• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿಡ್‌, ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ: ಡಿಸಿ ಮೀನಾ ನಾಗರಾಜ್‌
ಕೋವಿಡ್‌ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ, ಜ್ವರ ಇದ್ರೆ, ಕೋವಿಡ್‌ ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ಹೋಗಿ ಬಂದಿದ್ದರೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್ಲೂ ಕೋವಿಡ್‌ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೂಡ ಸರ್ಕಾರದ ನಿರ್ದೇಶನದಂತೆ ಮುಂಜಾಗ್ರತೆ ತೆಗೆದುಕೊಳ್ಳಲಾಗುವುದು ಎಂದರು.
ತಪಾಸಣೆಗೆ ನೆರವಾಗಿ: ಪೊಲೀಸರಿಗೆ ಕೆಪಿಎಸ್‌ಸಿ ಪತ್ರ
ಡಿ.30ರಂದು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಖಾಸಗಿ ಏಜೆನ್ಸಿಯ ಸಿಬ್ಬಂದಿ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ (ಎಚ್‌ಎಚ್‌ಎಂಡಿ) ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡುತ್ತಾರೆ. ಈ ಕಾರ್ಯಕ್ಕೆ ಪೊಲೀಸರು ಸಹಕರಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ಕೋರಿದೆ.
ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹ
ಜೀತದಾಳುಗಳಂತೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ಮುಷ್ಕರ ಪ್ರಾರಂಭಿಸಿ ೨೮ನೇ ದಿನಕ್ಕೆ ಕಾಲಿಟ್ಟಿದೆ. ಅದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ಪಟ್ಟಿ ನಕಲಿ
ಒಕ್ಕೂಟಕ್ಕೆ ಕೆಟ್ಟ ಹೆಸರು ತರಲು ಕಿಡಿಗೇಡಿಗಳಿಂದ ನಕಲಿ ಪಟ್ಟಿ ಬಿಡುಗಡೆ । ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅಧ್ಯಕ್ಷ
ಅಕ್ರಮ ಮರಳುಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಸೂಚನೆ
ದ.ಕ. ಜಿಲ್ಲೆಯ ಸಮುದ್ರ ಮತ್ತು ನದಿ ತೀರದಲ್ಲಿ ಸಿಆರ್‌ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ ಅಕ್ರಮ ಮರಳುಗಾರಿಕೆ ಆಗದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಎಚ್ಚರ ವಹಿಸಬೇಕು. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆ ಆಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ ್ರಮ ಕೈಗೊಳ್ಳಬೇಕು ಎಂದು ಡಿಸಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರವಾಸಿಗರಿಗೆ ಗೋಚರಿಸದ ತಾಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ
ಪ್ರವಾಸಿಗರಿಗೆ ಗೋಚರಿಸದೇ ಇರುವ ಐತಿಹಾಸಿಕ ಹಿನ್ನೆಲೆಯುಳ್ಳ ದೇವಸ್ಥಾನಗಳು, ನೈಸರ್ಗಿಕವಾಗಿ ಕಣ್ಮನ ಸೆಳೆಯುವ ತಾಣಗಳಿವೆ. ಅವುಗಳ ಅಭಿವೃದ್ಧಿಗೊಳಿಸಿ ಯೋಜನೆ ರೂಪಿಸಿ, ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಶಾಸಕರಿಂದ ಸಲಹೆ, ಫೆಬ್ರವರಿಯಲ್ಲಿ ಬೂದನೂರು ಉತ್ಸವ ನಡೆಸಲು ಚಿಂತನೆ
ಅಂಬಿಗ ಸಮಾಜ ಬಾಂಧವರು ಸಂಘಟಿತರಾಗಲಿ: ಶಾಂತಭೀಷ್ಮ ಚೌಡಯ್ಯ ಶ್ರೀಗಳು
ಗದಗ ನಗರದ ಚೌಡಮ್ಮ ದೇವಸ್ಥಾನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ವಿವಿಧೋದ್ದೇಶಗಳ ಸೇವಾ ಟ್ರಸ್ಟ್‌ ಹಾಗೂ ಉಡಚಮ್ಮದೇವಿ ಯವಕ ಸಂಘದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ೬ನೇ ಶರಣ ಸಂಸ್ಕೃತಿ ಉತ್ಸವ ಪೂರ್ವ ಭಾವಿ ಸಭೆ ನಡೆಯಿತು.
ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು ಆಕ್ರೋಶ
ಬೈಲಹೊಂಗಲದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಗಡಿ-ಮುಂಗಟ್ಟುಗಳ ಆಂಗ್ಲ ಭಾಷೆಯ ನಾಮಫಲಕಗಳಿಗೆ ಮಂಗಳವಾರ ಮಸಿ ಬಳೆದು, ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಆಂಗ್ಲ ಭಾಷೆಯ ನಾಮಫಲಕಗಳಿಗೆ ಮಸಿ ಬಳೆದು ಹರಿದು ಹಾಕುತ್ತಿದ್ದಂತೆ ಅಂಗಡಿಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಯುನಿಯನ್ ಬ್ಯಾಂಕ್ ಮ್ಯಾನೇಜರ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಮತ್ತಷ್ಟು ಆಕ್ರೋಶಗೊಂಡ ಪ್ರತಿಭಟನಾಕಾರರು ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡಬೇಕು. ಇಲ್ಲದಿದ್ದರೇ ರಾಜೀನಾಮೆ ನೀಡಿ ಹೋಗಬೇಕೆಂದು ಆಗ್ರಹಿಸಿ ನಾಮಫಲಕಗಳನ್ನು ಹರಿದು ಹಾಕಲಾಯಿತು.
ಯುವ ಜನಾಂಗಕ್ಕೆ ಕಾನೂನು ಅರಿವು ಅಗತ್ಯವಿದೆ
ಜಗತ್ತಿನಾದ್ಯಂತ ಜೀತ ಪದ್ಧತಿ ಎಂಬ ಪಿಡುಗು ತಾಂಡವವಾಡುತ್ತಿದ್ದ ಸಮಯದಲ್ಲಿ ಎಚ್ಚೆತ್ತ ವಿಶ್ವಸಂಸ್ಥೆಯು ೧೯೪೮ರಲ್ಲಿ ಜೀತ ಪದ್ಧತಿ ನಿಷೇಧ ಅಂಗೀಕಾರ ಮಾಡಿತು. ೧೯೫೦ರಿಂದ ಡಿಸೆಂಬರ್ ೧೦ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಘೋಷಣೆ ಮಾಡುವುದರ ಮೂಲಕ ಮಾನವನ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜೀತ ಪದ್ಧತಿ ಕಂಡು ಬರುತ್ತಿದ್ದು, ಅರಸೀಕೆರೆ ತಾಲೂಕಿನಲ್ಲೂ ಮೂರು ಪ್ರಕರಣ ಬೆಳಕಿಗೆ ಬಂದಿರುವುದು ವಿಪರ್ಯಾಸವಾಗಿದೆ.
ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು: ಕೆ. ಗುರುಪ್ರಸಾದ
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪಪಂ ಹಾಗೂ ಪಟ್ಟಣ ಮಾರಾಟ ಸಮಿತಿ ಸಹಯೋಗದಲ್ಲಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.
  • < previous
  • 1
  • ...
  • 13936
  • 13937
  • 13938
  • 13939
  • 13940
  • 13941
  • 13942
  • 13943
  • 13944
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved