• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಶಿಕ್ಷಣವಂತರನ್ನಾಗಿ ಮಾಡಿ
ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್‌ ನಗರದಲ್ಲಿ ಶ್ರೀದುರ್ಗಾದೇವಿ 71ನೇ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಅದ್ಧೂರಿ ಭಜನಾ ಪದಗಳ ಕಾರ್ಯಕ್ರಮವನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ ಉದ್ಘಾಟಿಸಿದರು.
ಬೆಲ್ಲವತ್ತ ಮಾದಪ್ಪನ ದೇವಳದಲ್ಲಿ ಮಂಡಲಪೂಜೆ
ಇತಿಹಾಸ ಪ್ರಸಿದ್ಧ ಬೆಲ್ಲತ್ತ ಗ್ರಾಮದ ಉದ್ಭವಮೂರ್ತಿ ಶ್ರೀಮಹದೇಶ್ವರಸ್ವಾಮಿ ದೇಗುಲ ಜೀರ್ಣೋದ್ಧಾರದ ಬಳಿಕ ದೇವಾಲಯ ಸಂಪ್ರೋಕ್ಷಣೆ ಬಳಿಕ 48 ದಿನಗಳ ಕಾಲವೂ ವಿಶೇಷ ಪೂಜಾ ಕೈಂಕರ್ಯಗಳು ವಿಧಿ, ವಿಧಾನಗಳೊಂದಿಗೆ ಜರುಗಿದವು.
ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57 ಸರ್ವೆ ನಂಬರ್‌ನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.
ನಿಷೇಧಿತ ವಸ್ತು ಮಾರಾಟ ಮಾಡಿದರೆ ಸೂಕ್ತ ಕ್ರಮ: ಎಸ್ಪಿ
ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.
ಪಾಳು ಬಿಟ್ಟ ಗಣಿ ಕಂದಕಗಳು ಜಲಮೂಲಗಳಾಗಲಿ
ರೈತ ಮತ್ತು ಸೈನಿಕ ದೇಶದ ಬೆನ್ನೆಲುಬು ಇದ್ದಂತೆ. ಒಬ್ಬನು ದೇಶಕ್ಕೆ ಅನ್ನ ನೀಡಿದರೆ ಇನ್ನೊಬ್ಬನು ಗಡಿಯಲ್ಲಿ ಕಾಯುವ ಮೂಲಕ ದೇಶ ರಕ್ಷಿಸುವ ಕೆಲಸ ಮಾಡುತ್ತಾನೆ. ಇಂಜಿನಿಯರುಗಳಾದ ನಿಮಗೆ ರೈತನಿಗೆ ಆತನ ಹೊಲಕ್ಕೆ ನೀರು ಒದಗಿಸುವ ಗುರುತರ ಜವಾಬ್ದಾರಿ ಇದೆ.
ಪ್ರತಿಭಾ ಕಾರಂಜಿ<bha>;</bha> ಮನ ಸೆಳೆದ ಜಾನಪದ, ವೀರಗಾಸೆ ನೃತ್ಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ಗುರುವಾರ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ
ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠತೆಗೆ ಮತದಾರರಿಗೆ ಜಾಗೃತಿ ಅಗತ್ಯ
ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಕ್ಷರತಾ ಮತದಾರರ ಸಂಘಗಳ ಮಹತ್ವಗಳ ಕುರಿತು ಜಾಗೃತಿ ಮೂಡಿಸುವುದು, ಯುವಜನತೆಗೆ ಚುನಾವಣಾ ಗುರುತಿನ ಚೀಟಿಯ ಮಹತ್ವ, ವಿಎಚ್‌ಎ ಆ್ಯಪ್ ಬಳಕೆ, ಮತದಾನದ ಪ್ರತಿಜ್ಞಾವಿಧಿ ಸ್ವೀಕಾರ, ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸುವಂತೆ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಂಡಷ್ಟು ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ ಬಲಿಷ್ಠಗೊಳ್ಳುತ್ತದೆ.
ಜೋಡುರಥ ನಿರ್ಮಾಣಕ್ಕೆ ದೇಣಿಗೆ ನೀಡಿದ ದಾನಿಗಳಿಗೆ ಸನ್ಮಾನ
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಎರಡು ನೂತನ ರಥಗಳ ನಿರ್ಮಾಣಕ್ಕೆ ದೇಣಿಗೆ ನೀಡಿದ ದಾನಿಗಳಾದ ಜಯರಾಜ್‌ ಸಿಂಗ್‌ ಹಾಗೂ ಶ್ಯಾಮ್‌ರಾಜ್‌ ಸಿಂಗ್‌ ಅವರನ್ನು ಸನ್ಮಾನಿಸಲಾಯಿತು. ಹೊಸ ರಥ ನಿರ್ಮಾಣಕ್ಕೆ ಇಬ್ಬರೂ ಸೇರಿ 2 ಕೋಟಿ ರು. ದೇಣಿಗೆ ನೀಡಿದ್ದಾರೆ. ಒಟ್ಟೂ 3 ಕೋಟಿ ರು. ವೆಚ್ಚದಲ್ಲಿ ರಥ ನಿರ್ಮಾಣವಾಗಲಿದೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೧ ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾದ ಸೇವಾ ಕಾಯಮಾತಿ ಮಾಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ಗದಗ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಯ ಮಾಡುವ ಮೂಲಕ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಿದ್ಧಾಂಥ ಶಿಖಾಮಣಿ ಮನುಕುಲ ಉದ್ಧರಿಸುವ ಗ್ರಂಥ: ಕಾಶಿ ಜಗದ್ಗುರು
ಬೀದರ್‌ನ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ನಡೆದ ಧರ್ಮ ಜಾಗೃತಿ ಸಮಾರಂಭದಲ್ಲಿ ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿಕೆ.
  • < previous
  • 1
  • ...
  • 13927
  • 13928
  • 13929
  • 13930
  • 13931
  • 13932
  • 13933
  • 13934
  • 13935
  • ...
  • 14472
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved