• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತ ವಿಶ್ವಗುರುವಾಗಿಸಲು ಯುವ ಸಮುದಾಯ ಕೈಜೋಡಿಸಲಿ
ಈಗಿನ ಯುವಕರು ವಿವೇಕಾನಂದರು ಬಯಸಿದ ತಾರುಣ್ಯವನ್ನು ಹೊಂದಿ, ಭಾರತವನ್ನು ವಿಶ್ವಗುರುವಾಗಿಸುವ ಕಾರ್ಯದಲ್ಲಿ ನಿರತರಾಗಬೇಕು ಎಂದು ಶ್ರೀ ಮಾತಾ ಆಶ್ರಮದ ಅಧ್ಯಕ್ಷೆ ಶ್ರೀಮಾತಾ ತೇಜೋಮಯಿ ಹೇಳಿದರು.
ದಾವಣಗೆರೆ ನಗರಕ್ಕೆ ಕ್ರಿಸ್‌ಮಸ್‌ ಕಳೆ
ಏಸುಕ್ರೈಸ್ತ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದೆಲ್ಲೆಡೆ ಕ್ರಿಸ್‌ಮಸ್‌ ಸಂಭ್ರಮ ಕಳೆಗಟ್ಟಿತ್ತು.
ಕೇಂದ್ರದ ಸರ್ವಾಧಿಕಾರಿ ಧೋರಣೆ, ಸಂಸದರ ಅಮಾನತು ಖಂಡಿಸಿ ಸಿಪಿಐಎಂ ಪ್ರತಿಭಟನೆ
ರಾಯಚೂರಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐಎಂ) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೋರಾಟ. ಪದಾಧಿಕಾರಿಗಳು, ಸದಸ್ಯರು, ಮುಖಂಡರಿಂದ ಕೇಂದ್ರದ ವಿರುದ್ಧ ಘೋಷಣೆ
ಮರಳು ತುಂಬಿದ ಟ್ರ್ಯಾಕ್ಟರ್‌ ಹರಿದು ಯುವಕ ಸಾವು
ಮರಳು ತುಂಬಿದ ಟ್ರ್ಯಾಕ್ಟರ್‌ ಹರಿದು ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ಉಡುಪಿ, ದ.ಕ. ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್‌ಮಸ್‌
ಕ್ರಿಸ್‌ಮಸ್‌ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ, ಪ್ರಾರ್ಥನೆ ನೆರವೇರಿತು. ಭಾನುವಾರ ರಾತ್ರಿ ಬಲಿಪೂಜೆಗಳಲ್ಲಿ ಭಾಗವಹಿಸಲು ಸಾಧ್ಯವಾಗದೆ ಇದ್ದವರು ಸೋಮವಾರ ನಡೆದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿದರು. ಗೋದಲಿ, ಪ್ರಾರ್ಥನೆ, ಕೇಕ್ ವಿನಿಮಯ ಹಬ್ಬದ ಸಂಭ್ರಮ ಹೆಚ್ಚಿಸಿತು.
ಗಮನ ಸೆಳೆದ ಆಕರ್ಷಕ ಪಥಸಂಚಲನ
ನಗರ ವಾರ್ಷಿಕೋತ್ಸವದ ಅಂಗವಾಗಿ ಪಟ್ಟಣದಲ್ಲಿ ರಾಷ್ಟ್ರೀಯ ಸೇವಿಕಾ ಸಮಿತಿ ವತಿಯಿಂದ ಪಥಸಂಚಲನ ನಡೆಯಿತು.
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಎಲ್ಲರೂ ಹೆಚ್ಚು ಹೆಚ್ಚು ಗಿಡ ಬೆಳೆಸಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕೆಂದು ಬಾಗಲಕೋಟೆ ಎಎಸ್‌ಪಿ ಪ್ರಸನ್ನ ದೇಸಾಯಿ ಹೇಳಿದರು.
ಶ್ರೀರಾಮನಿಗೆ ಬಿಜೆಪಿಯವರ ಮೇಲೆ ವಿಶ್ವಾಸವಿಲ್ಲ: ವೀರಪ್ಪ ಮೊಯ್ಲಿ
ಶ್ರೀರಾಮ ಎಂದೂ ಸಾಮಾಜ್ಯ ವಿಸ್ತರಣೆಗೆ ಕೈ ಹಾಕಲಿಲ್ಲ. ಅಯೋಧ್ಯೆಯ ಸಂಸ್ಕೃತಿಯನ್ನು ಕಿಷ್ಕಿಂದಾ ಮತ್ತು ಲಂಕಾ ಮೇಲೆ ಹೇರಲಿಲ್ಲ. ಸಾಮ್ರಾಜ್ಯ ವಿಸ್ತರಣಾ ಷಾಹಿ ಧೋರಣೆ ಅವರಿಗಿರಲಿಲ್ಲ. ಆದರೆ, ಬಿಜೆಪಿಯವರು ತಮ್ಮ ಸಂಸ್ಕೃತಿಯನ್ನು ಭಾರತ ದೇಶದ ಹೇರುತ್ತಿದ್ದಾರೆ.
ಮಿಂಚೇರಿ ಗುಡ್ಡದಲ್ಲಿ ಗಾದ್ರಿಪಾಲನಾಯಕ ಭಕ್ತರ ಕಲರವ
ಗುಡ್ಡದಲ್ಲಿ ಕಲಾಲೋಕ ಸೃಷ್ಟಿಸಿದ ಬಚ್ಚಬೋರನಹಟ್ಟಿಯ ಜನ, ಗಾದ್ರಿಪಾಲನಾಯಕ ಸ್ವಾಮಿ ಉತ್ಸವ ಮೂರ್ತಿಯನ್ನು ಜೊತೆಗೆ ಕರೆತಂದಿರುವ ಭಕ್ತರು. ಬಚ್ಚಬೋರನಹಟ್ಟಿಯ ಜನರು ಮಿಂಚೇರಿ ಗುಡ್ಡದಲ್ಲೊಂದು ಕಲಾಲೋಕವನ್ನೇ ಸೃಷ್ಟಿಸಿಕೊಂಡಿದ್ದಾರೆ.
ರಂಗಭೂಮಿಗೆ ನೀನಾಸಂ, ಶಿವಸಂಚಾರ ತಂಡದ ಕೊಡುಗೆ ಅನನ್ಯ
ಕೆ.ವಿ. ಅಕ್ಷರ ಅವರ ಹೆಗ್ಗೋಡಿನ ನೀನಾಸಂ ಮತ್ತು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿಯವರ ಶಿವಸಂಚಾರ ತಂಡಗಳು ಗುಣಮಟ್ಟದ ನಾಟಕಗಳ ಮೂಲಕ ಜನರಲ್ಲಿ ಕಲಾಸಕ್ತಿ ಮತ್ತು ಬೆಳೆಸುವ ಕಾಳಜಿಯ ಕೆಲಸ ಮಾಡುತ್ತಿವೆ.
  • < previous
  • 1
  • ...
  • 13893
  • 13894
  • 13895
  • 13896
  • 13897
  • 13898
  • 13899
  • 13900
  • 13901
  • ...
  • 14490
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved