• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲಿನ ಹತಾಶೆಯಿಂದ ಕೈಯಿಂದ ಅಧಿವೇಶನಕ್ಕೆ ಅಡ್ಡಿ: ಜೋಶಿ
ಮಾಧ್ಯಮಗಳೊಂದಿಗೆ ಮಾತನಾಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ಸೋಲಿನ ಹತಾಶೆಯಿಂದ ಅತ್ಯಂತ ಕೆಟ್ಟದಾಗಿ ವರ್ತಿಸುತ್ತಿದೆ. ಜನ ಇದನ್ನು ಗಮನಿಸುತ್ತಿದ್ದಾರೆ. ಪಾರ್ಲಿಮೆಂಟ್‌ ಘಟನೆ ನೆಪ ಮಾಡಿ ಅಧಿವೇಶನ ನಡೆಸಲು ಬಿಡಲ್ಲ ಎಂಬ ಮಾನಸಿಕತೆಗೆ ಬಂದಿದೆ. ಸೋಲಿನ ಸಿಟ್ಟನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದರು.
ಭಕ್ತಿ ಶ್ರದ್ಧೆಯಿಂದ ಜರುಗಿದ ಹನುಮಮಾಲೆ ವಿಸರ್ಜನೆ
ವಿವಿಧ ರಾಜ್ಯಗಳಿಂದ ಹನುಮಮಾಲೆ ವಿಸರ್ಜನೆಗೆ ಆಗಮಿಸಿದ್ದ ಭಕ್ತರಿಂದ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂಬ ಕೂಗು ಕೇಳಿ ಬಂತು. ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದರು.
ಹನುಮ ಜಯಂತಿ: ಕುಶಾಲನಗರ ದೇವಳದಲ್ಲಿ ವಿಶೇಷ ಪೂಜೆ
ಸಂಜೆ ಐದನೇ ವರ್ಷದ ಶೋಭಾ ಯಾತ್ರೆ ನಡೆಯಿತು.
ಅಫಜಲ್ಪುರದ ಕಡೆ ಬರಬೇಡಿ ಇದು ಅಫಘಾತ ವಲಯ
ದಿನಕ್ಕೊಂದು ರಸ್ತೆ ಅಪಘಾತಗಳಿಂದ ಕುಟುಂಬಗಳು ಬೀದಿಗೆ, ಪ್ರಸಕ್ತ ವರ್ಷದಲ್ಲಿ 45 ರಸ್ತೆ ಅಪಘಾತ 57 ಸಾವು ಪ್ರಕರಣ ದಾಖಲು. ಅಫಜಲ್ಪುರ ತಾಲೂಕಿನಾದ್ಯಂತ ಗ್ರಾಮೀಣ, ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಅನಿವಾರ್ಯ.
ಲಿಂಗಸುಗೂರು: ಇಷ್ಟಲಿಂಗ ಪೂಜೆ ಮಾಡಿ 2ಎ ಮೀಸಲಾತಿಗೆ ಆಗ್ರಹ
ಮೀಸಲಾತಿ ಜಾರಿಗೆಗಾಗಿ ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಆಗ್ರಹಿಸಿ, ಲಿಂಗಸುಗೂರಿನ ಯರಡೋಣಾ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಸ್ತ್ರೀಗೆ ಧಾರ್ಮಿಕ ಸ್ವಾತಂತ್ರ್ಯ ಕೊಡುವಲ್ಲಿ ಲಿಂಗಾಯತ ಪ್ರಥಮ
ಎಲ್ಲ ಮಹಿಳೆಯರು ಸೇರಿ ಲಿಂಗಾಯತ ಧರ್ಮವನ್ನು ಗಟ್ಟಿಗಾಳಿಸಬೇಕು. ಲಿಂಗಾಯತ ಧರ್ಮದ ಆಚರಣೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಬೇರೆಯವರು ನೀವು ಲಿಂಗಾಯತರು ಎಂದು ಗುರುತಿಸುವಂತೆ ಜೀವನ ಸಾಗಿಸಬೇಕು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ಹೇಳಿದರು.
ನಗರದಲ್ಲಿ ಕನ್ನಡ ಫಲಕ ಅಳವಡಿಸಲು ಫೆ.28 ಕೊನೆ ದಿನ
ಬೆಂಗಳೂರಿನ ವಾಣಿಜ್ಯ ಕಟ್ಟಡಗಳ ನಾಮಫಲಕದಲ್ಲಿ ಕನ್ನಡ ಅಳವಡಿಕೆ ಕಡ್ಡಾಯ
ರೈತ ದೇವರ ಸಮ: ಕೆ.ಎಂ. ಹೇಮಯ್ಯಸ್ವಾಮಿ
ಮನುಷ್ಯನ ಜೀವನಕ್ಕೆ ಅತ್ಯವಶ್ಯಕವಾಗಿರುವ ಅನ್ನ ನೀಡುವ ರೈತ ದೇವರ ಸಮ. ರೈತರಿಲ್ಲದೆ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.
27ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ಡಿ. ೨೭ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
  • < previous
  • 1
  • ...
  • 13898
  • 13899
  • 13900
  • 13901
  • 13902
  • 13903
  • 13904
  • 13905
  • 13906
  • ...
  • 14482
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved