• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರವಣದೋಷ ನಿವಾರಣಾ ಕಾರ್ಯಕ್ರಮ
ಗಂಗಾವತಿ ತಾಲೂಕಿನಾದ್ಯಂತ ಸುಮಾರು 300ಕ್ಕೂ ಹೆಚ್ಚು ಶ್ರವಣದೋಷದ ರೋಗಿಗಳು ಬಂದು ಚಿಕಿತ್ಸೆ ಪಡದಿದ್ದಾರೆ. ಕಿವಿ, ಮೂಗು ತಜ್ಞ ಡಾ.ಅಭಿನಾಶ್ ಸಲಹೆ ಪಡೆದು ಕಿವಿಯ ಬಗ್ಗೆ ಸ್ವಲ್ಪ ಕಾಳಜಿ ವಹಿಸಬೇಕು.
ಸರ್ಕಾರದ ಡಿಜಿಟಲ್ ಗ್ರಂಥಾಲಯ ಯೋಜನೆ ಶ್ಲಾಘನೀಯ
ಸರ್ಕಾರದ ಡಿಜಿಟಲ್‌ ಗ್ರಂಥಾಲಯ ನಿರುದ್ಯೋಗಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಯೋಜನೆಯು ನಿಜಕ್ಕೂ ಶ್ಲಾಘನೀಯ
ಅತಿಥಿ ಉಪನ್ಯಸಕರನ್ನು ಶಾಲೆಗೆ ಕರೆಸಲು ಆಗ್ರಹ
ಅತಿಥಿ ಉಪನ್ಯಾಸಕರ ಹಲವು ಬೇಡಿಕೆ ಹಿನ್ನೆಲೆಯಲ್ಲಿ ಧರಣಿ ನಡೆಯುತ್ತಿದ್ದು, ಉಪನ್ಯಾಸಕರು ಧರಣಿ ತೊರೆದು ಪಾಠ ಮಾಡಲು ಶಾಲೆಗೆ ಮರಳಬೇಕೆಂದು ಮನವಿ ಮಾಡಲಾಯಿತು.
ಮಕ್ಕಳ ಆರೈಕೆಯಲ್ಲಿ ನಿಗಾವಹಿಸಿ
ಮಕ್ಕಳಿಗೆ ಕಲಿಕಾ ಪೂರ್ವ ಚಟುವಟಿಕೆ, ಆಟೋಟ ಚಟುವಟಿಕೆಗಳ ಮೂಲಕ ಮಕ್ಕಳನ್ನು ಕ್ರಿಯಾಶೀಲರಾಗುವಂತೆ ಮಾಡುವಲ್ಲಿ ಆರೈಕೆದಾರರ ಪಾತ್ರ ತುಂಬ ಮಹತ್ವದ್ದಾಗಿದೆ
ಬರದಲ್ಲಿ ಕುಡಿವ ನೀರು, ಮೇವಿನ ಕೊರತೆಯಾಗದಿರಲಿ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಭೀಕರ ಬರಗಾಲ ಇರುವುದರಿಂದ ಮುಂದಿನ 4-5 ತಿಂಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಎಚ್ಚರಿಕೆ ನೀಡಿದರು.
ಕೋವಿಡ್ ಜೆಎನ್1: ಆತಂಕ ಬೇಡ, ಎಚ್ಚರಿಕೆ ಅಗತ್ಯ
ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳಿರುವವರು ತಕ್ಷಣವೇ ವೈದ್ಯರ ಭೇಟಿಯಾಗಿ ಚಿಕಿತ್ಸೆ ಪಡೆಯಿರಿ ಮತ್ತು ಮಾಸ್ಕ್ ಧರಿಸಬೇಕು.
ತತ್ವ, ಸಿದ್ಧಾಂತಕ್ಕೆ ನಡೆಯುವವರೇ ಲಿಂಗಾಯತರು
ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳುವವರೇ ಲಿಂಗಾಯತರು, ಅಂಗದ ಮೇಲೆ ಲಿಂಗ ಧರಿಸಿ, ಪೂಜೆ ಮಾಡುವವರು ಮಾತ್ರ ಲಿಂಗಾಯತರು. ಲಿಂಗಾಯತತನವು ಹುಟ್ಟಿನಿಂದ ಬರುವುದಿಲ್ಲ. ಸಾಧನೆಯಿಂದ ಮಾತ್ರ ಬರುತ್ತದೆ. ನನ್ನ ತಂದೆ, ತಾಯಿ ಲಿಂಗಾಯತರು. ನಾನು ಲಿಂಗಾಯತನೆಂದರೆ ಆಗಲ್ಲ: ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಕನಿಷ್ಠ ವೇತನ₹ 15 ಸಾವಿರ ನಿಗದಿ ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಆಶಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸಬೇಕು. ಮೊಬೈಲ್ ಆಧಾರಿತ ಕೆಲಸ ಮಾಡಬೇಕೆಂಬ ಆದೇಶ ಕೈಬಿಡಬೇಕು ಎಂದು ಆಗ್ರಹಿಸಿದರು.
ಹೊಳವನಹಳ್ಳಿ ಎಪಿಎಂಸಿ ಮಾರುಕಟ್ಟೆಗೆ ತಾಪಂ ಅಧಿಕಾರಿಗಳ ಭೇಟಿ
ಹೊಳವನಹಳ್ಳಿ ಕೃಷಿ ಉತ್ಪನ್ನ ಉಪ ಮಾರುಕಟ್ಟೆಯ ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿಕೊಟ್ಟರೂ ಗ್ರಾಪಂ ವತಿಯಿಂದ ಸರ್ಮಪಕ ಮೂಲಸೌಕರ್ಯ ನೀಡದೇ ಸೊರಗುತ್ತಿತ್ತು, ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಡಿ.೧೮ ರ ಸೋಮವಾರದಂದು ‘ವಾರದ ಸಂತೆ ನಿಂತು ವರ್ಷಗಳೇ ಕಳೆದರೂ ಸಂತೆ ಆರಂಭಿಸಿಲ್ಲ’ ಎಂಬ ಶೀರ್ಷಿಕೆ ಅಡಿ ಸುದ್ದಿ ಪ್ರಕಟಿಸಿತ್ತು. ಸುದ್ದಿ ಓದಿದ ನಂತರ ಎಚ್ಚೆತ್ತುಕೊಂಡ ತಾಪಂ ಇಒ ಅಪೂರ್ವ .ಸಿ. ಅನಂತರಾಮು ಸೋಮವಾರ ಸ್ಥಳಕ್ಕೆ ಭೇಟಿ ನೀಡಿದರು.
ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿ
ಪುರಸಭೆ ಸದಸ್ಯರು ಟಿ.ದಾದಾಪೀರ್ ಮಾತನಾಡಿ, ಪಟ್ಟಣದಲ್ಲಿ ಹೆಚ್ಚು ಸ್ವಚ್ಚತೆಯನ್ನು ಕಾಪಾಡಬೇಕು. ಪಟ್ಟಣದಲ್ಲಿ ಈಗಾಗಲೇ ಡೆಂಘೀ ಕಾಯಿಲೆಗಳು ವರದಿಯಾಗಿದ್ದು, ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಪುರಸಭೆ ವತಿಯಿಂದ ಸಕ್ಕಿಂಗ್ ಯಂತ್ರ ವಾಹನವನ್ನು ಉಚಿತವಾಗಿ ಒದಗಿಸಬೇಕು
  • < previous
  • 1
  • ...
  • 13935
  • 13936
  • 13937
  • 13938
  • 13939
  • 13940
  • 13941
  • 13942
  • 13943
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved