• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಡಗರ ಸಂಭ್ರಮದ ವೈಕುಂಠ ಏಕಾದಶಿ
ಇಲ್ಲಿಯ ರಾಯಪುರದ ಇಸ್ಕಾನ್‌ ಮಂದಿರದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶನಿವಾರ ವೈಕುಂಠ ಏಕಾದಶಿ ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ
ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆಯನ್ನ ಕೊಡಬೇಕು. ವಿದ್ಯಾರ್ಥಿನಿಯರು ತಿಂಗಳಿಗೆ ಎರಡು ಮೂರು ದಿನ ಗೈರು ಆಗುವುದು ಅವರ ಓದಿಗೆ ಅಡಚಣೆ ಆಗುವುದನ್ನು ಗಮನಿಸಿ ಸುರಕ್ಷತಾ ಪ್ಯಾಡನ್ನು ನೀಡಲಾಯಿತು. ಪ್ಯಾಡ್ ಖರೀದಿಸಲು ಜನೌಷಧಿ ಅಂಗಡಿಗಳಲ್ಲಿ ಖರೀದಿಸಿ ಅಲ್ಲಿ ಮಾರುಕಟ್ಟೆ ಗಿಂತ ಕಡಿಮೆ ಬೆಲೆಯಲ್ಲಿ ದೊರಕುತ್ತದೆ.
ಈಡಿಗ ಸಮಾಜ, ಪರಿಶಿಷ್ಟ ಪಂಗಡ ಸೇರ್ಪಡೆಗೆ ಆಗ್ರಹ
ಈಡಿಗ ಸಮುದಾಯವನ್ನು ಪರಿಶಿಷ್ಟ ಪಂಗಡ ಸೇರ್ಪಡೆ ಮಾಡುವುದೂ ಸೇರಿ ವಿವಿಧ 16 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಯಿತು. ಧರಣಿ ಸ್ಥಳಕ್ಕೆ ವಿಧಾನ ಪರಿಷತ್‌ ಸದಸ್ಯ ನವೀನ್ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಈಡಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರು. ಅನುದಾನ ನೀಡಬೇಕೆಂದು ಆಗ್ರಹ.
ಪಾನಮತ್ತ ವ್ಯಕ್ತಿಯಿಂದ ಸಾರಿಗೆ ಬಸ್ ಗೆ ಕಲ್ಲು ತೂರಾಟ
ಪಾನಮತ್ತ ವ್ಯಕ್ತಿಯೊಬ್ಬ ಸಾರಿಗೆ ಸಂಸ್ಥೆ ಬಸ್‌ಗೆ ಕಲ್ಲು ತೂರಿದ ಪರಿಣಾಮ ಓರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಳವಳ್ಳಿ ರಸ್ತೆಯ ಈದ್ಗಾ ಮೈದಾನದ ಬಳಿ ಶುಕ್ರವಾರ ಜರುಗಿದೆ
ಕಲ್ಯಾಣ ಭಾಗದಲ್ಲೂ ಜೇನು ಕೃಷಿ ಸಾಧ್ಯ: ಮಧುಕೇಶ್ವರ ಹೆಗಡೆ
ಆಳಂದದ ತಡಕಲ್‍ನಲ್ಲಿ ಪ್ರಗತಿಪರ ಕೃಷಿಕ ದಿ.ರುಕ್ಮಯ್ಯಾನವರ ಪುಣ್ಯಸ್ಮರಣೆ, ರೈತ ದಿನಾಚರಣೆ, ಧಾರ್ಮಿಕ ಸಮಾರಂಭ ಹಾಗೂ ಕೃಷಿ ಸಾಧಕರಿಗೆ ಆಳಂದ ಕೃಷಿಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು.
ಟಿಪ್ಪು ಬಳಿಕ 2ನೇ ಅವತಾರವೇ ಸಿದ್ದರಾಮಯ್ಯ: ಶಾಸಕ ಯತ್ನಾಳ
ವಿಜಯಪುರ: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಉದ್ಧಟತನ. ಟಿಪ್ಪು ನಂತರ ಎರಡನೇ ಅವತಾರವೇ ಸಿದ್ದರಾಮಯ್ಯ. ಇವರು ಟಿಪ್ಪು ಪಾರ್ಟ್-2 ಇದ್ದಂತೆ. ಇವರದ್ದು ಅತಿರೇಕವಾಯ್ತು, ಅಂತ್ಯಕಾಲ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ಕುರಿತ ಹೇಳಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳ ನಡೆಸಿದರು.
ಹಿಂದೂ ಸಾದರ ಸಮುದಾಯ ಉತ್ತುಂಗದತ್ತ: ಶಾಸಕ
ಮಾಜಿ ಮಂತ್ರಿ ದಿ. ಲಕ್ಷ್ಮಿನರಸಿಂಹಯ್ಯ 23 ನೇ ವಾರ್ಷಿಕ ಸಂಸ್ಮರಣಾ ದಿನ ಕಾರ್ಯಕ್ರಮ
ಸಾಲು ಸಾಲು ರಜೆಯಿಂದ ಜಿಲ್ಲೆಗೆ ಬಂದ ಪ್ರವಾಸಿಗರ ದಂಡು
ಮುರುಡೇಶ್ವರದ ಸ್ಕೂಬಾ ಡೈವಿಂಗ್, ಸೀ ವಾಕ್, ದಾಂಡೇಲಿಯಲ್ಲಿ ಜಲಸಾಹಸ ಕ್ರೀಡೆ, ಯಾಣದ ಭೈರವೇಶ್ವರ ಶಿಖರ, ಯಲ್ಲಾಪುರದ ಸಾತೊಡ್ಡಿ, ವಿಭೂತಿ, ಮಾಗೋಡ, ಸಿದ್ದಾಪುರದ ಉಂಚಳ್ಳಿ ಜಲಪಾತ, ಶಿರಸಿಯ ಮಾರಿಕಾಂಬಾ, ಬನವಾಸಿಯ ಮಧುಕೇಶ್ವರ, ಮುರುಡೇಶ್ವರ, ಗೋಕರ್ಣದ ಆತ್ಮಲಿಂಗ, ಶಿರಸಿಯ ಸಹಸ್ರಲಿಂಗ, ಕಾರವಾರ, ಕುಮಟಾ, ಹೊನ್ನಾವರ, ಮುರುಡೇಶ್ವರ, ಗೋಕರ್ಣದ ಕಡಲ ತೀರಗಳು, ಜನಸಾಹಸಿ ಚಟುವಟಿಕೆಗಳು ಪ್ರವಾಸಿಗರ ಆಕರ್ಷಣೀಯ ಸ್ಥಳ
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ
ಸರ್ಕಾರಿ ಶಾಲೆಗಳೆಂದ ಕಡೆಗಣನೆಗೆ ಒಳಗಾಗುತ್ತಿರುವ ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲೆ ಬೆಳೆಸುವಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಸಚಿವ ಎಸ್‌.ಮಧು ಬಂಗಾರಪ್ಪ ಹೇಳಿದ್ದಾರೆ.
ಮಹಾಪುರುಷರ ಆದರ್ಶ ಅಳವಡಿಸಿಕೊಳ್ಳಿ
ಕಳ್ಳತನ ಮಾಡುವುದು, ಸುಳ್ಳು ಹೇಳುವುದು, ಮೊಬೈಲ್‌ನಲ್ಲಿ ಬರುವ ಅಶ್ಲೀಲ ವೀಡಿಯೊ ನೋಡುವುದು, ಶೇರ್ ಮಾಡುವುದು ಹಾಗೂ ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಗಂಭೀರ ಅಪರಾಧ
  • < previous
  • 1
  • ...
  • 13906
  • 13907
  • 13908
  • 13909
  • 13910
  • 13911
  • 13912
  • 13913
  • 13914
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved