• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಶಿಕ್ಷಕರಾಗಲು ಸಂವಹನ ಕೌಶಲ್ಯದ ಜ್ಞಾನ ಅವಶ್ಯ
ಉತ್ತಮ ಶಿಕ್ಷಕರು ಎಂದೆನಿಸಿಕೊಳ್ಳಲು ಉತ್ತಮ ಸಂವಹನ ಕೌಶಲ್ಯವನ್ನು ಅವಶ್ಯವಾಗಿ ಹೊಂದಿರಬೇಕು.
ಹನುಮಮಾಲಾಧಾರಿಗಳಿಂದ ಸಂಕೀರ್ತನೆ ಯಾತ್ರೆಗೆ ಚಾಲನೆ
ಸಂಕೀರ್ತನೆ ಯಾತ್ರೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿತ್ತು. ಕೊಪ್ಪಳ, ರಾಯಚೂರು ಎಸ್ಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ನಿಗಾವಹಿಸಿದ್ದರು.
ಸ್ತ್ರೀ-ಪುರುಷರಲ್ಲಿ ಸಮಾನತೆ ಸಾರಿದ ಶ್ರೀಮಠ
ರಷ್ಯಾದ ಮಹಿಳೆಗೆ ಲಿಂಗ ದೀಕ್ಷೆ ಕೊಟ್ಟು ಪಾರ್ವತಿ ಎಂಬ ನಾಮಕರಣ ಮಾಡಿ ವೇದಭ್ಯಾಸ, ರುದ್ರಪಠಣ ಕಲಿಸಿದೆ. ಅವಳಿ ಜವಳಿ ಜನಿಸಿದ ಮಗುವಿಗೆ ಗಣೇಶ ಎಂಬ ನಾಮಕರಣ ಮಾಡಲಾಗಿದೆ. ರಷಿಯನರೂ ಸಹ ಸರಾಗವಾಗಿ ರುದ್ರಪಠಣ, ಸಿದ್ಧಾಂತ ಶಿಖಾಮಾಣಿ ಪಾರಾಯಣ ಮಾಡುವ ಮೂಲಕ ಭಾರತೀಯರಿಗೆ ಅಚ್ಚರಿ ಮೂಡಿಸುತ್ತಿದ್ದಾರೆ
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಕರೆ
ಪೂರ್ವ ಪ್ರಾಥಮಿಕ ಹಂತ ಮಕ್ಕಳ ಭವಿಷ್ಯವನ್ನು ಮತ್ತು ಅವರ ಬಾಲ್ಯವನ್ನು ಹಸನಾಗಿ ಮಾಡುವಲ್ಲಿ ಗ್ರಾಮದ ಅಂಗನವಾಡಿಗಳು ಅತ್ಯಂತ ಪ್ರಾಮುಖ್ಯ ಹೆಜ್ಜೆಯನ್ನಿಟ್ಟಿವೆ. ಗ್ರಾಮದ ಅಂಗನವಾಡಿಗಳಿಗೆ ಮಕ್ಕಳನ್ನು ತಪ್ಪದೇ ಕಳುಹಿಸಬೇಕು. ಅಂಗನವಾಡಿಯಲ್ಲಿ ಕಲಿಸುವಂತಹ ಚಟುವಟಿಕೆಗಳನ್ನು ಮನೆಯಲ್ಲಿಯೂ ಹೇಳಿಕೊಡಬೇಕು.
ವಿದ್ಯಾರ್ಥಿಗಳು ಕಾನೂನಿನ ಮಹತ್ವ ಅರಿಯಲಿ
ವಿದ್ಯಾರ್ಥಿಗಳು ಪಠ್ಯದ ಅಧ್ಯಯನದೊಂದಿಗೆ ಕಾನೂನುಗಳ ಬಗ್ಗೆ ತಿಳಿದುಕೊಂಡು ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಕಾನೂನಿನ ಮಹತ್ವ ತಿಳಿಸಿಕೊಡಬೇಕು ಎಂದು ವಕೀಲ ವಿ.ಬಿ. ಮರ್ತೂರ ಹೇಳಿದರು.
ಹನುಮಮಾಲಾ ಅಭಿಯಾನ ಧಾರ್ಮಿಕ ಸಭೆ
ಸಾವರ್ಕರ್ ಅಂದರೆ ಜ್ಞಾನ, ಶಕ್ತಿ, ತಾಕತ್ತು, ಸ್ವಾತಂತ್ರ್ಯ. ಬಜರಂಗದಳ ಸಂಘಟನೆ ಯುವಜನತೆಯಲ್ಲಿ ದೇಶಭಕ್ತಿ, ದೈವಭಕ್ತಿ ಹೆಚ್ಚಿಸಲು ಹನುಮಮಾಲಾ ಜಾರಿಗೆ ತಂದಿದೆ. ಎಲ್ಲರೂ ಸನಾತನ ಧರ್ಮ, ಸಂಪ್ರದಾಯ, ಸಂಸ್ಕೃತಿ, ಸ್ತ್ರೀಯರನ್ನು ಗೌರವಿಸಿ ದೇಶ ರಕ್ಷಣೆಗೆ ಮುಂದಾಗಬೇಕು
ಸಮಾಜದಲ್ಲಿ ಸಮಾನತೆ ತರುವಲ್ಲಿ ಶರಣರ ಕೊಡುಗೆ ಅಪಾರ
ಶಿವಮೊಗ್ಗ ಶಿವಶರಣರ ಭೂಮಿಯಾದ ಶಿವಮೊಗ್ಗದಲ್ಲಿ ರಾಜಯೋಗ ಭವನ ನಿರ್ಮಾಣ ಅರ್ಥಪೂರ್ಣವಾಗಿದೆ. ಸಮಾಜದಲ್ಲಿ ಸಮಾನತೆ ತರುವಲ್ಲಿ ಶರಣರ ಕೊಡುಗೆ ಅಪಾರ ಎಂದು ಡಾ. ಬಸವರಾಜ ರಾಜಋಷಿ ಹೇಳಿದರು. ವಾಜಪೇಯಿ ಬಡಾವಣೆಯಲ್ಲಿ ಬ್ರಹ್ಮಕುಮಾರಿಯ ವಿವಿ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ರಾಜಯೋಗ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಆಶೀರ್ವಚನ ನೀಡಿ, ನಮಃ ಶಿವಾಯ ಮಹಾಮಂತ್ರದ ಮಹತ್ವವನ್ನು ತಿಳಿಸಿದರು.
ಕೆಕೆಆರ್‌ಟಿಸಿ ಸಿಬ್ಬಂದಿಗೆ ₹1.20 ಕೋಟಿ ವಿಮಾ ಯೋಜನೆಗೆ ಒಪ್ಪಂದ
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದ ಸಾರಿಗೆ ನಿಗಮಗಳ ಇತಿಹಾಸದಲ್ಲಿಯೇ ಪ್ರಥಮವಾಗಿ ತನ್ನ ನೌಕರರಿಗೆ ಪ್ರೀಮಿಯಂ ರಹಿತ ರು. 1.20 ಕೋಟಿ ವಿಮಾ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ.
24ರಂದು ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಉತ್ಸವ ‘ಅಮೃತ ವೈಭವ’
ಸಾಮೂಹಿಕ ವ್ಯಾಯಾಮ, ಏಕಚಕ್ರ, ದ್ವಿಚಕ್ರ ಸಮತೋಲನ, ಪಿರಮಿಡ್‌, ಕುಣಿತ ಭಜನೆ, ಮಲ್ಲಕಂಬ, ರಚನೆ, ಜನಪದ ನೃತ್ಯ ವೈವಿಧ್ಯ, ಯೋಗಾಸನ, ನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶನ
ದಲಿತ ನಾಯಕ ಖರ್ಗೆ ಪ್ರಧಾನಿ ಅಭ್ಯರ್ಥಿ ಸ್ವಾಗತಾರ್ಹ
ಅಸ್ಪೃಶ್ಯರ ಬಾಳಿಗೆ ಬೆಳಕಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಐ.ಎನ್. ಡಿ. ಐ.ಎ. ಒಕ್ಕೂಟ ಒಮ್ಮತದೊಂದಿಗೆ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಬಿಂಬಿಸಿ ದಲಿತರ ಪ್ರಧಾನಿ ಆಶಯಕ್ಕೆ ಶ್ರೀಕಾರ ಹಾಕಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಲಾವಿದ ಎಲ್ಲಪ್ಪ ಹರ್ಷ ವ್ಯಕ್ತಪಡಿಸಿದರು.
  • < previous
  • 1
  • ...
  • 13912
  • 13913
  • 13914
  • 13915
  • 13916
  • 13917
  • 13918
  • 13919
  • 13920
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved