• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ್ತಿಲ ಹುಣ್ಣಿಮೆ: ಹುಲಿಗೆಮ್ಮ ದರ್ಶನಕ್ಕೆ ಐದು ಲಕ್ಷ ಭಕ್ತರು!
ಮುಂಜಾನೆಯಿಂದಲೇ ಭಾರೀ ಟ್ರಾಫಿಕ್‌ ಜಾಮ್‌ ಆಗಿತ್ತು. ಎಲ್ಲಿ ನೋಡಿದರೂ ವಾಹನ, ಜನರ ಸಾಲು ಕಂಡು ಬರುತ್ತಿತ್ತು. ಪೊಲೀಸರು, ದೇವಾಲಯದ ಆಡಳಿತ ವ್ಯವಸ್ಥೆ, ಸ್ವಯಂಸೇವಕರು ಜನರು, ವಾಹನ ನಿಯಂತ್ರಿಸಲು ಪರದಾಡಿದರು. 2-3 ಕಿಮೀ ಟ್ರಾಫಿಕ್‌ ಜಾಮ್‌ ಆಗುತ್ತಿತ್ತು. ಅದರಲ್ಲೂ ರೈಲ್ವೆ ಗೇಟ್‌ ಪದೇ ಪದೇ ಹಾಕುವುದರಿಂದ ಭಕ್ತರು ತೊಂದರೆ ಅನುಭವಿಸಿದರು.
ಯುವನಿಧಿ ಯೋಜನೆಗೆ ಅರ್ಹರೆಲ್ಲರೂ ಅರ್ಜಿ ಸಲ್ಲಿಸಿ: ಡಿಸಿ ವಿದ್ಯಾಕುಮಾರಿ
ಯುವ ನಿಧಿಗೆ 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೆ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆ ಲಭಿಸಲಿದೆ.
ಶೈಕ್ಷಣಿಕ ಕ್ರಾಂತಿಗೆ ಮಠಗಳ ಕೊಡುಗೆ ಅಪಾರ: ಶಿವಾನಂದ ಶ್ರೀ
ಕಳ್ಳಿ ಮಠ ಶಿಕ್ಷಣ ಸಂಸ್ಥೆಯ ಅವರ ಕುಟುಂಬಕ್ಕೋಸ್ಕರ ಮಾಡಿಲ್ಲ ಮಹಾಗಾಂವದ ಸುತ್ತಮುತ್ತಲಿನ ಬಡ ಜನರ ಅನುಕೂಲಕ್ಕಾಗಿ ಈ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಲಾಗಿದೆ ಎಂದ ಶಿವಾನಂದ ಶ್ರೀಗಳು
ವದಂತಿ ನಂಬಿ ಮಕ್ಕಳ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಪಾಲಕರು!
ನೀರಲ್ಲಿ ಮುಳುಗಿ ಸತ್ತವರನ್ನ ಉಪ್ಪಿನಲ್ಲಿ ಮುಚ್ಚಿಟ್ಟರೆ ಬದುಕಬಲ್ಲರು ಎಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದ ಸುದ್ದಿಯಿಂದಾಗಿ ತಾಲೂಕಿನ ಘಾಳಪೂಜಿ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಇಬ್ಬರು ಮಕ್ಕಳನ್ನು ಪೋಷಕರು ಉಪ್ಪಿನಗುಡ್ಡೆಯಲ್ಲಿ ಇಟ್ಟು ಬದುಕಿಸಲು ವಿಫಲ ಪ್ರಯತ್ನ ನಡೆಸಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಬರಗಾಲದಲ್ಲಿ ಬ್ಯಾಂಕ್‌ಗಳಿಂದ ಸಾಲ ವಸೂಲಾತಿ ನೋಟಿಸ್‌
ಈಗಾಗಲೇ ಸಮರ್ಪಕವಾಗಿ ಮುಂಗಾರು ಮತ್ತು ಹಿಂಗಾರು ಮಳೆಗಳಾಗದೇ ಬರದ ಬೇಗೆಯಲ್ಲಿರುವ ಕೃಷಿಕರಿಗೆ ಬ್ಯಾಂಕ್‌ಗಳು ಸಾಲ ವಸೂಲಾತಿ ನೋಟಿಸ್‌ ನೀಡಿ ರೈತರನ್ನು ಕಂಗಾಲಾಗಿಸುತ್ತಿವೆ.
ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್‌ ನೀಡಿ
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಜನವರಿ ಮೊದಲ ವಾರ ರೈತರ ಖಾತೆಗೆ ಮೊದಲ ಹಂತದ ಬೆಳೆಹಾನಿ ಪರಿಹಾರ
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲು ಸಾಧ್ಯವಾಗಲಿದೆ.
‘ನಿರುದ್ಯೋಗ ಭತ್ಯೆ’ ಸದುಪಯೋಗ ಪಡಿಸಿಕೊಳ್ಳಿ: ಶೇಖ್ ತನ್ವೀರ್ ಆಸಿಫ್
ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಚಾಲನೆ ನೀಡಿದ್ದು, ಅರ್ಹರು ಬಂದ ವಂತಿಕೆಯನ್ನು ಕೌಶಲ್ಯ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗೆ, ಪುಸ್ತಕ ಖರೀದಿಗೆ ಬಳಸಿಕೊಳ್ಳಿ. ಉತ್ತಮ ಹುದ್ದೆ ಪಡೆಯಲು ಈ ಯೋಜನೆ ಸಹಕಾರಿ.
ಮಂಗಳೂರು ಪಾಲಿಕೆ ವತಿಯಿಂದ ಕಸ ಸಂಗ್ರಹ, ಸಾಗಾಟ ಕಾರ್ಯ ಆರಂಭ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹ ಹಾಗೂ ಸಾಗಾಟ ವ್ಯವಸ್ಥೆ ಪಾಲಿಕೆ ವತಿಯಿಂದ ಆರಂಭವಾಗಿದೆ. ಇನ್ನು ಮುಂದೆ ತ್ಯಾಜ್ಯ ಸಂಗ್ರಹ ಮಾಡಿ ಅದನ್ನು ನಿರ್ವಹಣಾ ಘಟಕಕ್ಕೆ ಸಾಗಿಸುವ ಕಾರ್ಯವನ್ನು ಪಾಲಿಕೆಯೇ ನಿರ್ವಹಿಸಲಿದೆ.
ಕರುನಾಡಿಗೆ ಗಾಂಧಿ ಹರ್ಡೇಕರ ಮಂಜಪ್ಪನವರ ಸೇವೆ ಅನನ್ಯ
ಕರುನಾಡಿಗೆ ಗಾಂಧಿ ಹರ್ಡೇಕರ ಮಂಜಪ್ಪನವರ ಸೇವೆ ಅನನ್ಯ ಎಂದು ಗದಗಿನ ತೋಂಟದಾರ್ಯ ಮಠದ ಆಡಳಿತಾಧಿಕಾರಿ ಪ್ರೊ.ಶಿವಾನಂದ ಪಟ್ಟಣಶೆಟ್ಟರ ಅಭಿಪ್ರಾಯಪಟ್ಟರು
  • < previous
  • 1
  • ...
  • 13884
  • 13885
  • 13886
  • 13887
  • 13888
  • 13889
  • 13890
  • 13891
  • 13892
  • ...
  • 14490
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved