ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘ ಬಲಗೊಳ್ಳಲಿಧಾರವಾಡ, ಹಾವೇರಿ, ಗದಗ ಜಿಲ್ಲೆಯಲ್ಲಿ 48 ಶಾಖೆಗಳನ್ನು ನಮ್ಮ ಸಂಸ್ಥೆ ಹೊಂದಿದೆ. ಅಧಿಕಾರ ವಹಿಸಿಕೊಂಡ ನಂತರ ಪ್ರತಿ ತಿಂಗಳು ಹೆಚ್ಚು ಜನರನ್ನು ಸದಸ್ಯರನ್ನಾಗಿ ಮಾಡುವ ಗುರಿ ಹೊಂದಿದ್ದೇವೆ. ಸಹಕಾರಿ ಸಂಘಗಳ ಕಟ್ಟಡಕ್ಕೆ ಆದ್ಯತೆ ನೀಡುವುದು. ನಮ್ಮ ಸಂಘದಲ್ಲಿ ಪ್ರತಿಯೊಬ್ಬ ವ್ಯಕ್ತಿ ಪ್ರತಿಯೊಂದು ಕುಟುಂಬವು ಖಾತೆ ಹೊಂದಬೇಕು ಎನ್ನುವ ದೂರದೃಷ್ಠಿ