ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕುಇಂದಿನ ವ್ಯವಸ್ಥೆಯಲ್ಲಿ ಶಿಕ್ಷಣ ಮನೆಯ ಬಾಗಿಲಿಗೆ ಬಂದಿದೆ. ಅದನ್ನು ಉಪಯೋಗಿಸಿಕೊಂಡು ಒಳ್ಳೆಯ ಗುಣಮಟ್ಟದ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಮಕ್ಕಳು ಹೋಗಬೇಕು. ಇಂದಿನ ಸಮಾಜದಲ್ಲಿ ಶಿಕ್ಷಕರ ವೃತ್ತಿ ತುಂಬಾ ಒಳ್ಳೆಯ ಸ್ಥಾನ ನೀಡಬೇಕು. ಒಂದು ಮಗುವಿಗೆ ವಿದ್ಯಾಭ್ಯಾಸ ನೀಡಿ, ಒಳ್ಳೆಯ ಸಂಸ್ಕಾರ ನೀಡಿ, ಒಳ್ಳೆಯ ಸ್ಥಾನಕ್ಕೆ ಕೊಂಡೊಯ್ಯುವ ಏಕೈಕ ವ್ಯಕ್ತಿ ಎಂದರೆ ಶಿಕ್ಷಕರು, ಈ ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು.