ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಧ ಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
ಖಾಲಿ ಇರುವ ಚಿತ್ರಕಲಾ, ದೈಹಿಕ ಶಿಕ್ಷಣ, ಸಂಗೀತ ಮತ್ತು ರಂಗ ಕಲಾ ಶಿಕ್ಷಕರ ಖಾಯಂ ನೇಮಕಾತಿಗೆ ಆಗ್ರಹಿಸಿ ಮಂಗಳವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.
ಆಕಸ್ಮಿಕ ಬೆಂಕಿಗೆ ಭತ್ತದ ಫಸಲು ಸಂಪೂರ್ಣ ಭಸ್ಮ..!
ಕೊಯ್ಲು ಮಾಡಿ ಮೆದೆ ಹಾಕಿದ್ದ ಭತ್ತದ ಫಸಲಿಗೆ ಬೆಂಕಿ, ಬೆಂಕಿಯಿಂದ ಒಂದೂವರೆ ಲಕ್ಷಕ್ಕೂ ಹೆಚ್ಚು ನಷ್ಟ. ಸ್ಥಳಕ್ಕೆ ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ, ಪರಿಹಾರ ನೀಡುವ ಭರವಸೆ
ಕೊರೋನಾ ಚಿಕಿತ್ಸೆಗೆ ಕಿಮ್ಸ್‌ನಲ್ಲಿ 100 ಬೆಡ್ ಮೀಸಲು!
ಮತ್ತೆ ಕೋವಿಡ್ ಭೀತಿ ಶುರುವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಕಿಮ್ಸ್‌ನಲ್ಲೂ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದ್ದು, ಸೋಂಕಿತರ ಚಿಕಿತ್ಸೆಗೆ 100 ಬೆಡ್‌ಗಳನ್ನು ಮೀಸಲಿಡಲಾಗಿದೆ!
23ಕ್ಕೆ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ, ಜಾಗೃತಿ ನಡಿಗೆ
ಜ.5, 6, 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ.
ಹರಪನಹಳ್ಳಿಯಲ್ಲಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ
ಹೂವಿನಹಡಗಲಿಯಲ್ಲಿ ರುದ್ರಾಂಬಾ ಎಂ.ಪಿ. ಪ್ರಕಾಶ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಾದ ಎಂಎಸ್ಸಿವಿಭಾಗಗಳನ್ನು ಆರಂಭಿಸಲು ಸಹ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕಾರ್ಯದರ್ಶಿ, ಸಿಬ್ಬಂದಿಗೆ ಸಹಕಾರ ಕಾಯ್ದೆ ಕಾನೂನು ಅರಿವು ಬಹಳ ಮುಖ್ಯ
ನಿರಂತರವಾಗಿ ತರಬೇತಿ ಕಾರ್ಯಕ್ರಮಗಳಲ್ಲಿ ಸಿಬ್ಬಂದಿ ಭಾಗವಹಿಸುವಿಕೆಯಿಂದ ಹಾಲು ಒಕ್ಕೂಟದ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಟಿ.ಶಿವಶಂಕರಪ್ಪ ಶಿಕಾರಿಪುರದಲ್ಲಿ ನಡೆದ ಕಾರ್ಯಾಗಾರದಲ್ಲಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವುದು ಕಡ್ಡಾಯ, ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ಬೆಂಬಲ ನೀಡುವುದರಲ್ಲಿ ನಾನೇ ಮೊದಲಿಗ - ಎಲ್ .ಆರ್ .ಶಿವರಾಮೇಗೌಡ
ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿದೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಮುಖ್ಯ, ನಾನು ಮತ್ತು ಎಚ್.ಡಿ.ಕುಮಾರಸ್ವಾಮಿ ಚೆನ್ನಾಗಿದ್ದೇವೆ. ಎಚ್ಡಿಕೆ ದೊಡ್ಡ ಮನಸ್ಸು ಮಾಡಿ ಈ ಬಾರಿ ನನಗೆ ಅವಕಾಶ ನೀಡಲಿ.
ಬೆಲೆ ಕುಸಿತದಿಂದ ಕೊಬ್ಬರಿ ಬೆಳೆಗಾರರು ಸಂಕಷ್ಟದಲ್ಲಿ ನೆರವಿಗೆ ಧಾವಿಸಿ
ರಾಜ್ಯಾದ್ಯಂತ ಕೊಬ್ಬರಿ ಬೆಳೆಗಾರರು ಬೆಲೆ ಕುಸಿತದಿಂದ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರದ ನೆರವಿಗೆ ಧಾವಿಸಬೇಕು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಶಾಸಕರಿಂದ ಕೇಂದ್ರ ಕೃಷಿ, ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಕೆ.
ನೀರು, ಮೇವಿಗಾಗಿ ಅಗತ್ಯ ಕ್ರಮ ಕೈಗೊಳ್ಳಿ
ಪ್ರತಿ ವಾರಕ್ಕೊಮ್ಮೆ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ನೀರು, ಮೇವಿಗಾಗಿ ಅಗತ್ಯವಿದ್ದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕೆಂದು ಜಂಟಿ ಕೃಷಿ ನಿರ್ದೇಶಕ, ತಾಪಂ ಆಡಳಿತಾಧಿಕಾರಿ ಮಂಜುನಾಥ ಅಂತರವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
13942
13943
13944
13945
13946
13947
13948
13949
13950
...
14455
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ