• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರೋನಾ ಮುನ್ನೆಚ್ಚರಿಕೆ: ಇಂದು ಸಿಎಂ ಸಭೆ
ಕೊರೋನಾ ರೂಪಾಂತರಿ ತಳಿ ಶುಕ್ರವಾರದಿಂದ ಕೊರೋನಾ ಕುರಿತು ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ. ಶುಕ್ರವಾರ ಸಭೆ ನಡೆಸಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಾಂತ್ರಿಕ ಸಲಹಾ ಸಮಿತಿ ಸಭೆಗೆ ಸೂಚಿಸಿದ್ದರು.
‘ಪುರ್ಸ ಕಟ್ಟುನೆ: ಇನಿ-ಕೋಡೆ-ಎಲ್ಲೆ’ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಅಂ.ರಾ. ಚಲನಚಿತ್ರೋತ್ಸವಕ್ಕೆ ಆಯ್ಕೆ
ಭಾರತದ ಬೇರೆ ಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅದರಲ್ಲಿ ತುಳು ಭಾಷೆಯ ಜಾನಪದ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ತುಳು ಭಾಷೆಯ ಏಕೈಕ ಸಾಕ್ಷ್ಯಚಿತ್ರವಾಗಿ ಆಯ್ಕೆಯಾಗಿದೆ.
ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕನಿಷ್ಠ 2 ವರ್ಷದ ದಾಖಲೆ ಸಂಗ್ರಹಿಸಿ
ಸ್ಕ್ಯಾನಿಂಗ್ ಸೆಂಟರ್ ನಡೆಸಲು ಸರ್ಕಾರದಿಂದ ನಿಗದಿಪಡಿಸಿರುವ ಎಲ್ಲ ನಿಯಮ ಪಾಲಿಸಬೇಕು, ಎಂಪ್ಯಾನಲ್ ಮಾಡಿಕೊಂಡಿರುವ ವೈದ್ಯರು ಮಾತ್ರ ಸ್ಕ್ಯಾನಿಂಗ್ ಕೆಲಸ ನಿರ್ವಹಿಸಬೇಕು, ಸ್ಕ್ಯಾನಿಂಗ್ ಮಾಡಿಸಿದ ಗರ್ಭಿಣಿಯರ ವಿವರವನ್ನು ಬಾಲಿಕಾ ಸಾಪ್ಟ್ ವೇರ್‌ನಲ್ಲಿ ಅಪ್‌ಲೋಡ್ ಮಾಡಿ ನಿಗದಿಪಡಿಸಿರುವ ದಾಖಲೆ ಹಾಜರುಪಡಿಸಬೇಕು.
ಕಡೂರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ತಾರತಮ್ಯವೇ ಅಭಿವೃದ್ಧಿಗೆ ಹಿನ್ನಡೆ: ಆನಂದ್‌
ಕಡೂರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ತಾರತಮ್ಯವೇ ಅಭಿವೃದ್ಧಿಗೆ ಹಿನ್ನಡೆ: ಆನಂದ್‌ ಹೆಸರಿಗೆ ಮಲೆನಾಡು ಜಿಲ್ಲೆಗೆ ಸೇರಿದ ಬಯಲು ಪ್ರದೇಶದ ಕಡೂರಿನಲ್ಲಿ ಶಿಕ್ಷಣ, ಕೈಗಾರಿಕೆ , ತಾಂತ್ರಿಕ ಶಿಕ್ಷಣ ಎಲ್ಲದಕ್ಕೂ ವಿಫುಲ ಅವಕಾಶವಿದೆಕಡೂರು ಮಲತಾಯಿ ಧೋರಣೆಗೊಳಗಾಗಿದೆ. ಇನ್ನು ಮುಂದಾದರೂ ಈ ಭಾವನೆ ದೂರಾಗಬೇಕು. ಇಲ್ಲವಾದರೆ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಹೋರಾಟಕ್ಕೆ ಮುನ್ನುಡಿ ಬರೆಯಬೇಕಾಗುತ್ತದೆ
ಜಾತಿ, ಮತ, ಪಂಥ ನೋಡದೇ ಪ್ರತಿಭಾವಂತರಿಗೆ ಶಿಕ್ಷಣ
ಕೆಎಲ್‌ಇ ಸಂಸ್ಥೆ ಈಗ 310 ಸಂಸ್ಥೆಗಳನ್ನು ಹೊಂದಿದ್ದು, ಸುಮಾರು 1 ಲಕ್ಷ 48 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಕಾಗವಾಡ ತಾಲೂಕಿನ ಜೂಗೂಳ ಗ್ರಾಮದಲ್ಲಿ ಕರ್ನಾಟಕ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಗ್ರಾಪಂ ತೆರಿಗೆ ಸಂಗ್ರಹ - ರಾಮನಗರ ರಾಜ್ಯಕ್ಕೆ ಪ್ರಥಮ
ರಾಮನಗರ: ನರೇಗಾ ಅನುಷ್ಠಾನದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿರುವ ರಾಮನಗರ ಜಿಲ್ಲೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೆರಿಗೆ ವಸೂಲಿಯಲ್ಲೂ ಪ್ರಗತಿ ಪಥದತ್ತ ಸಾಗಿ ಮೊದಲ ಸ್ಥಾನದಲ್ಲಿದೆ
ಚಿನ್ನದ ನಾಣ್ಯ ಕೊಡುವುದಾಗಿ ನಂಬಿಸಿ ವಂಚಿಸಿದ್ದವರ ಬಂಧನ
ಚಿನ್ನದ ಆಸೆ ತೋರಿಸಿ ಹಣ ಪಡೆದು ಪರಾರಿಯಾಗಿದ್ದ ಓರ್ವನನ್ನು ಬಂಧಿಸಿದ ಪೊಲೀಸರು ೪ ಲಕ್ಷ ರು. ವಶಪಡಿಸಿಕೊಂಡಿದ್ದಾರೆ.
ಇಂದು ಯರಬಳ್ಳಿ ಮಾರಮ್ಮ ದೇವಸ್ಥಾನ ಲೋಕಾರ್ಪಣೆ
ಇಂದು ಮೊಳಕಾಲ್ಮುರಿನ ಮಾರಮ್ಮ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದ್ದು, ಕಳಸಾರೋಹಣಕುಂಭಾಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ
ಜನರಿಗೆ ಗ್ರಾಹಕರ ಸಂರಕ್ಷಣಾ ಕಾಯ್ದೆ ಅರಿವು ಅಗತ್ಯ: ಕವಿತಾ ಹುಷಾರೆ
ಆನ್‌ಲೈನ್‌ನಲ್ಲಿ ಯಾವುದೆ ವಸ್ತು ಖರೀದಿಸುವಾಗ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಪರಿಹಾರ ಆಯೋಗದ ಸದಸ್ಯೆ ಕಿವಿಮಾತು
ನಾವೂರು: 27ರಂದು ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ
ಡಿ.27ರಂದು 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಆಚರಿಸುವ ಸಂದರ್ಭದಲ್ಲಿ 1923ರಲ್ಲಿ ರಚನೆಯಾದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಪವಿತ್ರವಾದ ಭಕ್ತಿಗೀತೆಯಾದ ‘ಹರಿವರಾಸನಂ’ ಗೀತೆಯ ಶತಾಬ್ಧಿ ಆಚರಣೆಯನ್ನು ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ನಾವೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಂದಳ ರಾಜ ಶಶಿಕುಮಾರ ವರ್ಮ ಹಾಗೂ ಅವರ ಪತ್ನಿ ನಾವೂರು ಗ್ರಾಮಕ್ಕೆ, ಅದರಲ್ಲೂ ದ.ಕ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸುತ್ತಿದ್ದಾರೆ.
  • < previous
  • 1
  • ...
  • 13934
  • 13935
  • 13936
  • 13937
  • 13938
  • 13939
  • 13940
  • 13941
  • 13942
  • ...
  • 14466
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved