ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕಿ ರೂಪಕಲಾ ಭೇಟಿಮಕ್ಕಳ ಜೊತೆ ಸಂವಾದ ನಡೆಸಿದ ಶಾಸಕಿ ರೂಪಕಲಾ ಶಶಿಧರ್, ನಿಮಗೆ ಊಟವನ್ನು ಕಾಲ ಕಾಲಕ್ಕೆ ಕೊಡುತ್ತಿದ್ದಾರಾ? ಕೊಡುವ ಆಹಾರ ಗುಣಮಟ್ಟದಿಂದ ಕೂಡಿದೆಯೇ? ಶುದ್ದ ಕುಡಿವ ನೀರಿನ ಲಭ್ಯತೆ ಇದೆಯೇ? ಪುಸ್ತಕ, ಲೇಖನಿ ಸಾಮಾಗ್ರಿಗಳನ್ನು ನೀಡಿದ್ದಾರೆಯೇ? ಎಂದು ಮಕ್ಕಳನ್ನು ಪ್ರಶ್ನಿಸಿದರು.