ಕೆಎಫ್‌ಡಿ ಮಧ್ಯೆ ಕೊರೋನಾ ಎದುರಾಗಿದ್ದು, ಕಟ್ಟೆಚ್ಚರ ವಹಿಸಿಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಜನರ ಕಾಡಿರುವ ಕಾಯಿಲೆಗಳಲ್ಲೊಂದಾಗಿರುವ ಮಂಗನಕಾಯಿಲೆ (ಕೆಎಫ್‌ಡಿ) ಆತಂಕದ ನಡುವೆ ಈಗ ಮತ್ತೆ ಕೊರೋನಾ ಹೊಸ ರೂಪಾಂತರಿ ವೈರಸ್ ಬಗ್ಗೆ ತೀರ್ಥಹಳ್ಳಿ ಸೇರಿದಂತೆ ಎಲ್ಲ ಜನರು ಎಚ್ಚರ ವಹಿಸಬೇಕು, ಆರೋಗ್ಯ ಇಲಾಖೆ ಈಗಿನಿಂದಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.