• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮಕ್ಕೆ ಉಚಿತ ಬಸ್ ಸೌಕರ್ಯ
ವಿಜಯಪುರದಲ್ಲಿ ಜ.1 ಹಾಗೂ 2ರಂದು ನಡೆಯಲಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮಕ್ಕೆ ಇಂಡಿ ಹಾಗೂ ಚಡಚಣದಿಂದ ಉಚಿತ ಸಾರಿಗೆ ಬಸ್ಸಿನ ಸೌಕರ್ಯ ಕಲ್ಪಿಸಲಾಗಿದೆ ತಾಲೂಕಿನ ಸಮಸ್ತ ನಾಗರಿಕರು ಪುಣ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮಾಡಿದರು.
ಎಲ್ಲ ಧಾರ್ಮಿಕ ಸಂಪ್ರದಾಯಗಳು ಒಂದಾಗಬೇಕು
ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೇ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೇ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
15% ಆಸೆ ತೋರಿಸಿ 700 ಜನರಿಗೆ ₹25 ಕೋಟಿ ಟೋಪಿ!
ತನ್ನ ಕಂಪನಿಯಲ್ಲಿ ಅಲ್ಪಾವಧಿಗೆ ₹1 ಲಕ್ಷ ಬಂಡವಾಳ ಹೂಡಿದರೆ ಪ್ರತಿ ತಿಂಗಳು ₹15 ಸಾವಿರ ಆದಾಯ ನೀಡಿದ್ದ. ಅಲ್ಪಾವಧಿಯಲ್ಲಿ ಒಂದು ಲಕ್ಷಕ್ಕೆ ₹15 ಸಾವಿರ ಸಿಕ್ಕಿದ್ದರಿಂದ ದುರಾಸೆಗೆ ಬಿದ್ದು ಜನರು ಹೆಚ್ಚಿನ ಹಣ ಹೂಡಿಕೆ ಮಾಡಿದ್ದರು. ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕಂಪನಿಯಲ್ಲಿ ಹಣ ಹೂಡಿಕೆ ಕೆಲ ಗ್ರಾಹಕರು ಸೆಳೆದಿದ್ದರು!
ಪ್ರತಾಪ್ ಸಿಂಹ ಅಮಾನತಿಗೆ ಲಕ್ಷ್ಮಣ್‌ ಆಗ್ರಹ
ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದೆ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರಶ್ನಿಸಿದವರಿಗೆ ಅಮಾನತಿನ ಶಿಕ್ಷೆ ನೀಡಿರುವುದು ಖಂಡನೀಯ. ಪಾಸ್ ನೀಡಿದವರು ಕಾಂಗ್ರೆಸ್ ಸಂಸದರಾಗಿದ್ದರೆ ಮತ್ತು ಸಂಸತ್ ಭವನದೊಳಗೆ ಮುಸ್ಲಿಂ ವ್ಯಕ್ತಿ ಪ್ರವೇಶಿಸಿದ್ದರೆ ಬಿಜೆಪಿ ಮಂದಿಯ ಪ್ರತಿಕ್ರಿಯೆಗಳು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಟೀಕಿಸಿದರು.
ಮಹಿಳಾ ಸಬಲೀಕರಣಕ್ಕೆ ವೀರೇಂದ್ರ ಹೆಗ್ಗಡೆ ಒತ್ತು
ರಾಜಕೀಯದಲ್ಲೂ ಮಹಿಳೆಯರಿಗೆ ಮೀಸಲು ನೀಡುವ ಮೂಲಕ ಪ್ರಾತಿನಿಧ್ಯ
ಕೋವಿಡ್‌ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧ
ಆಗಾಗ ರೂಪಾಂತರಗೊಂಡು ಸಾರ್ವಜನಿಕರಿಗೆ ಆತಂಕ ಸೃಷ್ಟಿಸುವ ಕೋವಿಡ್‌ ಹರಡದಂತೆ ಆರೋಗ್ಯ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಸಹಕಾರ ಚಳವಳಿಗೆ ದೊಡ್ಡಬಳ್ಳಾಪುರ ಕೊಡುಗೆ ಅನನ್ಯ
ದೊಡ್ಡಬಳ್ಳಾಪುರ: ಸಹಕಾರ ಚಳವಳಿಗೆ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೊಡುಗೆ ಅನನ್ಯವಾದದ್ದು. ಸಹಕಾರ ಚಳವಳಿಯ ಸಬಲೀಕರಣದಿಂದ ಸಮಗ್ರ ಪ್ರಗತಿಯ ಸಂಕಲ್ಪ ಸಾಕಾರಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿದರು.
ಹನುಮ ಜಯಂತಿ : ಶನಿವಾರಸಂತೆಯಲ್ಲಿ ಅದ್ಧೂರಿ ಶೋಭಯಾತ್ರೆ
ಹನುಮ ಜಯಂತಿ ಪ್ರಯುಕ್ತ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಕೇಸರಿ ತಳೀರು ತೋರಣ ಕಟ್ಟಿ ಅಲಂಕರಿಸಿದ್ದ ಜೊತೆಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಶೃಂಗಾರ ಮಾಡಲಾಗಿತ್ತು. ಶೋಭಯಾತ್ರೆ ಪ್ರಯುಕ್ತ ಸಿಡಿಮದ್ದಿನ ಪ್ರದರ್ಶನ ನಡೆಯಿತು. ಶೋಭಯಾತ್ರೆಯಲ್ಲಿ ಪಟ್ಟಣ ಅಕ್ಕಪಕ್ಕದ ಗ್ರಾಮಗಳಿಂದ ಸೇರಿದಂತೆ ಸೋಮವಾರಪೇಟೆ ತಾಲೂಕಿನಿಂದ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಶ್ರೀರಾಮ ಮಂದಿರ ಉದ್ಘಾಟನೆ ಪಕ್ಷದ ಕಾರ್ಯಕ್ರಮವಲ್ಲ: ಟೆಂಗಿನಕಾಯಿ
ಶ್ರೀರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು, ಬಿಡುವುದು ಟ್ರಸ್ಟ್‌ ಕಮಿಟಿಗೆ ಬಿಟ್ಟ ವಿಚಾರ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ದುರಾಸೆಯಿಂದ ಹಿಂದೂ ಧಾರ್ಮಿಕ ಆಚರಣೆಗಳ ಟೀಕೆ
ಕಿಡಿಗೇಡಿಗಳ ಘಾತುಕ ಶಕ್ತಿಯಿಂದ ದೇವಸ್ಥಾನಗಳು ನಶಿಸುವುದಿಲ್ಲ
  • < previous
  • 1
  • ...
  • 13944
  • 13945
  • 13946
  • 13947
  • 13948
  • 13949
  • 13950
  • 13951
  • 13952
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved