ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೆರಿಸುತ್ತೇವೆನವನಗರದ ಜಿಲ್ಲಾಡಳಿತ ಭವನದ ಎದುರು ಹಲವು ದಿನಗಳಿಂದ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶುಕ್ರವಾರ ಸಾಯಂಕಾಲ ಜಿಲ್ಲಾ ಉಸ್ತುವಾರಿ ಸಚಿವ ಆರ್ .ಬಿ. ತಿಮ್ಮಾಪೂರು ಭೇಟಿ ನೀಡಿ, ಅತಿಥಿ ಉಪನ್ಯಾಸಕರಿಂದ ಮನವಿ ಸ್ವೀಕರಿಸಿ, ಅವರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದರು.