ಕಸ್ತೂರ್ಬಾ ಮೆಡಿಕಲ್ಲ್ ಕಾಲೇಜಿನಲ್ಲಿ 3ಡಿ ಡಿಸೈನಿಂಗ್ ಮತ್ತು ಪ್ರಿಂಟಿಂಗ್ ಲ್ಯಾಬ್ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಬಿ. ಉನ್ನಿಕೃಷ್ಣನ್ ಮಾತನಾಡಿ, ಪೂರ್ವ ಶಸ್ತ್ರಚಿಕಿತ್ಸಾ ಯೋಜನೆ, ನಿರ್ದಿಷ್ಟ ಕಟ್ಟಿಂಗ್ ರಚನೆ ಮತ್ತು ಡ್ರಿಲ್ಲಿಂಗ್ ಮಾರ್ಗದರ್ಶಿ ಮತ್ತು ಕಸ್ಟಮೈಸ್ ಮಾಡಿದ ಇಂಪ್ಲಾಂಟ್‌ಗಳು ಮತ್ತು ಇಂಪ್ಲಾಂಟ್ ಅಚ್ಚುಗಳ ಅಭಿವೃದ್ಧಿ ಒಳಗೊಂಡು ಸುಧಾರಿತ ವೈದ್ಯಕೀಯ 3ಡಿ ಡಿಸೈನ್ (ವಿನ್ಯಾಸ) ಮತ್ತು ಪ್ರಿಂಟಿಂಗ್ (ಮುದ್ರಣ) ಸೇವೆಗಳನ್ನು ಇದು ಒದಗಿಸುತ್ತದೆ ಎಂದರು.