ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಲಸ ಮಾಡದ ಅಧಿಕಾರಿಗಳು ಕ್ಷೇತ್ರಬಿಟ್ಟು ಹೋಗಲಿ
ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು, ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ, ನಿಗದಿತ ಅವಧಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ.
ನಾಳೆಯಿಂದ ನೀನಾಸಂ-ಧಾತ್ರಿ ನಾಟಕೋತ್ಸವ
ರಂಗತೋರಣ ಸಾಂಸ್ಕೃತಿಕ ಸಂಘಟನೆ ಬಳ್ಳಾರಿಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ರಂಗತೋರಣ ಕಲಾಮಂದಿರದಲ್ಲಿ ಡಿ. 23ರಿಂದ ಮೂರುದಿನಗಳ ನೀನಾಸಂ-ಧಾತ್ರಿ ನಾಟಕೋತ್ಸವ ಹಮ್ಮಿಕೊಂಡಿದೆ. ರಂಗತೋರಣ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಆವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಂಗತೋರಣದ ಕಲಾಮಂದಿರದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಾಟಕಗಳ ಪ್ರದರ್ಶನ ನಡೆಯಲಿದೆ.
ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್ ನೀಡಲು ಗಡುವು ಇಲ್ಲ
ಡಿ.31ರೊಳಗೆ ಆಧಾರ್ ದೃಢೀಕರಣ ಮಾಡದೆ ಇದ್ದರೆ ಅಡುಗೆ ಅನಿಲ ಸಬ್ಸಿಡಿ ಬರುವುದಿಲ್ಲ ಹಾಗೂ ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಡಿದ್ದೇ ತಡ ಜನರು ಗ್ಯಾಸ್ ಏಜೆನ್ಸಿಗಳಿಗೆ ಧಾವಿಸಲು ಆರಂಭಿಸಿದ್ದಾರೆ. ಏಜೆನ್ಸಿಯ ಸಿಬ್ಬಂದಿ ತಿಳಿಹೇಳಿದರೂ ಜನರು ಹರಿಹಾಯ್ದ ಪ್ರಕರಣಗಳೂ ಅಲ್ಲಲ್ಲಿ ನಡೆದಿವೆ.
ತಹಸೀಲ್ ಕಚೇರಿಗೆ ಕುರಿ ನುಗ್ಗಿಸಿ ಎಸ್.ಟಿ ಮೀಸಲಾತಿಗೆ ಆಗ್ರಹ
ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ಸಿಗಬೇಕೆಂದು ಅಫಜಲ್ಪುರ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕುರಿ ಹಿಂಡು ನುಗ್ಗಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಫಜಲ್ಪುರ ಪಟ್ಟಣದ ಅಮೋಘಸಿದ್ದೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಪೂರ್ವ ಸಭೆ ನಡೆಸಿ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೆಡ್-2 ತಹಸೀಲ್ದಾರ ಮುಖಾಂತರ ರಾಜ್ಯಪಾಲರು ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ಕೊಡಿ
ಸಂಚಾರ ಸಪ್ತಾಹದ ನಿಮಿತ್ತ ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎಸ್ಪಿ ಶ್ರೀಹರಿಬಾಬು ಅವರು ಶಾಲಾ ವಾಹನ ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಜತೆಗೆ ಸಂವಾದ ನಡೆಸಿದರು. ಮಕ್ಕಳ ಸುರಕ್ಷತೆ ಆದ್ಯತೆ ನೀಡುವಂತೆ ಚಾಲಕರಿಗೆ ಸೂಚಿಸಿದರು. ಆಪೆ ಆಟೋದಲ್ಲಿ ಎಂಟು ಮಕ್ಕಳನ್ನು ಮಾತ್ರ ಸಾಗಿಸಬೇಕು ಎಂದು ನಿರ್ದೇಶನ ನೀಡಿದರು.
ನಾಡು ಕಂಡ ಧೀಮಂತ ನಾಯಕ ಎಸ್.ಆರ್.ಕಂಠಿ: ಶಾಸಕ ಕಾಶಪ್ಪನವರ
ಇಳಕಲ್ಲ ನಗರದ ಸರಕಾರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಎಸ್.ಆರ್. ಕಂಠಿ ಶಾಲೆಯಲ್ಲಿ ಮಾಜಿ ಸಿಎಂ ಕಂಠಿ ಜನ್ಮ ದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪೂಜೆ ಸಲ್ಲಿಸಿದರು.
ಪುಷ್ಪಗಳಲ್ಲಿ ಅರಳಲಿದ್ದಾರೆ ವಿಶ್ವಗುರು ಬಸವಣ್ಣ
ಗಣರಾಜ್ಯೋತ್ಸವಕ್ಕೆ ಈ ಬಾರಿ ಬಸವಣ್ಣ ಹಾಗೂ ವಚನ ಸಾಹಿತ್ಯ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ
ತಡೆ ಹಿಡಿಯಲಾಗಿದ್ದ ನಗರೋತ್ಥಾನ ವಿಶೇಷ ನಿಧಿ 5 ಕೋಟಿ ಬಿಡುಗಡೆ: ಶಾಸಕ ಟಿ.ಡಿ.ರಾಜೇಗೌಡ ಮಾಹಿತಿ
ತಡೆ ಹಿಡಿಯಲಾಗಿದ್ದ ನಗರೋತ್ಥಾನ ವಿಶೇಷ ನಿಧಿ 5 ಕೋಟಿ ಬಿಡುಗಡೆ: ಶಾಸಕ ಟಿ.ಡಿ.ರಾಜೇಗೌಡ ಮಾಹಿತಿಆದೇಶ ಮಾಡಿದ್ದು ಶೀಘ್ರ ಹಣ ಬಿಡುಗಡೆಯಾಗಲಿದೆ. ಈ ಬಗ್ಗೆ ಕ್ರಿಯಾ ಯೋಜನೆ ತಯಾರಿಸಿದ್ದು ತಕ್ಷಣ ಟೆಂಡರ್ ಕರೆಯಲಾಗುವುದು
ಸದನದಿಂದ ಸಂಸದರು ಹೊರಕ್ಕೆ, ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಎಂ.ಬಿ. ಪಾಟೀಲ
ಸಂಸದರದ್ದು ತಪ್ಪು ಇದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಅವರನ್ನು ಸದನದಿಂದ ಹೊರಗೆ ಹಾಕಿರುವುದು ಇದೇ ಮೊದಲು. ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ
ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಫಕೀರ ಶ್ರೀಗಳ ಅಮೃತ ಮಹೋತ್ಸವ
ಫೆ.1ರಂದು ಶಿರಹಟ್ಟಿಯ ಫಕೀರ ಸಿದ್ಧರಾಮ ಶ್ರೀಗಳ ಜನ್ಮದಿನ. ಅಂದು ಶ್ರೀಗಳ ಮೂರ್ತಿ ಇರುವ ಅಂಬಾರಿ ಹೊತ್ತ ಆನೆಯ ಅದ್ಧೂರಿ ಮೆರವಣಿಗೆ ನಡೆಯಲಿದೆ. ಇಲ್ಲಿನ ಮೂರುಸಾವಿರ ಮಠದಿಂದ ಮಧ್ಯಾಹ್ನ 3ಕ್ಕೆ ಪ್ರಾರಂಭವಾಗುವ ಮೆರವಣಿಗೆಯು ನೆಹರು ಮೈದಾನಕ್ಕೆ ಬರಲಿದೆ. ಅಲ್ಲಿ ಸಂಜೆ 6 ಗಂಟೆಗೆ ಆನೆ ಅಂಬಾರಿ ಸಮೇತವಾಗಿಯೇ ಸಿದ್ಧರಾಮ ಶ್ರೀಗಳ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ
< previous
1
...
13928
13929
13930
13931
13932
13933
13934
13935
13936
...
14472
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ