• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಬಳಿ ಕೇಂದ್ರದ ಬಸ್ಸಿನ ಬವಣೆ ಕೇಳುವವರಾರು?
ಕುದೂರು ಹೋಬಳಿಯಿಂದ ಜಿಲ್ಲಾಕೇಂದ್ರಕ್ಕಿರುವುದು ಒಂದೇ ಬಸ್ಸು , ರಾಜಧಾನಿಗೆ ದಿನಕ್ಕೆರಡು ಬಸ್ಸು, ವಿದ್ಯಾರ್ಥಿಗಳಿಗೆ, ವೃದ್ದರಿಗೆ ತಪ್ಪದ ಸಂಕಷ್ಟ
ಕಾಫಿ ತೋಟದಲ್ಲಿ 5 ಕೆ.ಜಿ. ಗಾತ್ರದ ಗಜ ನಿಂಬೆ!
ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರ ಕಾಫಿ ತೋಟದಲ್ಲಿ ಈ ಗಜ ನಿಂಬೆಹಣ್ಣು ಬೆಳೆದಿದ್ದು ಅಚ್ಚರಿ ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡದಲ್ಲಿ ಒಂದೇ ನಿಂಬೆ ಹಣ್ಣು ಬರೋಬ್ಬರಿ ಐದು ಕೆ.ಜಿ. ತೂಕದಲ್ಲಿ ಬೆಳೆದಿದೆ.
ದಕ್ಷಿಣ ಕನ್ನಡದಲ್ಲಿ ಇಬ್ಬರಲ್ಲಿ ಕೊರೋನಾ ಸೋಂಕು: ಕೇರಳ ಗಡಿ ತಲಪಾಡಿಯಲ್ಲಿ ಜಾಗೃತಿ
ತಲಪಾಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೊರೊನಾ ಮಹಾಮಾರಿಯಿಂದ ರಕ್ಷಣೆಗೆ ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು,ಶೀತ ಕಫ ಸೇರಿದಂತೆ ಆರೋಗ್ಯ ಸಮಸ್ಯೆಯಿರುವವರು ಸ್ಥಳೀಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರದೆ ಅಂತರ ಕಾಯ್ದುಕೊಳ್ಳಬೇಕು ಎಂದು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
ಜಾತಿ ವಿವಾದ: ಶಾಸಕ ಕೊತ್ತೂರು ಮಂಜುನಾಥ್‌ ಅರ್ಜಿ ತಿರಸ್ಕೃತ
ಚುನಾವಣೆ ವೇಳೆ ಕೊತ್ತೂರು ಮಂಜುನಾಥ್‌ ಸಲ್ಲಿಸಿದ್ದ ಜಾತಿ ಪತ್ರ ಅಸಿಂಧು, ಜಿಲ್ಲಾ ಮಟ್ಟದ ಜಾತಿ ಸಿಂಧುತ್ವ ಸಮಿತಿ ವರದಿಯನ್ನು ಎತ್ತಿಹಿಡಿದ ರಾಜ್ಯ ಉಚ್ಚನ್ಯಾಯಾಲ. ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ ಪರಿಶಿಷ್ಟ ಜಾತಿಗೆ ಸೇರಿಲ್ಲ ಎಂದು ವರದಿ
ಬ್ಲೂಮ್ ಬಯೋಟೆಕ್ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ಬ್ಲೂಮ್ ಬಯೋಟೆಕ್ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಡಿ. 15 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ
ಕೋಡಿ ಸೇತುವೆ ಅಗಲೀಕರಣಕ್ಕೆ ತಿಂಗಳ ಗಡುವು
ನಗರದ ಶಿರಾ ಗೇಟ್‌ನ ಅಮಾನಿಕೆರೆ ಕೋಡಿ ಸೇತುವೆಯನ್ನು ಒಂದು ತಿಂಗಳಲ್ಲಿ ಅಗಲ ಮಾಡಿ, ರಸ್ತೆ ವಿಸ್ತರಣೆ ಮಾಡದಿದ್ದರೆ ಸಂಘಟನೆಗಳು ಹಾಗೂ ನಾಗರಿಕರ ಜೊತೆ ತಾವು ಸ್ಥಳದಲ್ಲಿ ಧರಣಿ ನಡೆಸುವುದಾಗಿ ನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ದೀಪದ ಬೆಳಕಿಗೆ ಬಹಳ ಬೆಲೆ ಇದೆ-ಮೌನೇಶ್ವರ ಶ್ರೀ
ಶಿರಹಟ್ಟಿ ಪಟ್ಟಣದ ಶ್ರೀ ಪೇಟೆ ವೀರಭದ್ರೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಸಮಾರಂಭದ ದಿವ್ಯ ಸಾನಿದ್ಯ ವಹಿಸಿ ಶ್ರೀ ಕ್ಷೇತ್ರ ವರವಿ ಮೌನೇಶ್ವರ ಮಠದ ಶ್ರೀ ಮೌನೇಶ್ವರ ಮಹಾಸ್ವಾಮಿಗಳು ಮಾತನಾಡಿದರು. ಕತ್ತಲೆ ಎನ್ನುವುದು ಅಸ್ತಿತ್ವದಲ್ಲಿಲ್ಲ. ಮನುಷ್ಯರು ದೀಪ ಹಚ್ಚುವ ಕೆಲಸ ಮಾಡಬೇಕು. ದೀಪದ ಬೆಳಕಿಗೆ ಬಹಳ ಬೆಲೆ ಇದೆ. ದೀಪವು ತಾನು ಉರಿದು ಎಲ್ಲರಿಗೂ ಬೆಳಕು ನೀಡುತ್ತದೆ. ಇಂತಹ ಬೆಳಗುವ ಜ್ಯೋತಿಗೆ ಯಾವುದೇ ಜಾತಿಯಿಲ್ಲ. ಹಾಗೆ ಮನುಷ್ಯನು ತನ್ನ ಜೀವನದಲ್ಲಿ ದೀಪದಂತೆ ಎಲ್ಲರಿಗೂ ಒಳಿತು ಬಯಸಿ ಬೆಳಕು ನೀಡಬೇಕು ಎಂದರು.
ಭಾರತೀಯ ಸಂಸ್ಕೃತಿಯ ವೈಭವ ಮರುಸ್ಥಾಪನೆಯಾಗಲಿ
1947ಕ್ಕೂ ಪೂರ್ವದಲ್ಲಿ ಭಾರತದಲ್ಲಿದ್ದ ಆಚಾರ-ವಿಚಾರಗಳು, ಆಹಾರ ಪದ್ಧತಿ ಇಂದು ಉಳಿದಿಲ್ಲ. ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿ ನಮ್ಮ ಸಂಸ್ಕೃತಿ ನಿರ್ಲಕ್ಷ್ಯ ಮಾಡುತ್ತಿದ್ದೇವೆ ಎಂದು ರಾಷ್ಟ್ರೋತ್ಥಾನ ಪರಿಷತ್ ಕಾರ್ಯಕರ್ತ ಶ್ರೀನಿವಾಸ ಪಾಟೀಲ ಹೇಳಿದರು. ಅವರು, ಸ್ಥಳೀಯ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದ ಸಾಂಸ್ಕೃತಿಕ ಘಟಕ, ಇತಿಹಾಸ ವಿಭಾಗ ಹಾಗೂ ಅಭ್ಯುದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ’ಸಂಕಲ್ಪನಾ-2047 ರ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅನಾರೋಗ್ಯ: ಕೊಡಗು ಶ್ವಾನ ದಳದ ಲಿಯೊ ಸಾವು
ಲಿಯೊ ಸುಮಾರು 380 ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ಕೊಡಗಿನಲ್ಲಿ ಸಂಭವಿಸಿದ ಭೂ ಕುಸಿತ ಸಂದರ್ಭ ನಾಲ್ಕು ಮೃತ ದೇಹ ಪತ್ತೆ ಹಚ್ಚಿತ್ತು. ಕರ್ತವ್ಯ ಪರತೆಗೆ ಐದು ಪದಕ ಕೂಡ ಪಡೆದುಕೊಂಡಿತ್ತು.
ಅನಧಿಕೃತ ಕಟ್ಟಡಗಳ ಬಗ್ಗೆ ದೂರು, ಕ್ರಮಕ್ಕೆ ಸೂಚನೆ
ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳ ಬಗೆಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ. ಕೂಡಲೇ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಶಾಸಕ ಶ್ರೀನಿವಾಸ ಮಾನೆ ಪುರಸಭೆ ಆಡಳಿತಾಧಿಕಾರಿ, ಸವಣೂರು ಉಪ ವಿಭಾಗಾಧಿಕಾರಿ ಮಹ್ಮದ್‌ ಖಿಜರ್ ಅವರಿಗೆ ಸೂಚಿಸಿದರು.
  • < previous
  • 1
  • ...
  • 13925
  • 13926
  • 13927
  • 13928
  • 13929
  • 13930
  • 13931
  • 13932
  • 13933
  • ...
  • 14472
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved