• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರೊಂದಿಗೆ ಸಂವಾದ ಕಾರ್ಯಕ್ರಮ
ಗದಗ ನಗರದ ಎಪಿಎಂಸಿ ಯಾರ್ಡ್‌ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಅನ್ನದಾತ ರೈತರ ದಿನಾಚರಣೆಯ ಅಂಗವಾಗಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಬೇಸಿಗೆಗೆ ಶಿವಮೊಗ್ಗ ಜಿಲ್ಲೆಯ 500 ಗ್ರಾಮಗಳಲ್ಲಿ ನೀರಿಗೆ ಬರ !
ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ವಾಡಿಕೆಗಿಂತ ತೀರಾ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣವಾಗುವ ಎಲ್ಲ ಸ್ಪಷ್ಟಲಕ್ಷಣಗಳು ಗೋಚರಿಸುತ್ತಿವೆ.ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಜೊತೆಗೆ ಮುಂಗಾರು ಮಳೆಯೂ ಕೈ ಕೊಟ್ಟಿದೆ.
ಶ್ರೀರಾಮನ ಭಾವಚಿತ್ರ ಶೋಭಾಯಾತ್ರೆ
ಸಂಡೂರು ಪಟ್ಟಣದ ವಿಠಲ ಮಂದಿರದಲ್ಲಿ ಶುಕ್ರವಾರ ಶ್ರೀರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಿಂದ ಬಂದ ಅಕ್ಷತೆ ಹಾಗೂ ಕಳಶ ವಿತರಣೆ ಹಾಗೂ ಶ್ರೀರಾಮನ ಭಾವಚಿತ್ರದ ತಾಲೂಕು ಮಟ್ಟದ ಶೋಭಾಯಾತ್ರೆ ನಡೆಯಿತು. ಅಯೋಧ್ಯೆಯಿಂದ ತಂದಿದ್ದ ಅಕ್ಷತೆ ಹಾಗೂ ಕಳಶವನ್ನು ತಾಲೂಕಿನ ೨೨ ಮಂಡಳಗಳ ಮುಖಂಡರಿಗೆ ತಲುಪಿಸಿ, ಅದನ್ನು ಜನತೆಗೆ ತಲುಪಿಸಲು ತಿಳಿಸಲಾಯಿತು.
ನಾಳೆಯಿಂದ 3 ದಿನ ದತ್ತಜಯಂತಿ ಉತ್ಸವ : ಜಿಲ್ಲೆಗೆ 4 ಸಾವಿರಕ್ಕೂಹೆಚ್ಚು ಪೊಲೀಸ್‌ ನಿಯೋಜನೆ
ನಾಳೆಯಿಂದ 3 ದಿನ ದತ್ತಜಯಂತಿ ಉತ್ಸವ : ಜಿಲ್ಲೆಗೆ 4 ಸಾವಿರಕ್ಕೂಹೆಚ್ಚು ಪೊಲೀಸ್‌ ನಿಯೋಜನೆ300ಕ್ಕೂ ಹೆಚ್ಚು ಕಡೆಗಳಲ್ಲಿ ಸಿ.ಸಿ.ಟಿವಿ ಕ್ಯಾಮರಾ । ಜಿಲ್ಲೆಯಾದ್ಯಂತ 28 ಚೆಕ್‌ ಪೋಸ್ಟ್‌ಗಳು । ಶೃಂಗಾರಗೊಂಡ ಚಿಕ್ಕಮಗಳೂರು
ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ಸಮ್ಮತಿ
ಕೊಬ್ಬರಿ ಬೆಳೆಗಾರರು ಹೆಚ್ಚು ಇರುವ ತುಮಕೂರು, ಹಾಸನ ಮುಂತಾದ ಕಡೆಗಳಲ್ಲಿ ನಫೆಡ್‌ ಖರೀದಿ ಕೇಂದ್ರಗಳನ್ನು ಹೊಸ ವರ್ಷದ ಜನವರಿ ತಿಂಗಳಲ್ಲಿಯೇ ತೆರೆದು ಕೊಬ್ಬರಿ ಖರೀದಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ ಮುಂಡಾ ಭರವಸೆ ನೀಡಿದ್ದಾರೆ.
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ್ ಭೇಟಿ
ಇತ್ತೀಚೆಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಹೆಚ್ಚಾಗಗಿದ್ದು, ದಿಢೀರ್‌ ಆಗಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ತಂಡ ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿತು.
ತಾಲೂಕು ಆಸ್ಪತ್ರೆಗಳಿಗೆ ತಂತ್ರಜ್ಞ ಸಹಿತ ಡಯಾಲಿಸಿಸ್ ಯಂತ್ರ
ಮೂಡುಬಿದಿರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರಗಳು ಹಾಗೂ ಟೆಕ್ನಿಷಿಯನ್‌ಗಳನ್ನು ಮುಂದಿನ ತಿಂಗಳೊಳಗೆ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ಮೂಡುಬಿದಿರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಫಲಾನುಭವಿಗಳಿಗೆ ಹಕ್ಕುಪತ್ರಗಳ್ನು ವಿತರಿಸಿದರು.
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋದಾಗಿ ವಿಜಯೇಂದ್ರ ಹೇಳಿದ್ದಾರೆ: ಕೆ.ಎಸ್‌.ಈಶ್ವರಪ್ಪ
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಶುಕ್ರದೆಶೆ ಅಂತಾ ಹೇಳಬಹುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಅವರು, ಬಿ.ವೈ.ವಿಜಯೇಂದ್ರ ಅವರು ಪಕ್ಷದ ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದಾಗಿ ಹೇಳಿದ್ದಾರೆ.
ಪ್ರತಿಭಾವಂತರನ್ನು ಬೆಳಕಿಗೆ ತರುವಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಯಶಸ್ವಿ
ಹುಟ್ಟಿನಿಂದ ಸಾಯುವವರೆಗೂ ಪ್ರತಿಯೊಬ್ಬರಿಗೂ ಪುಸ್ತಕದ ಜ್ಞಾನದ ಅವಶ್ಯಕತೆಯಿದೆ, ಎಲ್ಲರೂ ಉತ್ತಮ ಅಂಕಗಳಿಗಾಗಿ ಬಡಿದಾಡುತ್ತಿದ್ದಾರೆ, ಪ್ರಾಯೋಗಿಕ ಜ್ಞಾನದ ಕೊರತೆಯಿಂದ ನೈಜ ಪ್ರಪಂಚದ ಅನುಭವಕ್ಕೆ ಪುಸ್ತಕದಲ್ಲಿನ ಯಾವುದೇ ಅಂಶಗಳು ಅನ್ವಯಿಸದಿರುವುದು ದುರಂತದ ಸಂಗತಿ
ಇಂದು, ನಾಳೆ ವೀರಶೈವ ಲಿಂಗಾಯತರ ಸಮಾಗಮ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ನಗರದಲ್ಲಿ ಎರಡು ದಿನ ಕಾಲ ನಡೆಯುವ 24ನೇ ಮಹಾ ಅಧಿವೇಶನಕ್ಕೆ ನಾಡಿನ ಎಲ್ಲೆಡೆಯಿಂದಲೂ ಆಗಮಿಸುತ್ತಿರುವ ವೀರಶೈವ ಲಿಂಗಾಯತರ ಸ್ವಾಗತಕ್ಕೆ ವಿದ್ಯಾನಗರಿ ದಾವಣಗೆರೆ ಸಜ್ಜಾಗಿದೆ.
  • < previous
  • 1
  • ...
  • 13911
  • 13912
  • 13913
  • 13914
  • 13915
  • 13916
  • 13917
  • 13918
  • 13919
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved