• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
146 ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಇತ್ತೀಚೆಗೆ ಸಂಸತ್ತಿನ ಮೇಲೆ ದಾಳಿಯಾದಾಗ ಭದ್ರತೆಯ ಬಗ್ಗೆ ಪ್ರಶ್ನಿಸಿದ ಉಭಯ ಸದನಗಳ 146 ಸಂಸದರನ್ನು ಸಂಸತ್ತಿನ ಸದನಗಳಿಂದ ಚಳಿಗಾಲ ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
369ನೇ ದಿನಕ್ಕೆ ಕಾಲಿಟ್ಟ ಭೂಸಂತ್ರಸ್ತರ ಧರಣಿ
ರೈತರ ಜಮೀನಿನಲ್ಲಿ ಕಾರ್ಖಾನೆ ಸ್ಥಾಪಿಸಿ, ಇಲ್ಲವೇ ಜಮೀನುಗಳನ್ನು ರೈತರಿಗೆ ವಾಪಸ್‌ ನೀಡಿ ಎಂದು ಒತ್ತಾಯಿಸಿ ಕುರುಗೋಡು ಸಮೀಪದ ಕುಡುತಿನಿಯಲ್ಲಿ ಭೂಸಂತ್ರಸ್ತ ರೈತರ ಹೋರಾಟ ಸಮಿತಿ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 369ನೇ ದಿನಕ್ಕೆ ಕಾಲಿಟ್ಟಿದೆ. 13 ವರ್ಷಗಳ ಹಿಂದೆ ಕುಡುತಿನಿ, ಹರಗಿನಡೋಣಿ, ವೇಣಿವೀರಾಪುರ, ಕೊಳಗಲ್ಲು, ಜಾನೆಕುಂಟೆ, ಸಿದ್ದಮ್ಮನಹಳ್ಳಿ ಸೇರಿದಂತೆ ಇತರ ಗ್ರಾಮಗಳ ರೈತರಿಂದ ಕಡಿಮೆ ದರದಲ್ಲಿ ಲಕ್ಷ್ಮೀ ಮಿತ್ತಲ್, ಅಗರ್ವಾಲ್ ಇತರ ಕಾರ್ಖಾನೆ ಸ್ಥಾಪನೆಗಾಗಿ ಜಮೀನುಗಳನ್ನು ವಶಪಡಿಸಿಕೊಂಡು ಇಂದಿಗೂ ಯಾವುದೇ ಕಾರ್ಖಾನೆ ಸ್ಥಾಪಿಸದೇ ರೈತರಿಗೆ ಮೋಸ ಮಾಡಿದ್ದಾರೆ ಎಂದು ಭೂಮಾಲೀಕರು ಆರೋಪಿಸಿದರು.
ಒಂದು ಸಮುದಾಯ ಗುರಿಯಾಗಿಸಿಕೊಂಡು ಜಾತಿ ಗಣತಿ -ಶಾಸಕ ಸಿಸಿಪಾ
ಜಾತಿ ಜನಗಣತಿಯನ್ನು ನಾಲ್ಕು ಗೋಡೆ ಮಧ್ಯೆ ನಡೆಸಲಾಗಿದೆ. ಅದರಲ್ಲಿಯೂ ಲಿಂಗಾಯತ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಗಣತಿ ಮಾಡಿದ್ದು, ಅದನ್ನು ಬಲವಾಗಿ ವಿರೋಧಿಸುತ್ತೇವೆ. ಶಾಸಕ ವಿನಯ ಕುಲಕರ್ಣಿ ನೇತೃತ್ವದಲ್ಲಿ ಸಹಿ ಸಂಗ್ರಹ ಚಳವಳಿ ಆರಂಭವಾಗಿದೆ. ನಾನು ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ ಜಾತಿ ಗಣತಿ ವಿರೋಧಿಸಿ ಸಹಿ ಹಾಕಿದ್ದೇವೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರೈತರ ಎಲ್ಲ ಬೆಲೆಗಳಿಗೆ ಬೆಂಬಲ ಬೆಲೆ ಘೋಷಣೆಗೆ ಆಗ್ರಹ
ರೈತರ ಎಲ್ಲ ಬೆಲೆಗಳಿಗೆ ಕನಿಷ್ಠ ಬೆಂಬಲಬೆಲೆ ಘೋಷಣೆಯಾಗಬೇಕು ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಬಳ್ಳಾರಿ ಗಾಂಧಿಭವನದಲ್ಲಿ ಶುಕ್ರವಾರ ಜರುಗಿದ ಎಐಕೆಕೆಎಂಎಸ್ ಸಂಘಟನೆ ಹಮ್ಮಿಕೊಂಡಿದ್ದ ರೈತಕೃಷಿ ಕಾರ್ಮಿಕರ 2ನೇ ತಾಲೂಕು ಸಮ್ಮೇಳನದಲ್ಲಿ ಆಗ್ರಹಿಸಲಾಗಿದೆ.
ಕೇಂದ್ರದ ಜನವಿರೋಧಿ ನೀತಿಗೆ ಖಂಡನೆ
ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರೋಧಿ ನೀತಿ ಖಂಡಿಸಿ ರಾಜ್ಯ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಆಯುರ್ವೇದ ಜೊತೆ ಅವಶ್ಯಕ ಆಲೋಪತಿ ಬಳಕೆಯ ಅವಕಾಶಕ್ಕೆ ಒತ್ತಾಯ
ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಮತ್ತು ಹಲವು ರಾಜ್ಯಗಳಲ್ಲಿ ಕಾಯ್ದೆಯಡಿ ಅವಕಾಶ ಇದೆ. ನಮ್ಮ ರಾಜ್ಯದಲ್ಲಿಯೂ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.
ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿ: ದಯಾನಂದ ಸ್ವಾಮೀಜಿ
ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಗ್ರಾಮದೇವತೆಗಳ ಜಾತ್ರೆಯಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಜಿಲ್ಲಾಡಳಿತ, ಪೊಲೀಸರು, ಮಾಧ್ಯಮಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಗ್ರಾಮಸ್ಥರ ಸಹಕಾರ ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಬಸವ ಧರ್ಮ ಜ್ಞಾನ ಪೀಠದ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಾಹಾಸಂಘ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ತಿಳಿಸಿದರು.
ಉತ್ಸಾಹವಿದ್ದರೆ ಕನಸು ನನಸಾಗಿಸುವ ಬಾಗಿಲು ತಾನಾಗಿಯೇ ತೆರೆಯುತ್ತದೆ
ವಿಪ ಸಭಾಪತಿ ಬಸವರಾಜ್ ಹೊರಟ್ಟಿ ದಂಪತಿ ದತ್ತು ಪಡೆದ ಗದಗ ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಧಿಸುವ ಛಲವೊಂದಿದ್ದರೆ ಅಸಾಧ್ಯವಾದನ್ನು ಸಾಧ್ಯವಾಗಿಸಬಹುದು ಎಂಬ ವಿಷಯದ ಕುರಿತು ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು: ನಿರಾಣಿ
ನಗರದ ಜಿಲ್ಲಾಡಳಿತ ಭವನದ ಮುಂದೆ ಸತತ 27 ದಿನಗಳಿಂದ ಅತಿಥಿ ಉಪನ್ಯಾಸಕರ ಅನಿರ್ಧಾಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿ, ವಿಪ ಸದಸ್ಯ ಹಣಮಂತ ನಿರಾಣಿ ಅವರು, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿದ್ದೇನೆ. ಈ ಕೂಡಲೇ ಸರ್ಕಾರ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.
ವ್ಯಕ್ತಿಗಿಂತ ವ್ಯಕ್ತಿತ್ವ ಮುಖ್ಯ: ಚಲುವರಾಯಸ್ವಾಮಿ
ವ್ಯಕ್ತಿತ್ವ ಗುರುತಿಸುವುದು ಹಣ, ಆಸ್ತಿ, ಐಶ್ವರ್ಯದಿಂದಲ್ಲ, ಅವರ ನಡವಳಿಕೆ ಮತ್ತು ಸಂಸ್ಕಾರ, ಗುಣದಿಂದ. ಸಾಮಾನ್ಯವಾಗಿ ಪ್ರತಿಯೊಬ್ಬ ಮನುಷ್ಯನಲ್ಲೂ ಸುಗುಣ ಮತ್ತು ದುರ್ಗಣಗಳಿರುವುದು ಸಹಜ ಆದರೆ, ನಾನು ಕಂಡಂತೆ ನನ್ನಂತಹ ಹತ್ತಾರು ಸಹವರ್ತಿಗಳಲ್ಲಿ ಬಿ.ರಾಮಕೃಷ್ಣ ಅವರಂತಹ ಸರಳ ಮತ್ತು ನೇರನಡೆನುಡಿಯ ವ್ಯಕ್ತಿತ್ವನ್ನು ಯಾರಲ್ಲಿಯೂ ಕಾಣಲು ಸಾಧ್ಯವಾಗಿಲ್ಲ.
  • < previous
  • 1
  • ...
  • 13923
  • 13924
  • 13925
  • 13926
  • 13927
  • 13928
  • 13929
  • 13930
  • 13931
  • ...
  • 14472
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved