• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮ ಜಯಂತಿ: ಎಂಟು ಮಂಟಪಗಳ ಶೋಭಾಯಾತ್ರೆ
ಹನುಮ ಜಯಂತಿ ಅಂಗವಾಗಿ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಜೊತೆಗೆ ಒಟ್ಟು ಎಂಟು ಮಂಟಪಗಳ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ಜನೆವರಿಯಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಸಿದ್ಧಗೊಂಡಿದ್ದು, ಎಐಸಿಸಿ, ಕೆಪಿಸಿಸಿ ಸಮೀಕ್ಷೆ ಆಧರಿಸಿ ಜನೆವರಿ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು
ಉದ್ದೇಶಪೂರ್ವಕ ಹಿಜಾಬ್‌ ವಿಷಯ ಮುನ್ನೆಲೆಗೆ: ಜೋಶಿ ಆರೋಪ
ಭಾರತದಲ್ಲಿ ಎಲ್ಲೂ ಹಿಜಾಬ್‌ ನಿಷೇಧ ಆಗಿಲ್ಲ. ಕೇವಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಾಪಾಡುವ ನಿಟ್ಟಿನಲ್ಲಿ ಹಿಜಾಬ್‌ ಧರಿಸದಂತೆ ಆದೇಶಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಒಗ್ಗೂಡಿದರೆ ಬಡಾವಣೆ ಅಭಿವೃದ್ಧಿ ಸಾಧ್ಯ: ಜ್ಯೋತಿಗಣೇಶ್‌
ತುಮಕೂರಿನ 26ನೇ ವಾರ್ಡಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಕವಿ ಹೃದಯದ ಜನನಾಯಕ ಅಟಲ್ ಬಿಹಾರಿ ವಾಜಪೇಯಿ
ವಾಜಪೇಯಿ ಅವರ 99ನೇ ಜನ್ಮ ದಿನಾಚರಣೆ ಕಾರ್ಯಕ್ರಮ, ಚತುಷ್ಫಥ ರಸ್ತೆ ಕಲ್ಪನೆ ಅವರದ್ದಾಗಿದ್ದು, ದೇಶದಾದ್ಯಂತ ವಿಸ್ತೃತ ಸ್ವರೂಪದಲ್ಲಿ ಹರಡಿವೆ. ಭಾರತೀಯ ರಾಜಕಾರಣದ ಅಜಾತ ಶತೃ. ಕವಿ ಹೃದಯದ ಜನನಾಯಕ.
ನಾನು ಕನ್ನಡದಲ್ಲಿ ಬರೆಯುತ್ತಿರುವಭಾರತದ ಬರಹಗಾರ: ಭೈರಪ್ಪ
ನಾನು ಕನ್ನಡ ಭಾಷೆಯಲ್ಲಿ ಬರೆಯುತ್ತಿರುವ ಭಾರತದ ಬರಹಗಾರ: ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ
ರಸ್ತೆಯಲ್ಲಿ ಬೈಕ್‌ ಸಾಹಸ, ಯುವಕನಿಗೆ ಎಚ್ಚರಿಕೆ ನೀಡಿದ ಮಹಿಳೆಯರು!
ಕನಕಗಿರಿ ಪಟ್ಟಣದ ಓಣಿಗಳಲ್ಲಿ ಬೈಕ್ ಸಾಹಸ ಮಾಡುತ್ತಿದ್ದ ಯುವಕನ್ನು ತಡೆದ ಮಹಿಳೆಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಮ್ಮೆ ಇಂತಹ ಸಾಹಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಸತತ ರಜೆ: ಉಡುಪಿ ಜಿಲ್ಲೆಯಲ್ಲಿ ಭಾರೀ ಸಂಖ್ಯೆಯ ಪ್ರವಾಸಿಗರು
ವಾರಾಂತ್ಯ ಹಾಗೂ ಸರಣಿ ರಜೆ ಹಿನ್ನೆಲೆಯಲ್ಲಿ ಹೊರಜಿಲ್ಲೆಯ ಸಾವಿರಾರು ಮಂದಿ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಸಂಜೆ ಹೊತ್ತು ಬೀಚ್ ನಲ್ಲಿ ವಿಹಾರಕ್ಕೆ ಆಗಮಿಸಿದ್ದು, ಪ್ರವಾಸಿಗರನ್ನು ನಿಯಂತ್ರಿಸುವುದಕ್ಕೆ ಬೀಚ್ ಲೈಪ್ ಗಾರ್ಡ್ ಗಳು ಪ್ರಯಾಸಪಡಬೇಕಾಯಿತು. ಕೋವಿಡ್ ಎಚ್ಚರಿಕೆ ಕಡೆಗಣಿಸಲಾಯಿತು.
ಕ್ರೀಡೆಗಳಿಂದ ವ್ಯಕ್ತಿತ್ವ ವಿಕಸನ
ಮಕ್ಕಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಆಸ್ತಿ ಬೆಳೆಸಿಕೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಎಸ್.ಎಸ್.ಬಿರಾದಾರ ಹೇಳಿದರು.
ವಿಸ್ಮಯ ಭತ್ತದ ಪ್ರಸಾದ ಸ್ವೀಕರಿಸಿದ ಭಕ್ತರು
ಸೂಗೂರು (ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನ ಪಕ್ಕದ ಸುವರ್ಣಗಿರಿ ಬೆಟ್ಟದ ಮೇಲೆ ಬಿತ್ತದೇ ಉಳಿಮೆ ಮಾಡದೆ ಬೆಳೆಯುವ ವಿಸ್ಮಯಕಾರಿ ಭತ್ತದ ನೈವೇದ್ಯವನ್ನು ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿ, ಭಕ್ತರಿಗೆ ಮಹಾ ಪ್ರಸಾದ ವಿತರಿಸಲಾಯಿತು
  • < previous
  • 1
  • ...
  • 13888
  • 13889
  • 13890
  • 13891
  • 13892
  • 13893
  • 13894
  • 13895
  • 13896
  • ...
  • 14490
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved