• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನವರಿಯಲ್ಲಿ ವಾಯವ್ಯ ಸಾರಿಗೆ ಬಸ್‌ಗಳಲ್ಲಿ ಯುಪಿಐ ವ್ಯವಸ್ಥೆ!
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಬಸ್‌ಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಜಾರಿಗೊಳಿಸಿ ಯಶಸ್ವಿಯಾಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸ ವರ್ಷದ ಪ್ರಾರಂಭದಲ್ಲೇ ನಿಗಮದ ಎಲ್ಲ ವಿಭಾಗಗಳಲ್ಲೂ ಅದನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈ ಮೂಲಕ ಯುಪಿಐ ವ್ಯವಸ್ಥೆ ಜಾರಿಗೊಳಿಸಿದ ರಾಜ್ಯದ ಮೊದಲ ನಿಗಮವಾಗಲಿದೆ.
ಗ್ರಾಮಕ್ಕೆ ಲಗ್ಗೆಯಿಟ್ಟ ಬೃಹತ್ ಗಾತ್ರದ ಕಾಡುಪ್ರಾಣಿಗಳು
ತಮ್ಮ ಊರಿನ ಜಾತ್ರೆಯನ್ನು ವಿಜೃಂಭಣೆಯಿಂದ, ನೋಡುಗರ ಕಣ್ಮನ ಸೆಳೆಯುವ ಉದ್ದೇಶದಿಂದ ಹಗರಣದ ಸಿದ್ಧತೆಯನ್ನು ತಿಂಗಳು ಮೊದಲಿನಿಂದೇ ಆರಂಭಿಸುತ್ತಾರೆ.
ಕನ್ನಡದಲ್ಲಿ ನಾಮಫಲಕ ಬರೆಸಲು ಒಂದು ವಾರದ ಗಡವು
ರಾಮದುರ್ಗ ತಾಲೂಕು ಆಡಳಿತಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಕಾರ್ಯಕರ್ತರು ಕನ್ನಡದಲ್ಲಿ ನಾಮಫಲಕ ಬರೆಸಲು ಒಂದು ವಾರದ ಗಡವು ನೀಡಿ ಮನವಿ ಸಲ್ಲಿಕೆ ಮಾಡಿದ್ದಾರೆ.
ಕೋವಿಡ್‌ ಸೋಂಕು ತಡೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಿ: ಶಾಸಕರ ಸೂಚನೆ
ಕೋವಿಡ್‌ ಸೋಂಕು ತಡೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಿ: ಶಾಸಕರ ಸೂಚನೆಹಿರಿಯ ನಾಗರಿಕರು, ಅನಾರೋಗ್ಯದಿಂದ ಬಳಲುತ್ತಿರುವವರು, ಮಗುವಿಗೆ ಹಾಲುಣಿಸುವ ತಾಯಿ ಹೆಚ್ಚಿನ ಜನಸಂದಣಿ ಇರುವಲ್ಲಿ ಹೋಗಬಾರದು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು.ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ತಪಾಸಣೆಗೊಳಗಾಗಿ ವೈದ್ಯರ ಸಲಹೆ ಸೂಚನೆ ಪಾಲಿಸಬೇಕು
ಮಕ್ಕಳ ವಿಜ್ಞಾನ ಸಮಾವೇಶ: ವೈಜ್ಞಾನಿಕ ಪ್ರಬಂಧ ಮಂಡನೆ
ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ’ ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿದರು
ಶಿಕ್ಷಣದ ಜತೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿ
ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಪ್ರೋತ್ಸಾಹಿಸಲಾಯಿತು.
ಮೂರು ದಿನ ಬಿಲ್ಡ್‌ ಎಕ್ಸ್‌ ಪೋ ಆಯೋಜನೆ
ಕಟ್ಟಡ ನಿರ್ಮಾಣ ವಿಷಯದಲ್ಲಿ ಸಾರ್ವಜನಿಕರಿಗೆ ಮಾಹಿತಿ ಹಾಗೂ ಅನುಭವ ನೀಡುವ ಉದ್ದೇಶದಿಂದ ಕಟ್ಟಡ ನಿರ್ಮಾಣದ ವಸ್ತುಗಳ, ಇಂಟೀರಿಯರ್‌ ಡಿಸೈನ್‌ಗಳು, ಫರ್ನಿಚರ್‌ಗಳು, ರೈತರ ಕೃಷಿ ಸಾಮಗ್ರಿಗಳು, ಕ್ರಷಿಂಗ್ ಯಂತ್ರಗಳು, ಗೃಹೋಪಯೋಗಿ ವಸ್ತುಗಳು ಮತ್ತು ವಾಹನಗಳು ಇತರೆ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಾಸನ ನಗರದಲ್ಲಿ ಯಶಸ್ವಿ ಎರಡನೇ ಬಾರಿಗೆ ಡಿಸೆಂಬರ್ ೨೪, ೨೫, ೨೬ರಂದು ಶ್ರೀ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಬಿಲ್ಡ್ ಎಕ್ಸ್‌ಪೋ-೨೦೨೩ ಎಂಬ ಹೆಸರಿನಿಂದ ಕಟ್ಟಡ ನಿರ್ಮಾಣ ವಸ್ತುಗಳ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ನೂತನ ಕ್ಯಾಂಪಸ್‌ ಉದ್ಘಾಟನೆ
ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನೂತನ ಕ್ಯಾಂಪಸ್ ಲೋಕಾರ್ಪಣೆ ಹಾಗೂ ವಾರ್ಷಿಕೋತ್ಸವ ‘ವಿಕಾಸ ವೈಭವ ೨೦೨೩’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಿಗ್ ಬಾಸ್ ಖ್ಯಾತಿಯ ಧ್ವನಿ ಕಲಾವಿದ, ನಟ, ನಿರೂಪಕ ಬಡಕ್ಕಿಲ ಪ್ರದೀಪ್ ಪರವಾಗಿ ಅವರ ಹೆತ್ತವರಾದ ಪದ್ಮಾವತಿ‌ ಹಾಗೂ ಚಂದ್ರಶೇಖರ ಭಟ್ ಬಡೆಕ್ಕಿಲ ‘ಬಾಲವಿಕಾಸ ರತ್ನ ಅವಾರ್ಡ್ ೨೦೨೩’ ಸ್ವೀಕರಿಸಿದರು.
ವೈಕುಂಠ ಏಕಾದಶಿಗೆ 70 ಸಾವಿರಕ್ಕೂ ಹೆಚ್ಚು ಭಕ್ತರ ನಿರೀಕ್ಷೆ
ಎರಡನೇ ತಿರುಪತಿಯಂದೇ ಪ್ರಖ್ಯಾತಿ ಪಡೆದಿರುವ ಸುಗೂರ (ಕೆ) ಗ್ರಾಮದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿನ ವೈಕುಂಠ ಏಕದಶಿ ಕಾರ್ಯಕ್ರಮಕ್ಕೆ 70 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ದ್ವಾದಶಿ ಉತ್ಸವ ಹಾಗೂ ಉತ್ತರ ದ್ವಾರ ದರ್ಶನವು ಅದ್ಧೂರಿಯಾಗಿ ನಡೆಯುತ್ತದೆ.
ಕೋವಿಡ್ ನಿಯಂತ್ರಣಕ್ಕಾಗಿ ಸಕಲ ಸಿದ್ಧತೆ ಇರಲಿ
ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆಯಲ್ಲಿ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.
  • < previous
  • 1
  • ...
  • 13916
  • 13917
  • 13918
  • 13919
  • 13920
  • 13921
  • 13922
  • 13923
  • 13924
  • ...
  • 14472
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved