• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಂಬಳದಲ್ಲಿ ವಿವಿ ಪ್ಯಾಟ್‌ ಮತದಾನ ಪ್ರಾತ್ಯಕ್ಷಿಕೆ
ಡಂಬಳ ಗ್ರಾಮದ ಉಪತಹಸೀಲ್ದಾರ್‌ ಕಚೇರಿಯ ಆವರಣದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಮತ ಚಲಾಯಿಸುವ ಕುರಿತು ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.
23ರಂದು ತೊಗರ್ಸಿಯಲ್ಲಿ ನಮೋ ಭಾರತ ಸಮಾವೇಶ
ತೊಗರ್ಸಿಯಲ್ಲಿ ನಮೋ ಭಾರತ ಹೆಸರಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ 23ರಂದು ಬೃಹತ್ ಸಮಾವೇಶ ಏಪರ್ಡಿಸಲಾಗಿದೆ. ದೇಶವನ್ನು ಭದ್ರಪಡಿಸಿಕೊಳ್ಳಲು ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರಲಿ ಎಂದು ಬಯಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ನಮೋ ಬ್ರಿಗೇಡ್ ಜಿಲ್ಲಾ ಪ್ರಮುಖ ಶಿವು ಹೇಳಿದ್ದಾರೆ.
ವಿಜಯನಗರದಲ್ಲಿ ಸೈಬರ್‌, ಮಹಿಳಾ ಪೊಲೀಸ್‌ ಠಾಣೆ ಶೀಘ್ರ ಸ್ಥಾಪನೆ
ಎಸ್ಪಿ ಬಿ.ಎಲ್. ಶ್ರೀಹರಿಬಾಬು ಅವರು ಕಳೆದ ಮೂರು ತಿಂಗಳಿಂದ ನಿರಂತರವಾಗಿ ಶ್ರಮಿಸಿ ಸಂಚಾರ ವ್ಯವಸ್ಥೆ ಸುಧಾರಿಸುವ ಸಲುವಾಗಿ ಉತ್ತಮ ಕೆಲಸ ಮಾಡಿದ್ದಾರೆ
ಇಂದಿನಿಂದ ಡಿ.೨೫ರವರೆಗೆ ಸಾಮೂಹಿಕ ಇಷ್ಠಲಿಂಗ ಮಹಾಪೂಜೆ
ಶಿಗ್ಗಾಂವಿತಾಲೂಕಿನ ಬಿಸನಳ್ಳಿ ಗ್ರಾಮದ ಶ್ರೀ ಕ್ಷೇತ್ರ ಕಾಶಿ ಖಾಸಾ ಶಾಖಾಮಠದ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕಾಶಿ ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರಿಂದ ಪ್ರತಿದಿನ ಸಾಮೂಹಿಕ ಇಷ್ಠಲಿಂಗ ಮಹಾಪೂಜೆ, ಸಂಜೆ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ, ವೇದ ಪಾಠಶಾಲೆಯ ದಶಮಾನೋತ್ಸವ ಕಾರ್ಯಕ್ರಮ ನಾಡಿನ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಡಿ.೨೦ರಿಂದ ಡಿ.೨೫ರವರೆಗೆ ನಡೆಯಲಿದೆ.
ಕುಷ್ಠರೋಗ ಪತ್ತೆ ತಪಾಸಣೆ ನಿಖರವಾಗಿರಲಿ
ಪೋಲಿಯೋ ಹಾಗೇ ಕುಷ್ಠರೋಗವನ್ನು ಸಹ ದೇಶದಿಂದ ನಿರ್ಮೂಲನೆ ಮಾಡಬೇಕು. ಕುಷ್ಠ ರೋಗ ಮುಕ್ತ ಚಿತ್ರದುರ್ಗ ಜಿಲ್ಲೆ ಎನ್ನುವ ಘೋಷ ವಾಕ್ಯದೊಂದಿಗೆ ಡಿ.27 ರಿಂದ ಜ.11 ವರೆಗೆ ನಡೆಯುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನದಲ್ಲಿ ನಿಖರ ತಪಾಸಣೆ ನಡೆಸಿ, ಶೇ.100 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು. ಮಂಗಳವಾರ ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇವಿಕೇರಾ: ಖಾಕಿ ಕಾವಲಿನಲ್ಲಿ ಜಾತ್ರೆ ಸುಖಾಂತ್ಯ
ಸುರಪುರ ತಾಲೂಕಿನ ದೇವಿಕೇರಾ ಜಾತ್ರೆಯಲ್ಲಿ ಪ್ರಾಣಿಬಲಿ ಸಾಧ್ಯತೆ ಹಾಗೂ ಗುಂಪು ಘರ್ಷಣೆ ಆತಂಕ ಕೊನೆಗೂ ಸುಖಾಂತ್ಯ ಕಂಡಿದೆ. ಬಿಗಿ ಪೊಲೀಸ್‌ ಕಾವಲಿನಲ್ಲಿ ಜಾತ್ರೆ ಸಂಪನ್ನಗೊಂಡಿದೆ. ಪ್ರಾಣಿಬಲಿ ಹಾಗೂ ಮೌಢ್ಯ ಆಚರಣೆಗಳನ್ನು ತೊರೆಯುವಂತೆ ಜಿಲ್ಲಾಡಳಿತ, ಪೊಲೀಸ್‌ ಹಾಗೂ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ, ಬೆಂಗಳೂರಿನ ದಯಾನಂದ ಸ್ವಾಮೀಜಿ ಮನವೊಲೈಕೆ ಇಲ್ಲಿ ಫಲಿಸಿದೆ.
ಕಿಸಾನ ಸಮ್ಮಾನ ಯೋಜನೆ ಸಂಕಷ್ಟದಲ್ಲಿ ರೈತರ ಕೈ ಹಿಡಿದಿದೆ
ನರಗುಂದ ತಾಲೂಕಿನ ಬೆನಕನಕೊಪ್ಪಗ್ರಾಮದಲ್ಲಿ ಎಸ್.ಬಿ.ಐ, ಇಂಡಿಯನ್ ಓವರಸಿಸ್ ಬ್ಯಾಂಕ್, ಹಾಗೂ ಇತರರ ಸಹಯೋಗದಲ್ಲಿ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಶಾಸಕ ಸಿ.ಸಿ. ಪಾಟೀಲರು, ಬೆಳೆಗೆ ಹಾನಿಯಾದಾಗ ಕಿಸಾನ ಸಮ್ಮಾನ ಯೋಜನೆ ರೈತರ ಸಂಕಷ್ಟದಲ್ಲಿ ಕೈ ಹಿಡಿದಿದೆ. ಹೀಗೆ ಪ್ರಧಾನಿ ಮೋದಿ ಅವರ ಸಾಕಷ್ಟು ಯೋಜನೆಗಳು ಜನರ ನೆರವಿಗೆ ಬಂದಿವೆ. ದೇಶವನ್ನು ದಿವಾಳಿ ಅಂಚಿನಲ್ಲಿ ತಂದಿಡುವ ಬಿಟ್ಟಿಭಾಗ್ಯಗಳನ್ನು ನಂಬದೇ, ದೇಶವನ್ನು ಸುಭದ್ರವಾಗಿಡುವ ಪ್ರಧಾನಿ ಮೋದಿಯವರನ್ನು ಬೆಂಬಲಿಸೋಣ ಎಂದರು.
ನಿಮ್ಮ ಋಣ ಹೇಗೆ ತೀರಿಸಲಿ: ಸಚಿವ ಪ್ರಿಯಾಂಕ್ ಖರ್ಗೆ
ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಮದಲ್ಲಿ ೨೦೧೮-೧೯ನೇ ಸಾಲಿನ ಡಿಎಂಎಫ್ ಯೊಜನೆಯಡಿ ಕೊಲ್ಲೂರ ಗ್ರಾಮದಿಂದ ಬನ್ನಟ್ಟಿಯವರೆಗೆ ₹೫.೭೦ಲಕ್ಷ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಡಿಗಲ್ಲು
ಕುಮಾರಧಾರಾದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಅವಭೃತೋತ್ಸವ
ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ವೈಭವದಿಂದ ನಡೆಯಿತು. ಕ್ಷೇತ್ರ ಆನೆ ಯಶಸ್ವಿ ನೀರಾಟವಾಡಿ ಸಂಭ್ರಮಿಸಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇದಕ್ಕೆ ಸಾಕ್ಷಿಯಾದರು.
ಯುವ ಜನತೆಯಲ್ಲಿ ಧರ್ಮಪ್ರಜ್ಞೆ ಬೆಳೆಸಿ:
ಚಡಚಣ ಸಮೀಪದ ಕನ್ನೂರು ಗುರುಮಠದಲ್ಲಿ ಲಿಂಗೈಕ್ಯ ಮಲ್ಲಿಕಾರ್ಜುನ ಶಿವಾಚಾರ್ಯರ 18ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಗುರುಪರಂಪರೆ ಜಾತ್ರೋತ್ಸವದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಬಾಳೆಹೊನ್ನೂರು ರಂಭಾಪುರಿಯ ಜಗದ್ಗುರು ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಮಾತನಾಡಿದರು. ಜನ್ಮ ಜನ್ಮಾಂತರದ ಪುಣ್ಯಗಳಿಂದ ಲಭಿಸುವ ಮಾನವ ಜನ್ಮ ಅತ್ಯಂತ ಶ್ರೇಷ್ಠವಾಗಿದೆ. ಆದುದರಿಂದ ಯುವಜನತೆಯಲ್ಲಿ ಧರ್ಮಪುಜೆ ಮಾಡುವುದನ್ನು ಬೆಳೆಸಬೇಕು ಎಂದರು.
  • < previous
  • 1
  • ...
  • 13941
  • 13942
  • 13943
  • 13944
  • 13945
  • 13946
  • 13947
  • 13948
  • 13949
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved