ರೈತರಿಗೆ ಕೃಷಿಯಲ್ಲಿ ಆಸಕ್ತಿ, ಉತ್ಸಾಹ ಮೂಡಿಸುವಂತಾಗಬೇಕು: ಕೆ.ಎಸ್.ಆನಂದ್ಕೃಷಿ ಇಲಾಖೆ ಮತ್ತು ತಾಲೂಕು ಕೃಷಿಕ ಸಮಾಜದಿಂದ ಎಪಿಎಂಸಿ ಆವರಣದಲ್ಲಿ ನಡೆದ ಜಲಾನಯನ ಮೇಳ, ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಿರಿಧಾನ್ಯ ಕಾರ್ಯಾಗಾರ ಉದ್ಘಾಟಿಸಿದ ಶಾಸಕ ಕೆ.ಎಸ್.ಆನಂದ್ಬ ಬರಗಾಲದಿಂದ ನಿರಂತರ ಸಂಕಷ್ಟದಿಂದ ತತ್ತರಿಸಿ ಹೋಗಿರುವ ರೈತರಿಗೆ ಕೃಷಿ ಕಾರ್ಯದಲ್ಲಿ ಆಸಕ್ತಿ, ಉತ್ಸಾಹ ಮೂಡಿಸಲು ರಾಜ್ಯ ಸರ್ಕಾರದೊಂದಿಗೆ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.