• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಬಿವಿಪಿ ಆಗ್ರಹ
ಅತಿಥಿ ಉಪನ್ಯಾಸಕರು, ಆಗ್ರಹ, ಎಬಿವಿಪಿ, ವಿದ್ಯಾರ್ಥಿಗಳು, ಪ್ರತಿಭಟನೆ, ಹಾಸನ ಸುದ್ದಿ, ಜಿಲ್ಲಾಧಿಕಾರಿ,ಸರ್ಕಾರ, ಬೇಡಿಕೆಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು ಹಾಗೂ ರಾಜ್ಯ ಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸುವಂತೆ ಮನವೊಲಿಸಬೇಕೆಂದು ಎಬಿವಿಪಿಯವರು ಆಗ್ರಹಿಸಿದರು.
ಬದಲಾದ ನೀತಿಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸವಾಲು
ಉನ್ನತ ಶಿಕ್ಷಣದಲ್ಲಿ ಬದಲಾದ ಕೆಲವೊಂದು ನಿಯಮಗಳು ಮತ್ತು ಪೋಷಕರ ಮನೋಭಾವದಿಂದಾಗಿ ಸೇವಾ ಮನೋಭಾವದ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಸಂಕಷ್ಟದೊಂದಿಗೆ ಸವಾಲನ್ನು ಕೂಡ ಎದುರಿಸುವಂತಾಗಿದೆ ಎಂದು ತೀರ್ಥಹಳ್ಳಿ ತುಂಗಾ ವಿದ್ಯಾವರ್ಧಕ ಸಂಘ ಅಧ್ಯಕ್ಷ ಪಿ.ವಿ.ಮಹಾಬಲೇಶ್ ಸರ್ವ ಸದಸ್ಯರ ಸಭೆಯಲ್ಲಿ ಹೇಳಿದ್ದಾರೆ.
ಸಂಘಟಿತರಾದಾಗಲೇ ಸಮಾಜದ ಅಭಿವೃದ್ಧಿ: ಮೂಜಗು ಶ್ರೀ
ದಾವಣಗೆರೆಯಲ್ಲಿ ನಡೆಯಲಿರುವ ಮಹಾಸಭೆಯಲ್ಲಿ ಸಮಾಜದ ಎಲ್ಲರೂ ಭಾಗವಹಿಸುವ ಮೂಲಕ ಲಿಂಗಾಯತ ಸಮಾಜ ಸಂಘಟಿತವಾಗಿದೆ ಎಂಬುದನ್ನು ಇಡೀ ದೇಶಕ್ಕೆ ತೋರಿಸಬೇಕಿದೆ ಎಂದು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಪರಿಸರ ಜಾಗೃತಿಗೆ ಯುವಕನ ಸೈಕಲ್ ಜಾಥಾ
ಉತ್ತರ ಪ್ರದೇಶ ರಾಜ್ಯದ ಇಟವಾ ಎಂಬಲ್ಲಿನ ನಿವಾಸಿ ರಾಬಿನ್ ಸಿಂಗ್ ಪ್ಲಾಸ್ಟಿಕ್‌ ಮುಕ್ತ ಪರಿಸರ ಜಾಗೃತಿಗಾಗಿ ಅಭಿಯಾನ ನಡೆಸುತ್ತಿರುವ ಯುವಕ. ೨೦೨೨ರ ಅಕ್ಟೋಬರ್‌ನಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಸೈಕಲ್ ಮೂಲಕ ದೇಶ ಪರ್ಯಟನೆ ಆರಂಭಿಸಿರುವ ರಾಬಿನ್ ಸಿಂಗ್ ಈಗಾಗಲೇ ಉತ್ತರ ಮತ್ತು ದಕ್ಷಿಣ ಭಾರತದ ಬಹುತೇಕ ರಾಜ್ಯಗಳನ್ನು ಕ್ರಮಿಸಿದ್ದು, ಈಗ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ
ಪಾಲಕರು ಮಕ್ಕಳ ಪ್ರೋತ್ಸಾಹಿಸಿ
ಪ್ರಕೃತಿ ಸೌಂದರ್ಯದ ಜತೆ ಯಕ್ಷಗಾನ, ಕ್ರೀಡೆ, ಸಾಹಿತ್ಯ, ಸಂಗೀತದ ಹಲವು ಕಲೆಯ ತವರಾಗಿದೆ
ಕರೋಕೆ ಗಾಯನ ಸ್ಪರ್ಧೆಗೆ 100ಕ್ಕೂ ಹೆಚ್ಚು ಮಂದಿ ನೋಂದಣಿ
ಶಿವಮೊಗ್ಗದ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಕರೋಕೆ ಸ್ಪರ್ಧೆ ಆಯೋಜಿಸಿದ್ದು, ಈಗಾಗಲೇ 100ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ‌ ಮಾಡಿಕೊಂಡಿದ್ದಾರೆ ಎಂದು ಸಂಘದ ನಿರ್ದೇಶಕ ಹಾಗೂ ಕಾರ್ಯಕ್ರಮ ಸಂಚಾಲಕ ರಾಮಚಂದ್ರ ಗುಣಾರಿ ಹೇಳಿದ್ದಾರೆ.
ವೀರಶೈವ ಮಹಾ ಅಧಿವೇಶನಕ್ಕೆ ಹೋಗುವೆ-ಶೆಟ್ಟರ್‌
3-4 ವರ್ಷಗಳಿಗೊಮ್ಮೆ ವೀರಶೈವ ಮಹಾಸಭಾ ಮಹಾ ಅಧಿವೇಶನ ನಡೆಸಲಾಗುತ್ತದೆ. ಬರೀ ಜಾತಿ ಜನಗಣತಿ ದೃಷ್ಟಿಯಿಂದ ಈ ಸಮಾವೇಶ ಆಯೋಜಿಸಿಲ್ಲ. 2-3 ಪ್ರಮುಖ ವಿಚಾರಗಳ ಕುರಿತು ಸಭೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ.
‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ
‘ಪೇ ಚಲುವ’ ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ 5 ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ದೋಷಾರೋಪಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಡೀಮ್ಡ್‌ ಅರಣ್ಯಕ್ಕೆ ಸಂಬಂಧಿಸಿದ ಸಾಗುವಳಿ ಪತ್ರ ಅರ್ಜಿಗೆ ಆದ್ಯತೆ ನೀಡಿ
ಡಿಸಿ, ಎಸಿ ಕೋರ್ಟ್‌ಗೆ ಹಾಕಿರುವ ಆಫೀಲು ಹಾಗೂ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಮೊದಲು ಇತ್ಯರ್ಥಪಡಿಸಿ ಜನರನ್ನು ಅಲೆದಾಡಿಸಬೇಡಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಕಂದಾಯ ಅಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬಗರ್ ಹುಕುಂ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ನಿಗಾ ವಹಿಸಿ
ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಲು ಮನವಿ.
  • < previous
  • 1
  • ...
  • 13945
  • 13946
  • 13947
  • 13948
  • 13949
  • 13950
  • 13951
  • 13952
  • 13953
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved