ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಣಸೂರಿನಲ್ಲಿ ಅದ್ಧೂರಿ ಹನುಮ ಜಯಂತಿ ಮೆರವಣಿಗೆ
ಎಲ್ಲೆಲ್ಲೂ ವಾಯುಪುತ್ರ ಹನುಮನಿಗೆ ಮೊಳಗಿದ ಉದ್ಘೋಷ, , ಆಂಜನೇಯನ ವಿವಿಧ ರೂಪಗಳನ್ನು ನೋಡಿ ಬೆರಗಾದ ಯುವ ಸಮೂಹ, ಶಾಂತಿಯುತವಾಗಿ ಸಂಪನ್ನಗೊಂಡ ಭವ್ಯ ಮೆರವಣಿಗೆ
ಘಾಟಿ ಸುಬ್ರಹ್ಮಣ್ಯದಲ್ಲಿ ದನಗಳ ಜಾತ್ರೆ ಭರಾಟೆ
ದೊಡ್ಡಬಳ್ಳಾಪುರ: ದಕ್ಷಿಣ ಭಾರತದ ಪ್ರಮುಖ ದನಗಳ ಜಾತ್ರೆಗಳಲ್ಲಿ ಒಂದೆನಿಸಿರುವ ದೊಡ್ಡಬಳ್ಳಾಪುರ ತಾಲೂಕು ಘಾಟಿ ಸುಬ್ರಹ್ಮಣ್ಯ ವಾರ್ಷಿಕ ದನಗಳ ಜಾತ್ರೆ ಸೋಮವಾರದಿಂದ ಆರಂಭವಾಗಿದ್ದು, ರಾಜ್ಯ-ಹೊರರಾಜ್ಯಗಳ ಸಹಸ್ರಾರು ರಾಸುಗಳು ಜಾತ್ರೆಗೆ ಆಗಮಿಸಿವೆ.
ಸರ್ಕಾರಕ್ಕೆ ಸೇರಿದ ದೇವಸ್ಥಾನ ಆಸ್ತಿಯನ್ನು ರಕ್ಷಿಸಿ: ಬಿಜೆಪಿ ಹಿರಿಯ ಮುಖಂಡ ಅಪ್ಪಾಜಿಗೌಡ
ಆಂಜನೇಯಸ್ವಾಮಿ ದೇಗುಲ ಎಲ್ಲ ಸಮುದಾಯಕ್ಕೆ ಸೇರಿದ್ದು, ಅದು ಸಾರ್ವಜನಿಕರ ಸ್ವತ್ತು. ಕೆಲವರು ಅಕ್ರಮವಾಗಿ ದೇವಸ್ಥಾನದ ಆಸ್ತಿಯನ್ನು ಟ್ರಸ್ಟ್ ಹೆಸರಿಗೆ ಮಾಡಿಸಿಕೊಂಡು ಸ್ವಾರ್ಥಕ್ಕಾಗಿ ವಾಣಿಜ್ಯ ಮಳಿಗೆ ಕಟ್ಟಲು ಮುಂದಾಗುತ್ತಿದ್ದಾರೆ. ಆಸ್ತಿ ರಕ್ಷಣೆಗಾಗಿ ಎಲ್ಲ ಪಕ್ಷದ ಮುಖಂಡರು ಹಾಗೂ ಸಮುದಾಯದವರು ಕಾನೂನು ಹೋರಾಟ ಮಾಡುತ್ತಿದ್ದೇವೆ. ಶಾಸಕ ಪಿ.ಎಂ ನರೇಂದ್ರಸ್ವಾಮಿಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ.
ಮಾದಾರ ಚನ್ನಯ್ಯ ಸಮಾನತೆಯ ಹರಿಕಾರರಲ್ಲೊಬ್ಬರು: ಮ.ರಾಮಕೃಷ್ಣ
ಪಾದಗಳಿಗೆ ರಕ್ಷೆಗಳನ್ನು ಹೊಲಿದು ಕೊಡುವ ವ್ಯಕ್ತಿಯನ್ನು ಕೀಳಾಗಿ ಕಾಣದೆ ಉತ್ತಮ ನಾಗರಿಕನನ್ನಾಗಿ ನೋಡಬೇಕು ಎನ್ನುವುದನ್ನು ಅಂದಿನ ಕಾಲದಲ್ಲಿಯೇ ಮಾದಾರ ಚನ್ನಯ್ಯ ಅವರ ಹೇಳಿಕೊಟ್ಟು ಹೋಗಿದ್ದಾರೆ. ಸಾಹಿತಿ ಮ.ಸಿ.ನಾರಾಯಣ ರಚಿತ ಮಾನವೀಯತೆಯ ಹರಿಕಾರರು ಕೃತಿ ಬಿಡುಗಡೆ.
ಬಾಳೆಹೊನ್ನೂರಲ್ಲಿ ದತ್ತ ಮಾಲಾಧಾರಿಗಳ ವಾಹನ ತಪಾಸಣೆ
ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯ ಭದ್ರಾ ಸೇತುವೆ ಕಾಫಿ ಶಾಪ್ ಬಳಿ ಚೆಕ್‌ಪೋಸ್ಟ್ ತೆರೆದು ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಮಂಗಳವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ತೆರಳುವ ವಾಹನಗಳ ತಪಾಸಣೆಯನ್ನು ಸೋಮವಾರ ರಾತ್ರಿಯಿಂದಲೇ ಪೊಲೀಸರು ನಡೆಸಿದರು
ಗಂಗೊಳ್ಳಿ ಖಾಸಗಿ ಶಾಲೆಯಲ್ಲಿ ಕೇಸರಿ ಮುಂಡಾಸು ಧರಿಸಿ ನೃತ್ಯ ರೂಪಕ: ವಿವಾದ
ಗಂಗೊಓಳ್ಳಿ ಅನುದಾನಿತ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆ ವೇಳೆ ಮಕ್ಕಳಿಗೆ ಕೇಸರಿ ಮುಂಡಾಸು ಧರಿಸಿ ನೃತ್ಯ ರೂಪಕವೊಮದನ್ನು ಪ್ರದರ್ಶಿಸಿದ್ದು, ಇದು ಹಿಂದೂಗಳ ಭಾವಣೆಗೆ ಧಕ್ಕೆ ತಂದಿದೆ. ಆದ್ದರಿಂದ ಶಾಲಾ ಆಡಳಿತ ಕ್ಷಮೆ ಯಾಚಿಸಬೇಕೆಂದು ಆಗ್ರಹ.
ಮಾದಿಗರ ಕಡೆಗಣಿಸುವವರನ್ನು ಬೆಂಬಲಿಸದಿರಿ
ಕಾಂಗ್ರೆಸ್‌ನವರು ಆಂಧ್ರದಲ್ಲಿ ಒಳಮೀಸಲಾತಿ ವಿರುದ್ಧ ಕೋರ್ಟ್‌ಗೆ ಹೋಗಿರುವುದನ್ನು ಸಮಾಜದ ಜನತೆ ಮರೆಯಬಾರದು. ಸಮಾಜ ಗಟ್ಟಿಗೊಳ್ಳಬೇಕಾದರೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಬೆಂಬಲಿಸಬೇಕು.
ಕನ್ನಡ ಭಾಷೆ ಜನರಿಗೆ ತಲುಪುವ ಭಾಷೆಯಾಗಬೇಕು: ಚ.ಹ.ರಘುನಾಥ್
ಶಿರಾ ತಾಲೂಕಿನಲ್ಲಿ 6ನೇ ತಾಲೂಕು ಸಾಹಿತ್ಯ ಸಮ್ಮೇಳನ
29ರಂದು ‘ವಿಶ್ವಮಾನವ ದಿನಾಚರಣೆ’<bha>;</bha> ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ
ಡಿಸೆಂಬರ್ 29 ರಂದು ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅಧ್ಯಕ್ಷತೆ ವಹಿಸಿದ್ದರು.
ತುಂಗಾನದಿ ನೀರು ಶುದ್ಧೀಕರಣಕ್ಕೆ ₹40 ಕೋಟಿ ಬಿಡುಗಡೆ
ಗಂಗಾ ಸ್ನಾನ, ತುಂಗಾಪಾನ ಜನಪ್ರಿಯ ಮಾತಿನಂತೆ ನರೇಂದ್ರ ಮೋದಿ ಸರ್ಕಾರ ಗಂಗಾನದಿ ಶುದ್ಧಗೊಳಿಸಲು ಪ್ರಯತ್ನಿಸುತ್ತಿದೆ. ಗಂಗೆಯಂತೆ ಈಗ ಶಿವಮೊಗ್ಗದ ತುಂಗೆಗೂ ನಗರ ವ್ಯಾಪ್ತಿಯಲ್ಲಿ ಶುದ್ಧವಾಗುವ ಯೋಗ. ರಾಜ್ಯ ಸರ್ಕಾರವು ಮಲಿನಗೊಂಡಿರುವ ತುಂಗಾನದಿ ನೀರು ಶುದ್ಧೀಕರಣಕ್ಕೆ ತಾತ್ಕಾಲಿಕವಾಗಿ ₹40 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದ್ದಾರೆ.
< previous
1
...
13880
13881
13882
13883
13884
13885
13886
13887
13888
...
14490
next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ