ದತ್ತ ನಾಮ ಸ್ಮರಣೆಯಿಂದ ಸಂಕಷ್ಟ ದೂರ: ವೈದ್ಯದತ್ತ ಪಾದುಕೆಗಳಿಗೆ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ವೇದಮೂರ್ತಿ ಮಹೇಶ್‌ಭಟ್ಟ ಜೋಶಿ ಹಾಗೂ ತಂಡದವರಿಂದ ಸಂಕಲ್ಪ ಪಲ್ಲಕ್ಕಿ ಉತ್ಸವ, ತೊಟ್ಟಿಲು ಉತ್ಸವ, ಶ್ರೀಶಾರದಾ ಶಂಕರ ಭಕ್ತ ಭಜನಾ ಮಂಡಳಿಯವರಿಂದ ಭಜನೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು