• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಹೊಲಗಳಿಗೆ ದಾಳಿಯಿಟ್ಟ ಕಾಡಾನೆಗಳು
ಗದ್ದೆ-ತೋಟಗಳಿಗೆ ನುಗ್ಗಿ, ಭತ್ತ, ಜೋಳ, ಅಡಕೆ, ಬಾಳೆ ಬೆಳೆಗಳನ್ನು ಹಾನಿಪಡಿಸುತ್ತಿವೆ.
ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ
ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ
ವಿಜಯನಗರ ಜಿಲ್ಲೆಯಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹಲವೆಡೆ ವೆಂಕಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನಗಳು ನಡೆದವು. ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಪ್ರತಿಯೊಂದು ಗ್ರಾಪಂಗೆ 100 ವಸತಿಮಂಜೂರು ನೀಡುವಂತೆ ಮನವಿ
ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ತಲಾ 100 ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವರಾದ. ಜಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ: ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ
ಶಹಾಪುರದಲ್ಲಿ ನೀರಿಗಾಗಿ ಆಗ್ರಹಿಸಿ ಕಾವೇರಿದ ರೈತರ ಹೋರಾಟ
ಶಾಸಕ, ಸಚಿವರು ಹೋರಾಟದಲ್ಲಿ ಭಾಗಿಯಾಗಿ ಎಂದು ರೈತರ ಆಕ್ರೋಶ, ಜಮೀನಿಗೆ ನೀರು ಹರಿಸುವ ಕುರಿತು ಅಧಿಕಾರಿಗಳು ಮಾತನಾಡದೆ ನಿರ್ಲಕ್ಷ್ಯ ಧೋರಣೆ
ಕೋಮುವಾದದ ಓಲೈಕೆಗೆ ಮಿತಿ ಇರಬೇಕು: ಸಿ.ಟಿ. ರವಿ
ಕೋಮುವಾದ ಮಿತಿ ಮೀರಿ ಶಾಲೆಗಳಿಗೆ ಪ್ರವೇಶಿಸಿದರೆ ಆಗುವ ಪರಿಣಾಮ ಅರಿತು ನಿರ್ಣಯ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸಿಟಿ ರವಿ ಒತ್ತಾಯಿಸಿದ್ದಾರೆ
ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಟಿಬಿಜೆ
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಾಗಿ ಖರೀದಿ ಕೇಂದ್ರ ಮತ್ತು ನೋಂದಣಿಗೆ ಚಾಲನೆ
ವಿಶ್ವ ರೈತ ದಿನ ಪ್ರಯುಕ್ತ ರೈತರಿಂದ ಹೋರಾಟದ ಸ್ಮರಣೆ
ವಿಶ್ವ ರೈತ ದಿನದ ಅಂಗವಾಗಿ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ರೈತಸಂಘದ ಕಾರ್ಯಕರ್ತರು ಹಸಿರು ಬೋರ್ಡ್‌ಗೆ ಪೂಜೆ ಸಲ್ಲಿಸಿ ರೈತ ಹೋರಾಟದ ಸ್ಮರಣೆ ಮಾಡಿದರು.
ಕೈಗಾರಿಕೆಗೆ ನೀರು, ಮೆಣಸಿನಕಾಯಿ ಬೆಳೆಗಾರರಿಗೆ ಕಣ್ಣೀರು!
ಕಾಲುವೆಗೆ ನೀರು ಹರಿಸಲು ಆಗ್ರಹ : ಆರನೇ ದಿನಕ್ಕೆ ಕಾಲಿಟ್ಟ ಧರಣಿ । ನೀರಾವರಿ ಕಚೇರಿಗೆ ಬೀಗಮುದ್ರೆ : ರಾಜ್ಯಹೆದ್ದಾರಿ ತಡೆ : ನಾಳೆ (ಡಿ.25) ಶಹಾಪುರ ಬಂದ್‌ ಕರೆ । ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
ಪಾಂಡವಪುರ ಸಂಭ್ರಮದಲ್ಲಿ ಮೇಳೈಸಿದ ಸಾಂಸ್ಕೃತಿಕ ಪ್ರದರ್ಶನ
ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಹಯೋಗದಲ್ಲಿ ನಡೆಯುತ್ತಿರುವ ಪಾಂಡವಪುರ ಸಂಭ್ರಮ ಎರಡನೇ ದಿನವೂ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.
  • < previous
  • 1
  • ...
  • 13903
  • 13904
  • 13905
  • 13906
  • 13907
  • 13908
  • 13909
  • 13910
  • 13911
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved