• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
23, 24ಕ್ಕೆ ತಿಪಟೂರಲ್ಲಿ ರಾಗಿ ರುಚಿ ಕಾರ್ಯಕ್ರಮ
ಸಿರಿಧಾನ್ಯಗಳ ರಾಜ ಪೌಷ್ಠಿಕ ಅಹಾರದ ರಾಜನೆಂದೆ ಕರೆಸಿಕೊಂಡಿರುವ ರಾಗಿಯ ಬಗ್ಗೆ ರಾಗಿ ರುಚಿ ಎಂಬ ಒಂದು ವಿಭಿನ್ನ ಕಾರ್ಯಕ್ರಮವನ್ನು ಸೊಗಡು ಜಾನಪದ ಹೆಜ್ಜೆ, ಶ್ರೀ ಸತ್ಯ ಗಣಪತಿ ಸೇವಾ ಸಂಘ, ಕೃಷಿ ಇಲಾಖೆ, ಜೇಮ್ಸ್ ಫೌಂಡೇಶನ್ ಮತ್ತಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಶ್ರೀ ಸತ್ಯಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಡಿ. 23 ಮತ್ತು 24ರಂದು ಏರ್ಪಡಿಸಲಾಗಿದೆ ಎಂದು ಸೊಗಡು ಜನಪದ ಹೆಜ್ಜೆ ಅಧ್ಯಕ್ಷ ಸಿರಿಗಂಧ ಗುರು ತಿಳಿಸಿದರು.
ಜನರಲ್ಲಿ ಪರಿಸರ ಜಾಗೃತಿ ಮೂಡಿಲ್ಲ: ಎಸ್‌.ಎಂ.ಕೃಷ್ಣ ವಿಷಾದ
ಪರಿಸರದ ಮೇಲೆ ದಿನೇ ದಿನೇ ಹೆಚ್ಚುತ್ತಿರುವ ಒತ್ತಡ, ನಮ್ಮ ಜೀವನ ಶೈಲಿ ಬದಲಾಗದಿದ್ದರೆ ದೊಡ್ಡ ಅನಾಹುತ ತಪ್ಪಿದಲ್ಲ, ಹೃದಯಿ ಶಿವ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿ ಮಾಜಿ ಮುಖ್ಯಮಂತ್ರಿ ಆತಂಕ
ವೀರಶೈವ ಲಿಂಗಾಯತರು ಒಗ್ಗಟ್ಟು ಪ್ರದರ್ಶಿಸುವುದು ಅವಶ್ಯ
ಶ್ರೀಶೈಲ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುತ್ತೂರು, ಸಿರಿಗೆರೆ, ಹರಿಹರ ಪಂಚಮಸಾಲಿ ಪೀಠದ ಜಗದ್ಗುರುಗಳು ಸೇರಿ ಅನೇಕ ಸ್ವಾಮೀಜಿಗಳು ಪಾಲ್ಗೊಳ್ಳುವರು.
ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳಿಲ್ಲ: ಡಿಎಚ್‌ಒ ಡಾ.ರಾಜೇಶ್‌
ಜಿಲ್ಲೆಯಲ್ಲಿ ಪ್ರತಿದಿನ 70ರಿಂದ 100 ಮಂದಿಗೆ ಕೋವಿಡ್ ರ್ಯಾಪಿಡ್‌ ಆ್ಯಂಟಿ ಟೆಸ್ಟ್‌ (ರಾಟ್) ಹಾಗೂ ಆರ್‌ಟಿಸಿಅರ್ ಟೆಸ್ಟ್ ಮಾಡಲಾಗುತ್ತಿದೆ. ಇದುವರೆಗೂ ಯಾವುದೇ ಪಾಸಿಟಿವ್ ಬಂದಿಲ್ಲ. ಆದರೂ ಜನರು ಆತಂಕಪಡದೇ ಎಚ್ಚರಿಕೆಯಿಂದ ಇರಬೇಕಾದ ಸಮಯವಿದು ಎಂದು ಡಿಎಚ್‌ಒ ಡಾ.ರಾಜೇಶ್‌ ಸುರಗೀಹಳ್ಳಿ ಸುದ್ದಿಗಾರರಿಗೆ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿ ಕುರಿತ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂತೇಶ ನೇತೃತ್ವದಲ್ಲಿ ಇಂದು ಅಯ್ಯಪ್ಪ ಸ್ವಾಮಿ ಮಹಾ ಪೂಜೆ
ಗದಗ ನಗರದ ಮುನ್ಸಿಪಲ್ ಹೆಸ್ಕೂಲ್ ಮೈದಾನ ನಾಳೆ ಬುಧವಾರ (ಡಿ. 20) ಅಯ್ಯಪ್ಪನ ಆರಾಧನೆಗೆ ಅಣಿಯಾಗಿದೆ. ಕಾರಣ ಬಿಜೆಪಿ ಮುಖಂಡ ಕೆ.ಈಶ್ವರಪ್ಪ ಅವರ ಪುತ್ರ ಕೆ.ಈ.ಕಾಂತೇಶ ಗುರುಸ್ವಾಮಿಗಳು ಮಹಾ ಪೂಜೆ ಆಯೋಜಿಸಿದ್ದಾರೆ.
ಮುಂಜಾಗ್ರತಾ ಕ್ರಮದಿಂದ ಅಪರಾಧ ತಡೆಗಟ್ಟಬಹುದು: ಪಾಟೀಲ
ಗದಗ ನಗರದ ಗ್ರೇನ್ ಮಾರುಕಟ್ಟೆಯಲ್ಲಿ ಹಣ್ಣು, ಹೂವು, ಎಲೆ ಹಾಗೂ ಇತರೆ ಕಿರುಕುಳ ವ್ಯಾಪಾರಸ್ಥರ ಸಂಘ, ಜಿಲ್ಲಾ ಪೊಲೀಸ್, ಶಹರ ಪೊಲೀಸ್ ಠಾಣೆಯಿಂದ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಶಹರ ಸಿಪಿಐ ಡಿ.ಬಿ. ಪಾಟೀಲ ಮಾತನಾಡಿದರು.
ಕಲಬುರಗಿ ಅಂಗನವಾಡಿ ಮಕ್ಕಳಿಗೆ 2 ತಿಂಗಳಿಂದ ಮೊಟ್ಟೆ ಇಲ್ಲ!
ಕಲಬುರಗಿ ಜಿಲ್ಲೆಯ 3500 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಯ ಭಾಗವಾಗಿ ವಿತರಿಸುತ್ತಿದ್ದ ಮೊಟ್ಟೆ ಕಳೆದ ಎರಡು ತಿಂಗಳಿಂದ ಮೊಟ್ಟೆ ಪೂರೈಕೆಯಾಗುತ್ತಿಲ್ಲ. ಅಚ್ಚರಿಯ ಸಂಗತಿ ಅಂದರೆ ಮೊಟ್ಟೆ ವಿತರಣೆ ಸ್ಥಗಿತಗೊಂಡು 2 ತಿಂಗಳಾಯ್ತು ಎಂಬಂಶ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್‌ ಅವರಿಗೂ ಗೊತ್ತಿಲ್ಲ!
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನೂ ಅಭ್ಯರ್ಥಿ: ರಘುನಂದನ್‌
ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ೪೦ನೇ ವರ್ಷದ ವಾರ್ಷಿಕೋತ್ಸ ಪೂರ್ವಭಾವಿ ಸಭೆ ನಂತರ ಪತ್ರಕರ್ತರ ಜೊತೆ ಮಾತನಾಡಿದ ಸಂಸ್ಥೆಯ ಸಿಇಓ, ಹಾಗೂ ಶಾಸಕ ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ್ ಮುಂಬರುವ ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿಯಿಂದ ನಾನೂ ಆಕಾಂಕ್ಷಿಯಾದ್ದೇತ್ತೇನೆ ಎಂದು ಹೇಳಿದ್ದಾರೆ
ಭದ್ರಾವತಿ ಕ್ಷೇತ್ರ ಅಭಿವೃದ್ಧಿಗೆ ಬಿಜೆಪಿ, ಜೆಡಿಎಸ್ ಕೈ ಜೋಡಿಸಲಿ
ಭದ್ರಾವತಿ ಕ್ಷೇತ್ರದಲ್ಲಿ ಒಸಿ, ಇಸ್ಪೀಟ್ ಜೂಜು ಯಾರಿಂದ ಆರಂಭವಾಯಿತು ಎಂಬ ಕರಾಳ ಇತಿಹಾಸ ಜನತೆಗೆ ತಿಳಿದಿದೆ. ಗೂಂಡಾಗಿರಿ, ಇಸ್ಪೀಟ್ ಸೇರಿದಂತೆ ಯಾವುದೇ ಜೂಜಾಟ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ. ಇವುಗಳ ವಿರುದ್ಧ ಹೋರಾಟಕ್ಕೆ ನಮ್ಮ ಬೆಂಬಲ ಸಹ ಇದೆ ಎಂದು ಮಂಗಳವಾರದ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.
ಜಯದೇವಿತಾಯಿ ಕನ್ನಡಿಗರ ಕೋಟೆ ಕಟ್ಟಿ ರಕ್ಷಣೆ ಮಾಡಿದ ಗಡಿನಾಡ ಸಿಂಹಿಣಿ
ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ, ಸಾಂಸ್ಕೃತಿಕ ಸಂಸ್ಥೆ ಹಮ್ಮಿಕೊಂಡಿದ್ದ ಉಪನ್ಯಾಸ ಮಾಲಿಕೆ-2 ರಲ್ಲಿ ಜಯದೇವಿತಾಯಿ ಲಿಗಾಡೆ ಬದುಕು ಬರಹ ಕುರಿತು ಸೋಲಾಪುರದ ಖ್ಯಾತ ವೈದ್ಯ, ಸಾಹಿತಿ ಡಾ.ಮಧುಬಾಲ ಲಿಗಾಡೆ ಉಪನ್ಯಾಸ ನೀಡಿದ ಜಯದೇವಿತಾಯಿ ಕನ್ನಡಿಗರ ಕೋಟೆ ಕಟ್ಟಿ ರಕ್ಷಣೆ ಮಾಡಿದ ಗಡಿನಾಡ ಸಿಂಹಿಣಿ 9ನೇ ಶತಮಾನದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡ ಜನರಿಗೋಸ್ಕರ ದೂರದ ಗಡಿ ಸೊಲ್ಲಾಪುರದಲ್ಲಿ ನಿಂತು ಕನ್ನಡಿಗರ ಕೋಟೆ ಕಟ್ಟಿ ಅದನ್ನು ರಕ್ಷಣೆ ಮಾಡಿದ ಅಪ್ರತಿಮ ಹೋರಾಟಗಾರ್ತಿ, ಗಡಿನಾಡ ಸಿಂಹಿಣಿ ಜಯದೇವಿತಾಯಿ ಲಿಗಾಡೆ ಎಂದು ಹೇಳಿದರು.
  • < previous
  • 1
  • ...
  • 13950
  • 13951
  • 13952
  • 13953
  • 13954
  • 13955
  • 13956
  • 13957
  • 13958
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved