ದಲಿತರ ಹಣ ಗ್ಯಾರಂಟಿಗೆ ಉಪಯೋಗಿಸಿರುವುದು ಮೋಸ೩೪ ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗಕೆ ಮೀಸಲಿಟ್ಟು, ಅದರಲ್ಲಿ ೧೧ ಸಾವಿರ ಕೋಟಿ ರು. ಗಳನ್ನು ತೆಗೆದುಕೊಂಡು ಹೋಗಿರುವುದು ದಲಿತ ಸಮುದಾಯಕ್ಕೆ ಮಾಡಿದ ಮೋಸ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭಾ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.