• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತನು, ಮನಃ ಶುದ್ಧಿಗೆ ಇಷ್ಟಲಿಂಗ ಪೂಜೆ ಸಹಕಾರಿ
ಗೋಕುಲ ರಸ್ತೆಯಲ್ಲಿರುವ ಬಸವ ಕೇಂದ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರು ಸಂಯೋಜಿಸಿದ ವಚನಶಾಸ್ತ್ರಸಾರ ಶತಮಾನೋತ್ಸವ - ಷಟ್‌ಸ್ಥಲ ವಚನ ಪ್ರವಚನ ಸೋಮವಾರ ಮಂಗಲವಾಯಿತು. ಈ ವೇಳೆ ಗದಗ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಶ್ರೀಗಳು ಆಶೀರ್ವಚನ ನೀಡಿ, ನಮ್ಮ ತನು, ಮನಃ, ಭಾವ ಶುದ್ಧಿಗೆ ಇಷ್ಟಲಿಂಗ ಪೂಜೆ ಸಹಕಾರಿಯಾಗಿದೆ ಎಂದು ಹೇಳಿದರು.
ಖಾಲಿ ನಿವೇಶನ ಸ್ವಚ್ಚಗೊಳಿಸಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಲಿ

ಧಾರವಾಡ ಜಿಪಂ ಆವರಣದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಸುಭಾಷ ಬಿ.ಆಡಿ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಿದರು. 

ಕುಡುಪು ಕ್ಷೇತ್ರದಲ್ಲಿ ಭಕ್ತಿಪೂರ್ವಕ ಷಷ್ಠಿ ಮಹೋತ್ಸವ, ಸಹಸ್ರಾರು ಮಂದಿ ಭಾಗಿ
ಷಷ್ಠಿ ಮಹೋತ್ಸವ ಪ್ರಯುಕ್ತ 5 ಸಾವಿರ ಪಂಚಾಮೃತ ಅಭಿಷೇಕ, 20 ಸಾವಿರಕ್ಕೂ ಮಿಕ್ಕಿ ನಾಗತಂಬಿಲ ಸೇವೆಗಳು ನಡೆದವು. ದೇವರಿಗೆ ಹಾಲು, ಸೀಯಾಳ, ಹಿಂಗಾರ, ಚಿನ್ನ ಹಾಗೂ ಬೆಳ್ಳಿಯ ಹರಕೆ, ಹೂವುಗಳನ್ನು ಅರ್ಪಿಸಿ ಪುನೀತರಾದರು. ಸಂಜೆಯಯವರೆಗೆ 15ಸಾವಿರಕ್ಕೂ ಅಧಿ​ಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.
ಪ್ರಾಣಿಬಲಿ ತಡೆಗೆ ಕಾವಿ ಭಕ್ತಿ, ಖಾಕಿ ಶಕ್ತಿ!
ಸುರಪುರ ತಾಲೂಕಿನ ದೇವಿಕೇರಾದಲ್ಲಿ ಎರಡು ದಿನಗಳ ಕಾಲ ನಡೆಯುವ ಗ್ರಾಮ ದೇವತೆ ಜಾತ್ರೆ ವೇಳೆ ಅಂಸಖ್ಯಾತ ಕುರಿ-ಕೋಣಗಳ ಬಲಿ ನೀಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂಬ ದಲಿತ ಸಂಘರ್ಷ ಸಮಿತಿಯ ಮನವಿ ಹಿನ್ನೆಲೆಯಲ್ಲಿ ಹಾಗೂ ದಲಿತ ಸಮುದಾಯದ ಒಂದು ವರ್ಗಕ್ಕೆ ಬಲಿ ಮಾಂಸ ತಿನ್ನುವಂತೆ ಒತ್ತಡ ಹೇರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಪ್ರಾಣಿ ಬಲಿ ತಡೆಯುವ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸ್ಥಳದಲ್ಲಿ ಭಾರಿ ಪೊಲೀಸ್‌ ಕಾವಲು ಹಾಕಲಾಗಿದೆ.
ಬರ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ 3 ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ರೈತರು ಪರಿಹಾರ ಬೇಡಿಕೆ ಇಟ್ಟರೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ.
ಹೊಸ ಆವಿಷ್ಕಾರ ಅಭಿವೃದ್ಧಿಗೆ ಮುಂದಾಗಿ
ಕೃಷಿ ವಿದ್ಯಾರ್ಥಿಗಳು ಪದವಿ ಶಿಕ್ಷಣ ಮುಗಿಸಿ ಕೃಷಿಯಲ್ಲಿ ಹೊಸ ಹೊಸ ಆವಿಷ್ಕಾರ ಮಾಡಿಬೇಕು. ಇದರಿಂದಾಗಿ ದೇಶದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.
ಪುರಸಭೆ ಎದುರು ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಮುಂಡರಗಿ ಪುರಸಭೆ ಎದುರಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ತಾಲೂಕಾ ಬಿ.ಆರ್.ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ವೃಕ್ಷೋಥಾನ್ ಹೆರಿಟೇಜ್ ರನ್ ಗೆ ₹10 ಲಕ್ಷ ದೇಣಿಗೆ
ವಿಜಯಪುರಲ್ಲಿ ಡಿಸೆಂಬರ್ 24ರಂದು ನಡೆಯಲಿರುವ ವೃಕ್ಷೋಥಾನ್ ಹೆರಿಟೇಜ್ ರನ್ ಪ್ರೋತ್ಸಾಹಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಂದಾಳತ್ಸದ ಸಿದ್ಧಸಿರಿ ಸೌಹಾರ್ಧ ಸಹಕಾರಿ ಸಂಘ 10 ಲಕ್ಷ ಪ್ರಾಯೋಜಕತ್ವ ನೀಡಿದೆ.
ಸಿಇಎಸ್ ವಿದ್ಯಾಸಂಸ್ಥೆ ರಾಜ್ಯದಲ್ಲಿಯೇ ಮಾದರಿ
ತಾಲೂಕಿನಲ್ಲಿ ಸಹಕಾರಿ ರಂಗದ ಮುಖಾಂತರ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ನಮ್ಮ ವಿದ್ಯಾಸಂಸ್ಥೆಯು ಉನ್ನತ ಶಿಕ್ಷಣ ಸಂಸ್ಥೆಯ ಅತ್ಯುನ್ನತ ಶಿಖರ ಪ್ರಾಯವಾದ ಪಿಎಚ್‌ಡಿ ಸಂಶೋಧನಾ ಕೇಂದ್ರ ತೆರೆಯುವ ಮೂಲಕ ಅತ್ಯಂತ ಹಿಂದುಳಿದ ಗ್ರಾಮೀಣ ಪ್ರದೇಶದಲ್ಲಿ ಅದ್ವಿತೀಯ ಸಾಧನೆ ಮಾಡಿ ಶೈಕ್ಷಣಿಕ ಕ್ಷೇತ್ರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ರಾಜ್ಯದಲ್ಲಿಯೇ ಮಾದರಿ ಸಂಸ್ಥೆಯಾಗಿದೆ ಎಂದು ಸಿಇಎಸ್ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಸ್. ಪಾಟೀಲ ಹೇಳಿದರು.
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
ದುಂದುವೆಚ್ಚದ ಮದುವೆಗಳಿಂದ ಬಹಳಷ್ಟು ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಅನೇಕ ಕುಟುಂಬಗಳು ಸಾಲ ಮಾಡಿ ಮಕ್ಕಳ ಮದುವೆ ಮಾಡಿ ಗೋವಾ, ಮಂಗಳೂರು, ಬೆಂಗಳೂರು, ಶಿವಮೊಗ್ಗ, ದಾಂಡೇಲಿ ಸೇರಿ ವಿವಿಧೆಡೆ ಊರು ಬಿಟ್ಟು ಗೂಳೆ ಹೋಗುವುದನ್ನು ನಮ್ಮಲ್ಲಿ ಕಾಣುತ್ತಿದ್ದೇವೆ. ಬಡವರು ಸಾಲ ಮಾಡಿ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡುವ ಬದಲು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಡಬೇಕು.
  • < previous
  • 1
  • ...
  • 13956
  • 13957
  • 13958
  • 13959
  • 13960
  • 13961
  • 13962
  • 13963
  • 13964
  • ...
  • 14455
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved