕೊಂಡೊಯ್ಯುವಾಗ, ಆತನ ಪಾದಸ್ಪರ್ಶವಾಗಿದೆಯಂತೆ. ಅರಣ್ಯ ವಾಸದ ವೇಳೆ ರಾಮ ಲಕ್ಷ್ಮಣ, ಸೀತೆ ಈ ಕುಂಭೇನಹಳ್ಳಿ ಗ್ರಾಮದಲ್ಲಿ ತಂಗಿದ್ದರಂತೆ. ಅದಕ್ಕಾಗಿ ಊರ ಹೊರಗಿರುವ ಪಂಜೆಕಲ್ಲು ರಂಗಸ್ವಾಮಿಬೆಟ್ಟದಲ್ಲಿ ಅವರ ವಿಗ್ರಹಗಳಿದ್ದು, ಅದಕ್ಕೆ ತಲೆತಲಾಂತರದಿಂದ ಪೂಜೆ ಸಲ್ಲಿಸುತ್ತಾ ಬರುತ್ತಿದ್ದಾರೆ.
ಅಸ್ವಸ್ಥರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಮುನಿಯಪ್ಪ
ಹೊಸಕೋಟೆ: ಪ್ರಸಾದ ಸೇವನೆ ಮಾಡಿ ಭಕ್ತರು ಅಸ್ವಸ್ಥಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ತಾಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ವಿಪಕ್ಷಗಳ ಹಕ್ಕು ಕಸಿಯಲು ಸರ್ವಾಧಿಕಾರಿ ಧೋರಣೆ: ಸಿಪಿಎಂ
ದೊಡ್ಡಬಳ್ಳಾಪುರ: ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲಾಗದ ಕೇಂದ್ರ‌ ಸರ್ಕಾರ ಸಂಸದರನ್ನು ಅಮಾನತು‌ ಮಾಡಿರುವುದು ಸರಿಯಲ್ಲ. 146 ಸಂಸದರನ್ನು ಅಮಾನತು ಮಾಡಿ ಬಿಲ್‌‌ಗಳನ್ನು ಪಾಸ್ ಮಾಡಿರುವುದು ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಸಿಪಿಎಂ ತಾಲೂಕು ಪ್ರಧಾನ ಕಾರ್ಯದರ್ಶಿ ರುದ್ರಾರಾಧ್ಯ ಆರೋಪಿಸಿದರು.
ಗುದ್ನೇಶ್ವರ ಪಂಚಕಳಸ ರಥೋತ್ಸವ ಕಣ್ತುಂಬಿಕೊಂಡ ಭಕ್ತಸಾಗರ
ರಥೋತ್ಸವದುದ್ದಕ್ಕೂ ಪಂಜುಗಳನ್ನು ಹಿಡಿದು ಭಕ್ತರು ಸಾಗಿದರು. ರಥದ ಮುಂದೆ ಪಂಜುಗಳನ್ನು ಹಿಡಿದು ಸುಮಾರು ನೂರಾರು ಭಕ್ತರು ಸಾಲಾಗಿ ಸಾಗುತ್ತಿರುವುದು ರಥೋತ್ಸವಕ್ಕೆ ಮೆರಗು ನೀಡಿತು
ಶ್ರದ್ಧಾ ಭಕ್ತಿಯಿಂದ ಜರುಗಿದ ಕೆರೆಮಾರುತೇಶ್ವರ ಜಾತ್ರೆ
ವಿಗ್ರಹ ಮೂರ್ತಿಗೆ ವಿಶೇಷ ರುದ್ರಾಭೀಷೇಕ ಪೂಜೆ ಹಾಗೂ ಇಷ್ಟಾರ್ಥ ಸಿದ್ಧಿಗೆ ಜನರು ಕುಟುಂಬ ಸಮೇತ ಬಂದು ದೀರ್ಘ ದಂಡ ನಮಸ್ಕಾರ ಹಾಕಿ ದೇವರ ದರ್ಶನ ಪಡೆದು ಪುನೀತರಾದರು.
ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿ
ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.
ಪಾರಂಪರಿಕ ಬಯಲಾಟ ಕಲೆಗೆ ಆಧುನಿಕ ಸ್ಪರ್ಶ ಅಗತ್ಯ
ಹಿಂದಿನ ಪರಂಪರೆಯ ಬಯಲು ನಾಟಕ ಕಲೆಗೆ ಆಧುನಿಕ ಸ್ಪರ್ಶ ಅಗತ್ಯವಿದೆ. ನಿರಂತರ ಶ್ರಮದಿಂದ ಹೊಸರೂಪದ ಬಯಲುನಾಟಕವನ್ನು ರಂಗಪ್ರವೇಶಕ್ಕೆ ತರಲು ಸಾಧ್ಯ.
  • < previous
  • 1
  • ...
  • 13876
  • 13877
  • 13878
  • 13879
  • 13880
  • 13881
  • 13882
  • 13883
  • 13884
  • ...
  • 14490
  • next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಸುದೀಪ್‌ಗೆ ಸ್ಪರ್ಧೆ ಕೊಡುವಷ್ಟು ದೊಡ್ಡವನಲ್ಲ : ಅರ್ಜುನ್‌ ಜನ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved