• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲು ಸಾಲು ರಜೆ: ಮಹಾರಾಷ್ಟ್ರ,ಕೇರಳಕ್ಕೆ 10,000 ಟಿಕೆಟ್‌ ಬುಕ್‌
ಸಾಲು ಸಾಲು ರಜೆ, ನೆರೆ ರಾಜ್ಯಕ್ಕೆ ಪ್ರವಾಸ
ಪಾಂಡವಪುರ ಸಂಭ್ರಮಕ್ಕೆ ವಿಜೃಂಭಣೆಯ ಚಾಲನೆ
ಪ್ರತಿಭೆಗಳನ್ನು ಉತ್ತೇಜಿಸುವ, ಸಾಧಕರನ್ನು ಗೌರವಿಸುವ ಮಾದರಿಯೇ ಈ ಪಾಂಡವಪುರ ಸಂಭ್ರಮ: ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಮೆಚ್ಚುಗೆ ನುಡಿ, ಸ್ಥಳೀಯ ಪ್ರತಿಭೆಗಳು, ಸಾಧಕರು, ಪ್ರಗತಿಪರ ರೈತರು ಸೇರಿದಂತೆ ಹಲವರನ್ನು ಗುರುತಿಸಿ ಗೌರವಿಸುವ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ.
ಮಹಿಳೆಯರು ಆರೋಗ್ಯದ ಕಡೆ ಗಮನ ನೀಡಿ: ಸಿಇಒ ರಾಹುಲ್ ತುಕಾರಾಮ ಪಾಂಡ್ವೆ
ರಾಯಚೂರಿನ ಐಎಂಎ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಿಇಒ ಪಾಂಡ್ವೆ ಸಲಹೆ
ಯುವ ಮತದಾರರ ಸೇರ್ಪಡೆಗೆ ಜಾಗೃತಿ ಅಗತ್ಯ
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024, ಯುವ ಮತದಾರರ ನೋಂದಣಿ ಸಂಬಂಧ ಹೊಸಪೇಟೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಯುವ ಮತದಾರರ ನೋಂದಣಿ ಹಾಗೂ ಮತದಾನ ಪ್ರಕ್ರಿಯೆ ಹಾಗೂ ಜಿಲ್ಲೆಯ ಸ್ವೀಪ್ ಚಟುವಟಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕವು ವಿಶೇಷ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.
ರೈತರು ಎಫ್ಐಡಿ ಹೊಂದುವುದು ಕಡ್ಡಾಯ: ಜಿಲ್ಲಾಧಿಕಾರಿ ಜಾನಕಿ
ಬಾಗಲಕೋಟೆ ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶಗಳೆಂದು ಕರ್ನಾಟಕ ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಫುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದು. ಆದ್ದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್‌ಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ ಜಾನಕಿ ತಿಳಿಸಿದ್ದಾರೆ .
ಹುಮನಾಬಾದ್‌: ಸಹೋದರ ಸಂಬಂಧಿ ಶಾಸಕರ ಮಧ್ಯ ಮಾತಿನ ಚಕಮಕಿ
ಹುಮನಾಬಾದ್‌ ಕಾರ್ಯಕ್ರಮವೊಂದರ ಬ್ಯಾನರ್‌ನಲ್ಲಿ ಫೋಟೋ ಅಳವಡಿಕೆ ಕುರಿತು ವಾಗ್ವಾದ
7 ಜನ ಬಾಲ ಕಾರ್ಮಿಕರ ರಕ್ಷಣೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿಯ ಲಾಡ್ಲಾಪೂರ, ನಾಲವಾರ ಮತ್ತು ಸನ್ನತಿ ರೋಡ್‍ನ ಹತ್ತಿ ಹೊಲದಲ್ಲಿ ಹಠಾತ್‌ ದಾಳಿ ನಡೆಸಿ 7 ಜನ ಬಾಲಕಿಯರನ್ನು ರಕ್ಷಿಸಿ, ಸರ್ಕಾರಿ ಬಾಲಕಿರ ಮಂದಿರದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರಾದ ಡಾ.ಅವಿನಾಶ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಡಿಯುವ ನೀರಿಗಾಗಿ ಗ್ರಾಪಂಗೆ ಮಹಿಳೆಯರ ಮುತ್ತಿಗೆ
ಲಕ್ಷ್ಮೇಶ್ವರಕ್ಕೆ ಸಮೀಪದ ಬಟ್ಟೂರ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದ ಗ್ರಾಮಸ್ಥರು ಕೊಡಗಳನ್ನು ಹಿಡಿದು ಗ್ರಾಪಂಗೆ ಮುತ್ತಿಗೆ ಹಾಕಿ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಹಾಗೂ ಸ್ಮಶಾನಕ್ಕೆ ಹೋಗುವ ದಾರಿ ದುರಸ್ತಿ ಮಾಡಿಸಿಕೊಡುವಂತೆ ಆಗ್ರಹಿಸಿದ ಘಟನೆ ಶುಕ್ರವಾರ ನಡೆಯಿತು.
ಪಟ್ಟದ್ದೇವರ ಕಾಯಕದಿಂದ ಮಠಕ್ಕೆ ಗೌರವ: ಸಚಿವ ಈಶ್ವರ ಖಂಡ್ರೆ
ಬಸವತತ್ವವನ್ನು ಕೇವಲ ಬೋಧನೆ ಮಾಡದೆ ಚನ್ನಬಸವ ಪಟ್ಟದ್ದೇವರು ನುಡಿದಂತೆ ನಡೆದರು: ಉಸ್ತುವಾರಿ ಸಚಿವ. ಭಾಲ್ಕಿಯಲ್ಲಿ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಮತ್ತು ಮೂರ್ತಿ ಅನಾವರಣ ಕಾರ್ಯಕ್ರಮ
  • < previous
  • 1
  • ...
  • 13914
  • 13915
  • 13916
  • 13917
  • 13918
  • 13919
  • 13920
  • 13921
  • 13922
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved