ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೌಡ ಸಂಘ ಸುಂಟಿಕೊಪ್ಪ ನಾಡು 8ನೇ ವಾರ್ಷಿಕ ಮಹಾಸಭೆ
ಮೂಲ ಧ್ಯೇಯೋದ್ದೇಶ ನಮ್ಮ ಆಚಾರ ವಿಚಾರವನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಸ್ಥಾಪಿಸಲಾಗಿದೆ. ಕಳೆದ 7 ವರ್ಷಗಳಿಂದ ಸಂಘ ಸದಸ್ಯರು ಶಿಕ್ಷಣ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆಗೈದ ಜನಾಂಗದವರನ್ನು ಗುರುತಿಸಿ ವೇದಿಕೆಯ ಮುಖಾಂತರ ಗೌರವ ಸಮರ್ಪಣೆಯನ್ನು ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ಸ್ ಹೇಳಿದರು.
ಶೈಕ್ಷಣೀಕ ಪ್ರಗತಿಗೆ ಇರುವ ಅವಕಾಶ ಸದ್ಭಳಕೆ ಆಗಲಿ
ಶೈಕ್ಷಣೀಕ ರಂಗದಲ್ಲಿ ಇನ್ನಷ್ಟು ಪ್ರಗತಿ ಆಗಬೇಕಿದೆ. ಮಕ್ಕಳು ವೃತ್ತಿ ಹಾಗು ಅಭಿವೃದ್ಧಿ ಪೂರಕ ಶಿಕ್ಷಣ ಪಡೆಯಬೇಕು. ಶಿಕ್ಷಣ ರಾಷ್ಟ್ರೀಕರಣದತ್ತ ದಿಟ್ಟ ಹೆಜ್ಜೆ ಆಗಬೇಕು
ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗ್ರಹ
ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
23ರಂದು ಕದ್ರಿ ಗೋಪಾಲನಾಥ್ ಸ್ಮರಣಾರ್ಥ ‘ಕದ್ರಿ ಸಂಗೀತ ಸೌರಭ’
ಪದ್ಮಶ್ರೀ ಪುರಸ್ಕೃತ ದಿ.ಡಾ. ಕದ್ರಿ ಗೋಪಾಲನಾಥ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ‘ಕದ್ರಿ ಸಂಗೀತ ಸೌರಭ 2023’ ಕಾರ್ಯಕ್ರಮ ಡಿ.23ರಂದು ನಗರದ ಉರ್ವಸ್ಟೋರ್‌ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ‘ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ.
ಅಕ್ರಮ ಮರಳು ಸಾಗಾಟ: ಎಫ್‌ಐಆರ್ ದಾಖಲಿಸಲು ಸೂಚನೆ
ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಕಂಡುಬಂದರೆ ಅಥವಾ ದೂರು ಬಂದರೆ ತಕ್ಷಣ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂಗ್ಲಿಷ್ ಅಂತಾರಾಷ್ಟ್ರೀಯ ಸಂವಹನ ಮಾಧ್ಯಮ: ಲಕ್ಷ್ಮಣ ಅಂಟಿನ
ಮುಧೋಳದ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ಆಯೋಜಿಸಿದ್ದ ಒಂದು ತಿಂಗಳವರೆಗೆ ಇಂಗ್ಲಿಷ್ ವ್ಯಾಕರಣ ಅಧ್ಯಯನ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕ ಎಲ್.ಎಂ.ಅಂಟಿನ ಮಾತನಾಡಿ, ಜಾಗತಿಕ ವಿದ್ಯಾಮಾನದಲ್ಲಿ ಇಂಗ್ಲಿಷ್ ಭಾಷೆ ಬಹಳಷ್ಟು ಮಹತ್ವದ ಪಾತ್ರವಹಿಸುತ್ತಿದೆ. ಇಂದು ಇಂಗ್ಲಿಷ್ ಅಂತರಾಷ್ಟ್ರೀಯ ಸಂವಹನ ಮಾಧ್ಯಮವಾಗಿದೆ ಎಂದರು.
ಹೊನ್ನಾವರ ತಾಲೂಕು ಆಸ್ಪತ್ರೆ ಗುಣಮಟ್ಟದ ಪ್ರಮಾಣೀಕರಣಕ್ಕೆ ಆಯ್ಕೆ
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಮೂಲಕ ಜನರ ಮೆಚ್ಚುಗೆ ಕಳಿಸಿದೆ
ಡಿ.30ಕ್ಕೆ ಸಿಎಂ, ಡಿಸಿಎಂ ಸಿಂಧನೂರಿಗೆ ಆಗಮನ
ವಿವಿಧ ಕಾಮಗಾರಿಗಳ ಚಾಲನೆ ಹಿನ್ನೆಲೆಯಲ್ಲಿ 330 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸಿಂಧನೂರಿಗೆ ಆಗಮಿಸಲಿದ್ದಾರೆ.
ಶಾಸಕರ ಕಚೇರಿಗಷ್ಟೇ ವಿದ್ಯುತ್ ಭಾಗ್ಯ..!
‘ಕನ್ನಡಪ್ರಭ’ ವರದಿಯಿಂದ ಎಚ್ಚೆತ್ತ ಮಂಡ್ಯ ತಾಲೂಕು ಆಡಳಿತ, ಪ್ರಭಾವಕ್ಕೆ ಮಣಿದು ಶಾಸಕರ ಕಚೇರಿಗೆ ಕರೆಂಟ್ ಕೊಟ್ಟ ಅಧಿಕಾರಿಗಳು, ಕತ್ತಲಲ್ಲಿ ಜನಸೇವಾ ಕೇಂದ್ರ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ.
ದಾಳಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ಧನ ನೀಡಿ
ದೆಹಲಿಯಲ್ಲಿ ಕೇಂದ್ರ ತೋಟಗಾರಿಕೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ರಂಜನ್ ಅವರನ್ನು ಭೇಟಿ ಮಾಡಿದ ಸಂಸದ ಕರಡಿ ಸಂಗಣ್ಣ, ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು ದೇಶದಾದ್ಯಂತ ತೋಟಗಾರಿಕೆ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.
< previous
1
...
13937
13938
13939
13940
13941
13942
13943
13944
13945
...
14455
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ