ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಸುಬ್ರಮಣ್ಯ ಷಷ್ಠಿ ಉತ್ಸವ
ಮಡಿಕೇರಿಯ ಓಂಕಾರೇಶ್ವರ ದೇವಾಲಯ, ಮುತ್ತಪ್ಪ ದೇಗುಲ, ಅಮ್ಮತ್ತಿ ಸಮೀಪದ ಬೈರಾಂಬಾಡ ಸೇರಿದಂತೆ ಜಿಲ್ಲೆಯ ಹಲವೆಡೆ ಸುಬ್ರಹ್ಮಣ್ಯನ ಆರಾಧನೆ, ಮಹಾಪೂಜೆ
₹5 ಸಾವಿರ ಠೇವಣಿ ನೀಡದ ಬ್ಯಾಂಕಿಗೆ ದಂಡ
ಠೇವಣಿ ಇಟ್ಟಿದ್ದ ಹಣ ಅವಧಿ ಮುಗಿದರೂ ಮರಳಿಸದ ಬ್ಯಾಂಕ್‌ಗೆ ಠೇವಣಿ ಹಣ, ದಂಡ ಸೇರಿದಂತೆ ₹97 ಸಾವಿರ ನೀಡುವಂತೆ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ, ಬ್ಯಾಂಕಿನಲ್ಲಿ ಸೇವಾ ನ್ಯೂನ್ಯತೆ ಆಗಿದೆ ಎಂದು ಅಭಿಪ್ರಾಯಪಟ್ಟು ದಂಡ ವಿಧಿಸಿ ಆದೇಶಿಸಿದ್ದಾರೆ.
ಗುಜರಿ ಗೋದಾಮಿನಲ್ಲಿ ಗೋವುಗಳ ಮೂಳೆ ಸಂಗ್ರಹ...!
ಗುಜರಿ ಹೆಸರಿನಲ್ಲಿ ಗೋದಾಮು ನಿರ್ಮಿಸಿ ಅಕ್ರಮ ದಂಧೆ, ಮೂಳೆಗಳ ಮೇಲೆ ನೊಣಗಳ ಸಾಗರ, ದುರ್ವಾಸನೆ, ತೂಬಿನಕೆರೆ ನಿರ್ಜನ ಪ್ರದೇಶದಲ್ಲಿ ತಲೆಎತ್ತಿದ್ದ ಗೋದಾಮು, ಬಜರಂಗದಳದ ಕಾರ್ಯಕರ್ತರು ಸ್ಥಳದ ಮೇಲೆ ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ
ಕೈಗಾರಿಕೆ-ಅಕಾಡೆಮಿಯ ಸಹಯೋಗ ಇಂದಿನ ಅಗತ್ಯ: ಮಾಡ್ಯಾಳ್ಕರ್
ಘಟಿಕೋತ್ಸವ ಭಾಷಣ: ಭೌತಿಕ ಮತ್ತು ಡಿಜಿಟಲ್ ಪ್ರಪಂಚದ ನಡುವಿನ ರೇಖೆಗಳು ಮಸುಕಾಗುತ್ತಿವೆ. ಅನ್ವೇಷಿಸಲು ಅತ್ಯಾಕರ್ಷಕ ಮತ್ತು ಪರಿವರ್ತಕ ಭೂದೃಶ್ಯವನ್ನು ಸೃಷ್ಟಿಸುತ್ತಿವೆ. ಭವಿಷ್ಯವು ಕಾಲ್ಪನಿಕವಲ್ಲ ಏಕೆಂದರೆ 6ಉ ನಂತಹ ನೆಟ್‍ವರ್ಕ್‍ಗಳು ಊಹಿಸಲಾಗದ ವೇಗವನ್ನು ನೀಡುತ್ತದೆ ಎಂದು ಹಿರಿಯ ಟೆಕ್ನೋಕ್ರಾಟ್ ಮತ್ತು ಐಬಿಎಂ ಇನ್ನೋವೇಶನ್ ಸೆಂಟರ್ ಫಾರ್ ಎಜುಕೇಶನ್ ಮತ್ತು ಸೌತ್ ಏಷಿಯಾ ಎಕ್ಸ್‌ಪರ್ಟ್ ಲ್ಯಾಬ್‍ನ ನಿರ್ದೇಶಕ ವಿಠಲ್ ಮಾಡ್ಯಾಳ್ಕರ್ ಅಭಿಪ್ರಾಯಪಟ್ಟರು.
ನಾಳೆ ಸರ್ಜಿ ಆಸ್ಪತ್ರೆಯಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಉದ್ಘಾಟನೆ
ಕಂದಮ್ಮಗಳಿಗೆ ತಾಯಿ ಹಾಲು ಇಲ್ಲ ಎನ್ನುವ ಕೊರಗು ನೀಗಿಸುವ ನಿಟ್ಟಿನಲ್ಲಿ ಮಧ್ಯ ಕರ್ನಾಟಕದಲ್ಲೇ ಮೊದಲ ಬ್ಯಾಂಕ್ ಆಗಿ ಶಿವಮೊಗ್ಗದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಸ್ಥಾಪನೆಯಾಗುತ್ತಿದೆ.
ದೆಹಲಿಯಲ್ಲಿ ಸಮಾವೇಶದ ಮೂಲಕ ಉಪ್ಪಾರರಿಗೆ ಸ್ಥಾನಮಾನಕ್ಕಾಗಿ ಒತ್ತಾಯ
ಹೊಸದುರ್ಗಕ್ಕೆ ಆಗಮಿಸಿ ದ್ದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಬ್ರಹ್ಮವಿದ್ಯಾನಗರದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ದೆಹಲಿಯ ರಾಮಲೀಲಾ ಮೈದಾನದಲ್ಲಿ ಫೆ. 28- 29ರಂದು ಉಪ್ಪಾರ ಸಮಾಜದ ಬೃಹತ್ ಸಮಾವೇಶ ನಡೆಸುವ ಮೂಲಕ ಹಿಂದುಳಿದ ಉಪ್ಪಾರ ಸಮಾಜಕ್ಕೆ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ವಿರಾಜಪೇಟೆ: ಜ.19ರಿಂದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ-2024
ಜಿಲ್ಲೆಯ ಎಲ್ಲಾ ಜಮಾಅತ್ತುಗಳಿಗೆ ಮಾಹಿತಿ ರವಾನಿಸಲಾಗಿದೆ. ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ರು. 3000 ಪ್ರವೇಶ ಶುಲ್ಕದೊಂದಿಗೆ ತಂಡಗಳ ಹೆಸರು ನೋಂದಾಯಿಸಲು ಜ.12ರವರೆಗೆ ಅವಕಾಶ ಇದೆ.
ಜ.12, 13 ರಂದು ಭೂತಾಯಿಯ ರಕ್ಷಣೆಗೆ ಮಹಾಸಮಾವೇಶ
ಮಣ್ಣು, ನೀರು, ಗಾಳಿ, ಇಂಧನ ಹಾಳಾಗದಂತೆ ರಕ್ಷಣೆ ಮಾಡಲು ಜ.12, 13 ರಂದು ಭೂತಾಯಿಯ ರಕ್ಷಣೆಗೆ ಸಂತರ-ರೈತರ ಮಹಾಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ಹೇರಿ ಸಿದ್ಧಗಿರಿ ಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನುಡಿದರು.
ಸೇವಾ ಮನೋಭಾವದಿಂದ ವ್ಯಕ್ತಿತ್ವ ವಿಕಸನ
ಸೇವಾ ಮನೋಭಾವದಿಂದ ವ್ಯಕ್ತಿತ್ವ ವಿಕಸನ
ಕೇಂದ್ರದಿಂದ ನರೇಗಾ ಯೊಜನೆಯ ₹೬೦೦ ಕೊಟಿ ಬಾಕಿ: ಪ್ರಿಯಾಂಕ್
ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡುವ ನರೇಗಾ ಯೊಜನೆ ಕಾಮಗಾರಿಯಿಂದ ೧೦೦ ದಿನಗಳ ಕೆಲಸ ನೀಡುತ್ತಿದ್ದು, ರಾಜ್ಯದಲ್ಲಿ ಭೀಕರ ಬರಗಾಲದಲ್ಲಿ ಇದನ್ನು ೧೫೦ ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ನಮ್ಮ ಸರ್ಕಾರವು ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂಧಿಸದೆ ಕೆಲಸ ಮಾಡಿರುವ ೧೦೦ ದಿನಗಳ ವೇತನದಲ್ಲಿಯೇ ಸುಮಾರು ೬೦೦ ಕೊಟಿ ಅನುದಾನವನ್ನು ನೀಡದೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
< previous
1
...
13953
13954
13955
13956
13957
13958
13959
13960
13961
...
14455
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ