• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಜಾಥಾ
ಬೆಸ್ಕಾಂ ರಾಮನಗರದ ವಿಭಾಗದಿಂದ ವಿದ್ಯುತ್ ಅವಘಡಗಳ ಬಗ್ಗೆ ಜಾಗೃತಿ ಜಾಥಾ, ನಿಗಮದ ಅಧಿಕಾರಿ, ಅಭಿಯಂತರರು ಭಾಗಿ
ರಾಜ್ಯ ಸಾರಿಗೆ ಬಸ್‌ ಮೆಲೆ ಕಲ್ಲು ತೂರಾಟ, ಓರ್ವನಿಗೆ ಗಾಯ
ಹುಕ್ಕೇರಿ-ಬೆಳಗಾವಿ ಮಾರ್ಗ ಮಧ್ಯೆ ಸಂಚರಿಸುವ ಬಸ್ ಮೇಲೆ ಅಪರಿಚಿತರಿಂದ ಕಲ್ಲು ತೂರಾಟದಿಂದ ಓರ್ವ ಪ್ರಯಾಣಿಕನಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೇನಕುಳಿ ಗ್ರಾಮದ ಬಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಗುರುವಾರ ನಡೆದಿದೆ.
ಸಾಹಿತಿ, ವಾಗ್ಮಿ, ವಿದ್ವಾಂಸ ತೋಳ್ಪಾಡಿ ಪ್ರಬಂಧಕ್ಕೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ
ಲಕ್ಷ್ಮೀಶ ತೋಳ್ಪಾಡಿ ಅವರ ‘ಕನ್ನಡದ ಮಹಾಭಾರತ ಅನುಸಂಧಾನ ಭಾರತಯಾತ್ರೆ’ ಪ್ರಬಂಧಕ್ಕೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದೆ. ತೋಳ್ಪಾಡಿ ಅವರು ದ.ಕ. ಜಿಲ್ಲೆಯ ಪುತ್ತೂರಿನವರು. ಶಾಂತಿಗೋಡು ಗ್ರಾಮದ ಕೆಂಬ್ಲಾಜೆ ಎಂಬಲ್ಲಿ ತನ್ನ ಪತ್ನಿ ವಿಜಯಲಕ್ಷ್ಮೀ ಮತ್ತು ಮಕ್ಕಳಾದ ಪರೀಕ್ಷಿತ್ ತೋಳ್ಪಾಡಿ ಮತ್ತು ಮಾಳವಿಕರೊಂದಿಗೆ ವಾಸವಾಗಿದ್ದಾರೆ.
ದೇವಾಲಯಗಳು ಸಂಸ್ಕೃತಿಯ ಪ್ರತೀಕ
ದೇವಾಲಯಗಳು ಸಂಸ್ಕೃತಿಯ ಪ್ರತೀಕವಾಗಿದ್ದು, ಭಾರತೀಯರ ಮಟ್ಟಿಗೆ ಪೂಜ್ಯನೀಯ ಸ್ಥಳಗಳಾಗಿವೆ. ಹೀಗಾಗಿ ಅವುಗಳನ್ನು ಸಮಗ್ರ ಅಭಿವೃದ್ಧಿಗೆ ಸಮದಾಯದ ಜನರು ಸಾಮೂಹಿಕ ಹೊಣೆಗಾರಿಕೆ ತೋರಬೇಕಾಗಿದೆ ಎಂದು ಎಸ್‌ಡಿಎಂ ಯೋಜನಾಧಿಕಾರಿ ರಘುಪತಿಗೌಡ ಹೇಳಿದರು.
ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಗೌರಿಪುರ ಹೈಸ್ಕೂಲ್ ಕಟ್ಟಡ ನಿರ್ಮಾಣಕ್ಕೆ ₹1.57 ಕೋಟಿ- ಸಚಿವ ಶಿವರಾಜ ತಂಗಡಗಿ
ಕ್ಷೇತ್ರ ಗಡಿ ಗ್ರಾಮವಾದ ದೇವಲಾಪುರದ ಗುಡ್ಡದಲ್ಲಿ ಕರಡಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ತೊಂದರೆಯಾಗಿದೆ. ಇಲ್ಲಿಯ ದನಕರು ಚಿರತೆಗಳ ಪಾಲಾಗುತ್ತಿವೆ. ವನ್ಯಜೀವಿಗಳ ಹಾವಳಿಗೆ ತಡೆಯಬೇಕು. ಗ್ರಾಮದಲ್ಲಿ ಸಿಸಿ ರಸ್ತೆ, ಕುಡಿಯುವ ನೀರು ಹಾಗೂ ಆಂಜನೇಯ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರತಿಭಾ ಕಾರಂಜಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ
ಶಿಕ್ಷಣ ಕ್ಷೇತ್ರದಲ್ಲಿ ಕಲೆ ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳು ತಮ್ಮಲ್ಲಿ ಅಡಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲೆ ಪ್ರದರ್ಶಿಸುತ್ತಾರೆ.
ಎಸ್ಸಿ-ಎಸ್ಟಿ ಅನುದಾನ ನೂರರಷ್ಟು ಬಳಸಲು ಡಿಸಿ ಸೂಚನೆ
ವಾರ್ತೆ ಧಾರವಾಡ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆ ಅನುಸಾರ ಬಳಕೆ ಮಾಡಿ ನೂರರಷ್ಟು ಪ್ರಗತಿ ಸಾಧಿಸಿ, ಅಧಿಕಾರಿಗಳು ವರದಿ ನೀಡಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ರಕ್ತದಲ್ಲಿ ಪತ್ರ ಬರೆದ ಅತಿಥಿ ಉಪನ್ಯಾಸಕರು
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಿ ಎಂದು 28 ದಿನಗಳಿಂದ ಗೋಗರೆಯುತ್ತಿದ್ದೇವೆ. ಸರ್ಕಾರ ಸ್ಪಂದಿಸುತ್ತದೆ ಎಂಬ ಆಶಾವಾದ ಇನ್ನೂ ಇದೆ. ಆದರೆ ಸರ್ಕಾರದಿಂದ ಅಧಿಕೃತ ಮಾಹಿತಿ ಇನ್ನುವರೆಗೆ ಬಂದಿಲ್ಲ. ನೀವು ಹೇಳಿಲ್ಲ, ನಾವು ಕೇಳಿಲ್ಲ. ಹಾಗಾಗಿ ಪ್ರೀತಿ ಪಾತ್ರರಿಗೆ ಬರೆಯುವಂತೆ ನಾವು ಸಹ ಸರ್ಕಾರಕ್ಕೆ ರಕ್ತದಿಂದ ಈ ಪತ್ರ ಬರೆಯುತ್ತಿದ್ದೇವೆ. ಇಚ್ಛಾಶಕ್ತಿ ಇದ್ದರೆ ಸರ್ಕಾರಕ್ಕೆ ಯಾವುದೂ ಸಮಸ್ಯೆಯಲ್ಲ, ಹೊರೆಯೂ ಅಲ್ಲ. ವಯೋಮಿತಿಯ ಅಂತ್ಯದಲ್ಲಿದ್ದೇವೆ. ಅಭದ್ರತೆಯಿಂದ ಎಷ್ಟೋ ಜೀವಗಳು ಕೊನೆಯುಸಿರೆಳೆದಿವೆ. ಇಂಥ ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದೇವೆ. ಇನ್ನಾದರೂ ಕಾಯಂ ಮಾಡಿ ಎಂದು ಕಿಡಿಕಾರಿದ್ದಾರೆ.
  • < previous
  • 1
  • ...
  • 13931
  • 13932
  • 13933
  • 13934
  • 13935
  • 13936
  • 13937
  • 13938
  • 13939
  • ...
  • 14466
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved