ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ ಪಾಂಡವಪುರ ಸಂಭ್ರಮ
ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ‘ಪಾಂಡವಪುರ ಸಂಭ್ರಮ’ ಹೆಸರಿನಲ್ಲಿ ಮೂರು ದಿನಗಳ ಕಾಲ ಫುಡ್, ಫನ್, ಫ್ಯಾಷನ್ ಫೆಸ್ಟಿವಲ್ ಆಯೋಜನೆ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಂದ ಚಾಲನೆ, ನಿತ್ಯವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ.
ಕೋವಿಡ್, ಜಿಲ್ಲೆಯಲ್ಲಿ ಸಿದ್ಧವಿದೆ 80 ಐಸೋಲೇಶನ್ ಬೆಡ್
ಜೆಎನ್ 1 ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಕೋವಿಡ್ ನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರನ್ವಯ ಗದಗ ಜಿಲ್ಲೆಯಲ್ಲಿಯೂ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದ್ದು, ನೆಗಡಿ, ಕೆಮ್ಮು, ತೀವ್ರತರ ಜ್ವರ ಸೇರಿದಂತೆ (ಸಾರಿ) ಸಮಸ್ಯೆ ಕಂಡು ಬಂದ 100 ಜನರನ್ನು ನಿತ್ಯವೂ ತಪಾಸಣೆಗೊಳಿಸಲಾಗುತ್ತಿದೆ.
ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಠರಾವು ಪಾಸ್
ವಿಜಯಪುರ ಜಿಲ್ಲೆಯಿಂದ ಇಂಡಿಯನ್ನು ಪ್ರತ್ಯೇಕಿಸಿ, ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ಇಂಡಿ ಉಪವಿಭಾಗವನ್ನು ಸಂವಿಧಾನದ 371(ಜೆ) ವಿಧಿಗೆ ಸೇರ್ಪಡೆ ಮಾಡಬೇಕು ಎಂದು ಪುರಸಭೆಯ 23 ಸದಸ್ಯರು ಪಕ್ಷಬೇಧ ಮರೆತು ಗುರುವಾರ ಪುರಸಭೆಯಲ್ಲಿ ಠರಾವು ಪಾಸ್ ಮಾಡುವುದರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.
ಕೋವಿಡ್, ಜಿಲ್ಲೆಯಲ್ಲಿ ಸಿದ್ಧವಿದೆ 80 ಐಸೋಲೇಶನ್ ಬೆಡ್
ಜೆಎನ್ 1 ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಕೋವಿಡ್ ನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರನ್ವಯ ಗದಗ ಜಿಲ್ಲೆಯಲ್ಲಿಯೂ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದ್ದು, ನೆಗಡಿ, ಕೆಮ್ಮು, ತೀವ್ರತರ ಜ್ವರ ಸೇರಿದಂತೆ (ಸಾರಿ) ಸಮಸ್ಯೆ ಕಂಡು ಬಂದ 100 ಜನರನ್ನು ನಿತ್ಯವೂ ತಪಾಸಣೆಗೊಳಿಸಲಾಗುತ್ತಿದೆ.
ಶುಂಠಿ ಬೆಳೆಗೆ ಸಾವಿರಾರು ಮರಗಳ ಹನನ
ಆನೆಕಾಡು ಮೀಸಲು ಅರಣ್ಯಕ್ಕೆ ಸಮೀಪದಲ್ಲಿರುವ ಕೊಡಗರಹಳ್ಳಿ ಬಳಿಯ ಎಸ್ಟೇಟ್ ಒಳಭಾಗದಲ್ಲಿ ಸುಮಾರು 35 ಎಕರೆಗೂ ಮೀರಿ ವ್ಯಾಪ್ತಿಯ ಕಾಫಿ ತೋಟವನ್ನು ನೆಲಸಮ ಮಾಡಿ ಈ ಪ್ರದೇಶದಲ್ಲಿರುವ ಸಾವಿರಾರು ಮರಗಳಿಗೆ ಹಾನಿ ಮಾಡುವವರೊಂದಿಗೆ ಹಲವು ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ಬೀಳಿಸಿದ್ದು ಗೋಚರಿಸಿದೆ.
ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ
ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಅಪರಾಧ ಆಗದಂತೆ ನೋಡಿಕೊಳ್ಳುವುದು. ಉತ್ತಮ ಯಾವುದೇ ಅಪರಾಧವನ್ನು ಕಂಡಿದ್ದ ಸಂದರ್ಭದಲ್ಲಿ ಧೈರ್ಯವಾಗಿ ಮುಂದೆ ಬಂದು ಸಾಕ್ಷಿ ಹೇಳಬೇಕು. ಒಂದು ವೇಳೆ ಹೀಗಾಗದಿದ್ದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ ತಪ್ಪಿತಸ್ಥರು ತಪ್ಪಿಸಿಕೊಂಡು ಮತ್ತೆ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಲಿದ್ದಾರೆ.
ರಾಜ್ಯದಲ್ಲಿ ಜೆಎನ್-1 ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ
ಈಚೆಗೆ ಕೋವಿಡ್ ಅದರಲ್ಲೂ ಜೆ.ಎನ್-೧ ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ಇದು ಕೇರಳದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಈಗ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿ ಬೇಕಾಗಿದೆ. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಆದ ತಪ್ಪುಗಳು ಈ ಬಾರಿ ಆಗದಂತೆ ಎಚ್ಚರವಹಿಸಲಾಗಿದೆ. ಅಕ್ಸಿಜನ್, ವೆಂಟಿಲೇಟರ್, ಬೆಡ್ ಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ
ಕಲಾವಿದನ ಆಲೋಚನೆ ಎಂದಿಗೂ ಸಮಾಜಮುಖಿ
ವಿದ್ಯಾರ್ಥಿಗಳಾದವರು ಮನುಷ್ಯನ ದೇಹದ ಬಗ್ಗೆ ಸ್ಪಷ್ಟ ಪರಿಕಲ್ಪನೆ ಹೊಂದಿರಬೇಕು. ಅಂದಾಗ ಮಾತ್ರ ಶ್ರೇಷ್ಠ ಚಿತ್ರಕಲೆ ರೂಪಿಸಲು ಸಾಧ್ಯವಾಗುವುದು. ಹಾಗೆಯೇ ನಿಸರ್ಗ ಮತ್ತು ಸುತ್ತಮುತ್ತಲಿನ ದೃಶ್ಯ ಒಳಗಣ್ಣಿನಿಂದ ನೋಡುವಂತಾದಾಗ ಮಾತ್ರ ನೈಜ ಬಣ್ಣ ಕಂಡುಕೊಳ್ಳಲು ಸಾಧ್ಯ
ನ್ಯಾಯಾಂಗದ ಘನತೆ ಉಳಿಸಿ, ಬೆಳೆಸಿ
ನಿರಂತರ ಅಧ್ಯಯನ,ಪ್ರಾಮಾಣಿಕತೆ ಮತ್ತು ಕಕ್ಷಿದಾರರೊಂದಿಗೆ ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಕ್ಷಮತೆ ಇದ್ದರೆ ವಕೀಲಿ ವೃತ್ತಿಯಲ್ಲಿ ಯಶಸ್ಸು ಗಳಿಸಲು ಸಾಧ್ಯ;ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ
ಮಕ್ಕಳ ಹಕ್ಕುಗಳ ಸಂರಕ್ಷಿಸಿ ಗೌರವಿಸೋಣ
ಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಹೊಸಪೇಟೆಯ ಜಿಲ್ಲಾ ಒಳ ಕ್ರೀಡಾಂಗಣದ ಸಭಾಭವನದಲ್ಲಿ ಗುರುವಾರ ರಾಜ್ಯಮಟ್ಟದ ಶೌರ್ಯ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಮಕ್ಕಳನ್ನು ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕವಾಗಿ ಸದೃಢಗೊಳಿಸಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಿ ಗೌರವಿಸಬೇಕಾಗಿದೆ ಎಂದರು. ನಿವೃತ್ತ ಚಿತ್ರಕಲಾ ಉಪನ್ಯಾಸಕ ಆರ್.ಎಲ್. ಜಾಧವ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ವಲ್ಲಭಾಪುರ ಶಾಲೆಯ ಬಹುಮುಖ ಪ್ರತಿಭೆ, ಕುಸ್ತಿಪಟು ಕೆ.ಸಿ. ಸುಧಾಬಾಯಿ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
< previous
1
...
13924
13925
13926
13927
13928
13929
13930
13931
13932
...
14472
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್‌ನಿಂದ ಮತ!