• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಸಂಘಗಳು ಗ್ರಾಹಕರ ಹಿತ ಕಾಪಾಡಲಿ
ಪ್ರಾಥಮಿಕ ಸಹಕಾರಿ ಸಂಘಗಳು ತನ್ನ ಗ್ರಾಹಕರ ಹಿತ ಕಾಪಾಡುವತ್ತ ಗಮನ ಕೊಡುತ್ತಲೇ ಸಂಘದ ಅಭಿವೃದ್ಧಿ ಬಯಸಬೇಕು. ಆವಾಗಲೇ ಗ್ರಾಹಕರಿಗೆ ಸಂಘಗಳ ಮೇಲೆ ನಂಬಿಕೆ ಜೊತೆಗೆ ವಿಶ್ವಾಸ ಮೂಡಲು ಸಾಧ್ಯವಾಗುತ್ತದೆ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ: ಜೆ.ಜಿ. ಸವದಿ
ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹಗಳು
ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದಲ್ಲಿ ಹಾಲಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಏಳು ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಳ್ಳುಗದ್ದುಗೆ ಉತ್ಸವವೂ ಜರುಗಿತು.
ಅಮೋಘಸಿದ್ದೇಶ್ವರ ಜಾತ್ರಾಮಹೋತ್ಸವ ಸಂಭ್ರಮ
ಬಸವನಬಾಗೇವಾಡಿ: ಪಟ್ಟಣದ ಇಕ್ಬಾಲ್‌ ನಗರದಲ್ಲಿರುವ ಅಮೋಘಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು.
ಶುಂಠಿ ಬೆಳೆಗೆ ಮರಗಳ ಹನನ: ಉನ್ನತ ಮಟ್ಟದ ತನಿಖೆ
ಕುಶಾಲನಗರ ಸಮೀಪದ ಕೊಡಗರಹಳ್ಳಿ ಬಳಿ ಶುಂಠಿ ಬೆಳೆಗಾಗಿ ಸಾವಿರಾರು ಮರಳಗನ್ನು ಕತ್ತರಿಸಲಾಗಿತ್ತು. ಈ ಬಗ್ಗೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಮಳೆ ಕೊಯ್ಲು ಪದ್ಧತಿ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ
ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.
ವೈಕುಂಠ ಏಕಾದಶಿ: ವೆಂಕಟೇಶ್ವರನಿಗೆ ವಿಶೇಷ ಅಲಂಕಾರ, ಪೂಜೆ
ವೈಕುಂಠ ಏಕಾದಶಿ ಹಿನ್ನೆಲೆ ರಾಯಚೂರಿನ ವಿವಿಧೆಡೆ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಬಾರಿಯೂ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧೆ: ಶೋಭಾ ಕರಂದ್ಲಾಜೆ
ಮುಂದಿನ ಉಡುಪಿ , ಚಿಕ್ಕಮಗಳೂರು ಕ್ಷೇತ್ರದ ಲೊಕ ಸಭಾಚುನಾವಣೆಯಲ್ಲೂ ಸ್ಪರ್ಧಿಸುವ ಇಂಗಿತವನ್ನು ಸಂಸದೆ ಶೋಭಾ ಕರಂದ್ಲಾಜೆ ವ್ಯಕ್ತ ಪಡಿಸಿದ್ದಾರೆ.
ವೈಕುಂಠ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ
ಕಂಪ್ಲಿ ಪಟ್ಟಣದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ನಿಮಿತ್ತ ವಿಶೇಷ ಪೂಜೆ ನಡೆಯಿತು. ದೇವರನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಪಂಚಾಮೃತಸಹಿತ ಅಷ್ಟೋತ್ತರ ಸಹಸ್ರ ನಾಮಾವಳಿ ನಡೆಯಿತು.
ಹಲಸಿನಮರದೊಡ್ಡಿ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ
ಕನಕಪುರ: ಕಳೆದ ಒಂದು ತಿಂಗಳಿಂದ ಕಾಡಾನೆಗಳ ಹಿಂಡು ಗ್ರಾಮಗಳ ಬಳಿ ಧೀಡೀರ್ ಪ್ರತ್ಯಕ್ಷವಾಗುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಕನಕ ಜಯಂತಿ ಮಹೋತ್ಸವ ಅಂತಿಮ ಸಿದ್ಧತೆ
ಕಡೂರಲ್ಲಿ ನಡೆಯಲಿರುವ ಅದ್ಧೂರಿ ಕನಕ ಜಯಂತಿ ಸಿದ್ದತೆಯನ್ನು ಮಹೋತ್ಸವದ ಆಚರಣಾ ಸಮಿತಿ ಅಧ್ಯಕ್ಷ ತೋಟದಮನೆ ಮೋಹನ್ ಸಮಿತಿಯವರೊಂದಿಗೆ ಪರಿಶೀಲನೆ ನಡೆಸಿದರು.
  • < previous
  • 1
  • ...
  • 13905
  • 13906
  • 13907
  • 13908
  • 13909
  • 13910
  • 13911
  • 13912
  • 13913
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved