• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ‘ಯುವನಿಧಿ’ ಆರಂಭ
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಮಂಗಳವಾರ ಚಾಲನೆ ದೊರೆತಿದೆ. ಇದರಡಿಯಲ್ಲಿ ನಿರುದ್ಯೋಗಿ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಸಚಿವ ಶಿವಾನಂದ ಪಾಟೀಲರನ್ನು ಸಂಪುಟದಿಂದ ವಜಾಗೊಳಿಸಿ
ಕನಕಪುರ: ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿದರು.
ತುಮಕೂರು: ಯುವನಿಧಿ ಫಲಾನುಭವಿಗಳ ನೋಂದಣಿ ಆರಂಭ- ಡೀಸಿ ಶುಭ ಕಲ್ಯಾಣ್‌
ಯುವನಿಧಿ ನೋಂದಣಿ ಆರಂಭವಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕನ್ನಡ ಕಟ್ಟಿದ ಪ್ರಮುಖರಲ್ಲಿ ಕುಂದಣಗಾರ ಒಬ್ಬರು
ಧಾರವಾಡದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಸೌಂದರ್ಯ ಫೌಂಡೇಶನ ಹಾಗೂ ಕೆ.ಜಿ. ಕುಂದಣಗಾರ ಅಭಿಮಾನಿಗಳ ಬಂಗಾರ ಬಳಗ ಸಂಯುಕ್ತಾಶ್ರಯದಲ್ಲಿ ರಾಜ್ಯೋತ್ಸವ ಸಂಭ್ರಮ, ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.
ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.
ತುಮಕೂರು-ಸಾಹಿತ್ಯ ನಿಂತ ನೀರಲ್ಲ, ಹರಿವ ನದಿ: ಡಾ.ಎಸ್. ಕೃಷ್ಣಪ್ಪ
ತುಮಕೂರಿನಲ್ಲಿ ದತ್ತಿ ಕಾರ್ಯಕ್ರಮ. ‘ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ, ಕೀರ್ತನ ಸಾಹಿತ್ಯ ಸಾಂಸ್ಕೃತಿಕ ನೆಲೆಗಳು’ ವಿಷಯ ಕುರಿತ ಉಪನ್ಯಾಸ
ರೈತ ಚಳವಳಿಯ ತಾಕತ್ತು ತೋರಿಸಬೇಕಿದೆ: ಸಲಾದಪೂರ
ಇತ್ತೀಚಿನ ದಿನಗಳಲ್ಲಿ ರೈತ ಚಳವಳಿಗಳಲ್ಲಿಯೂ ಭಿನ್ನಮತ, ಬಣಗಳು ಹುಟ್ಟಿಕೊಂಡ ನಂತರ ರೈತ ಚಳವಳಿಗಳಲ್ಲಿ ಗಟ್ಟಿತನದ ಕೊರತೆ ಎದ್ದು ಕಾಣುತ್ತಿದೆ. ನಮ್ಮ ನಮ್ಮಲ್ಲಿ ಭಿನ್ನಮತಗಳು ಏನೇ ಇದ್ದರೂ ರೈತರ ವಿಷಯ ಬಂದಾಗ ಜಾತಿ ಮತ ಪಂಥ ಮರೆತು ಎಲ್ಲರದ್ದು ರೈತ ಕುಲ ಎನ್ನುವ ಭಾವನೆ ಮೂಡಬೇಕು.
ಯುವಕ ನಾಪತ್ತೆ: ಮುಂದುವರೆದ ಶೋಧ
ಮಾಗಡಿ: ಸ್ನೇಹಿತನ ಜೊತೆ ಸಾವನದುರ್ಗದಲ್ಲಿ ಚಾರಣಕ್ಕೆ ಬಂದು ನಾಪತ್ತೆಯಾಗಿರುವ ಗಗನ್ ದೀಪ್ ಸಿಂಗ್‌ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ತಲಾ 8 ಸಿಬ್ಬಂದಿ ಸಾವನದುರ್ಗದಲ್ಲಿ ಗಗನ್ ದೀಪ್ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭ
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
  • < previous
  • 1
  • ...
  • 13879
  • 13880
  • 13881
  • 13882
  • 13883
  • 13884
  • 13885
  • 13886
  • 13887
  • ...
  • 14490
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved