• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿಯಲ್ಲಿ ರಾಧಿಕಾ ವಿಶ್ವನಾಥ್ ಅವರ ‘ಒಲವ ಧಾರೆ’ ಲೋಕಾಪ೯ಣೆ
ಮಡಿಕೇರಿ ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಮಡಿಕೇರಿಯ ರಾಧಿಕಾ ವಿಶ್ವನಾಥ್ ಬರೆದಿರುವ ಒಲವಧಾರೆ ಕವನ ಸಂಕಲನ ಲೋಕಾರ್ಪಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆಕಾಶವಾಣಿ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ, ಗೖಹಿಣಿಯೋರ್ವಳು ಮನೆಯವರ ಪಾಲಿಗೆ ಅಮ್ಮ, ಅತ್ತೆ, ಸಹೋದರಿ, ನಾದಿನಿ ಮುಂತಾದ ಸಂಬಂಧ ಮಾತ್ರ ಆಗಿರುವ ಮನಃಸ್ಥಿತಿಯಲ್ಲಿ ಆಕೆಯ ನಿಜವಾದ ಪ್ರತಿಭೆ ಬೆಳಕಿಗೆ ಬರುವುದಿಲ್ಲ
ಜಾತ್ರಾ ಮಹೋತ್ಸವದಲ್ಲಿ ಬೆಳ್ಳಿ ರಥ ಎಳೆದ ಮಹಿಳೆಯರು
ಸಿಂದಗಿ ಪಟ್ಟಣದಲ್ಲಿ ಮಂಗಳವಾರ ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು.ಸಾರಂಗಮಠದ ಲಿಂ.ಚೆನ್ನವೀರ ಸ್ವಾಮೀಜಿ ಜಯಂತ್ಯುವ ನಿಮಿತ್ತ ಆಯೋಜಿಸಿರುವ ಪುರಾಣ ಪ್ರವಚನದ ಕೊನೆಯ ದಿನವಾದ ಮಂಗಳವಾರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಅಧಿಕಾರ, ರಾಜಕಾರಣ ಶಾಶ್ವತವಲ್ಲ
ನಾನು ನಮ್ಮ ತಂದೆಯವರ ಕಾಲದಿಂದಲೂ ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಅನೇಕ ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದೇನೆ. ಆ ಅನುಭವದಲ್ಲಿ ಹೇಳುವುದಾದರೆ, ಅಧಿಕಾರ, ರಾಜಕಾರಣ ಶಾಶ್ವತವಲ್ಲ. ಅಂತವರು ಜನರ ಮನಸ್ಸಿನಲ್ಲಿ ಉಳಿಯುವುದಿಲ್ಲ. ಹಾಗಾಗಿ ನಾನು ಜನಸಾಮಾನ್ಯರ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ವರ್ಣವಲ್ಲೀ ಶ್ರೀಗೆ ಗೀತಾಭಿಯಾನಾರ್ಣವ ಬಿರುದು ಪ್ರದಾನ
ಜಗದ್ಗುರು ರೇಣುಕಾಚಾರ್ಯರು ಮತ್ತು ಜಗದ್ಗುರು ಶಂಕರಾಚಾರ್ಯರು ಹಿಂದೆ ಒಟ್ಟಾಗಿ ಕೆಲಸ ಮಾಡಿದ್ದರೇನೋ ಎನ್ನುವ ಭಾವನೆ ನಮಗೆ ಬರುತ್ತಿದೆ.
ಪ್ರತಿ ಹಳ್ಳಿಯೂ ಅಭಿವೃದ್ಧಿಯಾಗಲಿ
ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಸವಲತ್ತು ದೊರಕಬೇಕು ಎಂಬುದು. ಸ್ವಾತಂತ್ರ್ಯಬಂದ 58 ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರ 3 ಕೋಟಿ ಆವಾಸ್‌ ಯೋಜನೆ ನೀಡಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ದುರ್ಬಲ ವರ್ಗದವರ ಮೇಲೆತ್ತುವ ಧರ್ಮಸ್ಥಳ ಸಂಸ್ಥೆ ಕಾರ್ಯ ಶ್ಲಾಘನೀಯ
ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಶಿರಹಟ್ಟಿ ವಲಯ ಛಬ್ಬಿ ಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಕೆರೆ ಹಸ್ತಾಂತರ ಸಮಾರಂಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ನಾಮಫಲಕ ಉದ್ಘಾಟಿಸಿದರು.
ಮೂಡುಬಿದಿರೆ ಪಾರ್ಕಿಂಗ್‌ ಅವ್ಯವಸ್ಥೆ: ಅಧಿಕಾರಿಗಳ ಸಭೆ
ಮೂಡುಬಿದಿರೆಯಲ್ಲಿ ಪಾರ್ಕಿಂಗ್ ಅವ್ಯವಸ್ಥೆ, ಖಾಸಗಿ ಬಸ್‌ಗಳಿಂದಾಗುವ ಸಮಸ್ಯೆಗಳ ಕುರಿತು ಪುರಸಭೆ, ಪೋಲಿಸ್, ಬಸ್ ಮಾಲಕರು ಹಾಗೂ ಬಸ್‌ ನಿಲ್ದಾಣದ ವಾಣಿಜ್ಯ ಸಂಕೀರ್ಣಗಳ ಮಾಲಕರ ಜೊತೆ ಸಮಾಜ ಮಂದಿರದಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆ ನಡೆಯಿತು. ಬಸ್‌ಗಳು ಸಮಯ ಪಾಲನೆ ಮಾಡಬೇಕು ಹಾಗೂ ಎಕ್ಸ್‌ಪ್ರೆಸ್ ಬಸ್‌ಗಳ ವೇಗಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂತು.
ಹುಲಿಗೆಮ್ಮದೇವಿ ದರ್ಶನ ಪಡೆದ ಮುಜರಾಯಿ ಸಚಿವರು
ಪುರೋಹಿತರಾದ ಗೋಪಾಲಕೃಷ್ಣ ಜೋಶಿ, ಶ್ರೀನಿವಾಸ ಶರ್ಮಾ ಮತ್ತು ನಾಗರಾಜ ಭಟ್ ವಿಶೇಷ ಪೂಜೆ ನೆರವೇರಿಸಿ ಸಚಿವರಿಗೆ ಹಾಗೂ ಶಾಸಕರಿಗೆ ಹೂವು, ಪ್ರಸಾದ ನೀಡಿದರು.
ಭಗವದ್ಗೀತೆ ಸಂದೇಶ ಹಂಚುವ ಕಾರ್ಯ ಶ್ಲಾಘನೀಯ
Everyone should respect their votes. But there should be respect and coordination for other votes
ಎಚ್.ಐ.ವಿ. ಸೋಂಕಿತರ ಬಗ್ಗೆ ಕೀಳರಿಮೆ ಸಲ್ಲದು: ಡಾ.ಎಂ.ಕೆ. ಗುಜ್ಜರಿ
ತಿಕೋಟಾದ ಎ.ಬಿ. ಜತ್ತಿ ಪದವಿ ಪೂರ್ವ ಕಾಲೋನಿಯಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಆಲ್ ಅಮಿನ್ ವೈದ್ಯಕೀಯ ಮಹಾವಿದ್ಯಾಲಯದ ಪಿ.ಪಿ.ಟಿ.ಸಿ.ಟಿ ಕೇಂದ್ರ ಹಾಗೂ ಎ.ಬಿ. ಜತ್ತಿ ಪದವಿ ಪೂರ್ವ ಮಹಾವಿದ್ಯಾಲಯ ಆಶ್ರಯದಲ್ಲಿ ತಿಕೋಟಾ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 13946
  • 13947
  • 13948
  • 13949
  • 13950
  • 13951
  • 13952
  • 13953
  • 13954
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved