ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದತ್ತನ ತೊಟ್ಟಿಲೋತ್ಸವದಲ್ಲಿ ಮಿಂದೆದ್ದ ಭಕ್ತ ಸಮೂಹ
ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಹೊಸ್ತಲ ಹುಣ್ಣಿಮೆ ಪ್ರಯುಕ್ತ ದತ್ತಾತ್ರೇಯ ಮಹಾರಾಜರ ತೊಟ್ಟಿಲೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
‘ಅಚ್ಚಿಯಂಡ ಕಪ್’ ಕ್ರಿಕೆಟ್ ಲೋಗೋ ಬಿಡುಗಡೆ
ಹಾತೂರು ಪ್ರೌಢಶಾಲಾ ಮೈದಾನದಲ್ಲಿ 2024 ರ ಏಪ್ರಿಲ್ 27 ಮತ್ತು 28 ರಂದು ಅಚ್ಚಿಯಂಡ ಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಟೂರ್ನಿಯ ಲೋಗೋವನ್ನು ಶಾಸಕ ಪೊನ್ನಣ್ಣ ಬಿಡುಗಡೆಗೊಳಿಸಿದರು.
ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಲಿ
ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಪ್ರಧಾನಿ ಮೋದಿಯ ವಿಕಸಿತ ಭಾರತದ ಸಂಕಲ್ಪಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಜನಪರ ಸಂಘ ಸಂಸ್ಥೆಗಳಿಗೆ ಮಾತ್ರ ಜನಬಲ
ಅಶೋಕ ವಾಚನಾಲಯ ಹಾಗೂ ಮನೋರಂಜನಾ ಕೇಂದ್ರದ ಶತಮಾನೋತ್ಸವ ಸಮಾರಂಭ. ಸಾಮಾಜಿಕ ಚಟುವಟಿಕೆಗಳ ಮೂಲಕ ತನ್ನ ಅಸ್ಥಿತ್ವ ಕಾಪಾಡಿಕೊಂಡು 100 ವರ್ಷ ಪೂರೈಸಿ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಸಚಿವರ ಅಭಿಮತ.
ಕಮಲನಗರದಲ್ಲಿಂದು ಡಾ. ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವ: ಪ್ರಕಾಶ ಟೋಣ್ಣೆ
ಬೆಳಗ್ಗೆ 8ಕ್ಕೆ ಭವ್ಯ ಮೆರವಣಿಗೆ, ಕಾರ್ಯಕ್ರಮ ಉದ್ಘಾಟಿಸಲಿರುವ ಸಚಿವ ಈಶ್ವರ ಖಂಡ್ರೆ, ಶಾಸಕರು, ವಿವಿಧ ಮಠಾಧೀಶರು ಭಾಗಿ, ಸಂಜೆ ನಾಟಕ ಪ್ರದರ್ಶನ
ಜನಸಾಮಾನ್ಯರ ಕೈಗೆ ಸಿಗದ ಗ್ರಾಮ ಲೆಕ್ಕಾಧಿಕಾರಿಗಳು
ತಾಲೂಕಿನಲ್ಲಿ ಹಾಗೂ ಗ್ರಾಮಗಳಲ್ಲಿ ಕಾರ‍್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳು ಮಾತ್ರ ತಮ್ಮ ತಮ್ಮ ಕಂದಾಯ ವೃತ್ತಗಳನ್ನು ಬಿಟ್ಟು ಹೋಬಳಿ ಇಲ್ಲವೆ ತಾಲೂಕು ಕೇಂದ್ರಗಳಲ್ಲಿ ವಾಸ್ತವ್ಯ ಹೂಡಿರುವ ಪರಿಣಾಮ ಗ್ರಾಮೀಣರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆಯುವಂತಾಗಿದೆ
ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗ ಸರ್ಕಾರ ರಕ್ಷಿಸಲಿ
ಶಿವಮೊಗ್ಗ ಜಿಲ್ಲೆ ಜನರಲ್ಲಿ ನೆನಪೇ ಇಲ್ಲದೇಹೋಗಿದ್ದ ತುಂಗಭದ್ರಾ ಸಕ್ಕರೆ ಕಾರ್ಖಾನೆ ಹೆಸರು ಮತ್ತೆ ಚಾಲ್ತಿಗೆ ಬರುತ್ತಿದೆ. ಅದೂ ಮುಚ್ಚಿಹೋಗಿರುವ ಕಾರ್ಖಾನೆಯಿಂದಾಗಿ ಉದ್ಭವಿಸಿರುವ ಸಮಸ್ಯೆಯಿಂದಾಗಿ. ನ್ಯಾಯಾಲಯ ಆದೇಶದಂತೆ ತುಂಗಭದ್ರಾ ಸಕ್ಕರೆ ಕಾರ್ಖಾನೆ ಒಡೆತನದ ಪಾಲಾಗಿರುವ ಜಾಗದಲ್ಲಿ ಒಂದು ಗುಂಟೆಯಾದರೂ ನನ್ನ ಪಾಲಿದೆ ಎಂದು ಸಾಬೀತುಪಡಿಸಿದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಸವಾಲು ಎಸೆದಿದ್ದಾರೆ.
ಏಸುಕ್ರಿಸ್ತ ಜಗತ್ತು ಕಂಡ ಮಹಾನ್ ದಾರ್ಶನಿಕ
ದಾರ್ಶನಿಕರಾದ ಏಸುಕ್ರಿಸ್ತರ ತತ್ವ ಆದರ್ಶಗಳನ್ನು ಎಲ್ಲರೂ ಪಾಲಿಸೋಣ. ಎಲ್ಲ ಧರ್ಮಗ್ರಂಥಗಳಾದ ಕುರಾನ್, ಬೈಬಲ್, ಭಗವದ್ಗೀತೆ, ವೇದಗಳಲ್ಲಿಯೂ ಸೌಹಾರ್ದತೆಯ ಜೀವನವನ್ನು ಬೋಧಿಸಿರುತ್ತಾರೆ.
ದೊಡ್ಡಬಳ್ಳಾಪುರದಲ್ಲಿ ಕಾಡು ಹಂದಿ, ಚಿರತೆ ಹಾವಳಿ
ಒಂದೆಡೆ ಕಾಡುಹಂದಿಗಳು ಹಳ್ಳಿಗಳಲ್ಲಿ ಹೊಲ-ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿರುವುದು ರೈತರನ್ನು ಕಂಗೆಡಿಸಿದೆ. ಮತ್ತೊಂದೆಡೆ ದೊಡ್ಡಬಳ್ಳಾಪುರ ನಗರಕ್ಕೆ ಸಮೀಪ ಇರುವ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಚಿರತೆ ಹಾವಳಿ ಕಂಡು ಬಂದಿದೆ.
ರೈತರ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ವಿಶೇಷ ಸೌಲಭ್ಯ ನೀಡಬೇಕು
ಮುಂಡರಗಿ ಪುರಸಭೆ ಪಕ್ಕದ ಪೊಲೀಸ್ ಪರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಚೇತನ ದಿ.ಕೆ.ಎಸ್. ಪುಟ್ಟಣ್ಣ ಅವರ 75ನೇ ಜನ್ಮ ದಿನೋತ್ಸವದ ಅಂಗವಾಗಿ ತಾಲೂಕು ಅನ್ನದಾತರ ಸಮಾವೇಶ ಹಾಗೂ ಅನುಭವಿ ಅನ್ನದಾತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.
< previous
1
...
13890
13891
13892
13893
13894
13895
13896
13897
13898
...
14490
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ