ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲ ನಿಗಮ-ಮಂಡಳಿಗಳಿಗೆ ಏಕಾಕಾಲಕ್ಕೆ ನೇಮಕ ಮಾಡಿ!
ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಒಂದೇ ತಿಂಗಳಲ್ಲಿ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗುವುದು. ಸಚಿವಗಿರಿ ಸಿಗದ ಹಿರಿಯ ಶಾಸಕರು ಹಾಗೂ ಟಿಕೆಟ್ ಕೈ ತಪ್ಪಿದವರಿಗೆ ಈ ಮೂಲಕ ಸಮಾಧಾನ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಏಳು ತಿಂಗಳಾದರೂ ಈ ವರೆಗೂ ಈ ನೇಮಕವನ್ನೇ ಮಾಡಲಿಲ್ಲ. ಇದರಿಂದಾಗಿ ಈಗ ಒತ್ತಡ ಹೆಚ್ಚಿದೆ. ಈ ಒತ್ತಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ದೌಡಾಯಿಸುವಂತೆ ಮಾಡಿದೆ.
ನೇಕಾರರ ಬದುಕು ತುಂಬಾ ಚಿಂತಾಜನಕ
ನೇಕಾರರ ಬದುಕು ತುಂಬಾ ಚಿಂತಾಜನಕ
28ರಿಂದ 14, 17 ವರ್ಷದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ
ಬೌದ್ಧಿಕ, ದೈಹಿಕ ಬೆಳೆವಣಿಗೆಗೆ ದೇಶಿ ಕ್ರೀಡೆ ಅತ್ಯಗತ್ಯ । ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಕ್ರೀಡಾಕೂಟಗೋಣಿ ಚೀಲ, ಸೈಕಲ್ ಟೈರ್, ಗೋಟಿ, ಬುಗರಿ, ಕಪ್ಪೆ ಆಟ । ಅಳಿ ಗುಳಿ, ಪಗಡೆ, ಹುಲಿ ಕಟ್ಟು, ಕಣ್ಣಾಮುಚ್ಚಾಲೆ, ಲಗೋರಿ
ಗಲಭೆ ನಡೆಯದಂತೆ ಮುಖಂಡರೇ ಮುತುವರ್ಜಿ ವಹಿಸಬೇಕು: ಎಸ್‌ಪಿ ಸೂಚನೆ
ಸಮುದಾಯಗಳ ನಡುವೆ ಘರ್ಷಣೆ ಉಂಟಾದರೆ ಪೊಲೀಸರು ತಮ್ಮದೇ ಆದ ಕ್ರಮ ಕೈಗೊಳ್ಳುವುದು ಅನಿವಾರ್ಯ. ಈದ್ ಮಿಲಾದ್ ದಿನ ಶಾಂತಿನಗರದಲ್ಲಿ ನಡೆದ ದುರ್ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ಸೂಚಿಸಿದ್ದಾರೆ.
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವ ಎಚ್ಕೆಗೆ ಒತ್ತಾಯ
ಹನಿ ನೀರಾವರಿಯ ಸ್ಲ್ರಿಂಕ್ಲರ್ ಪೈಪುಗಳ ಸಬ್ಸಿಡಿ ಕಡಿಮೆಗೊಳಿಸಬೇಕು. ರೈತರಿಗೆ ಬರ ಪರಿಹಾರವೆಂದು ಒಂದು ಎಕರೆಗೆ ಕನಿಷ್ಠ ೫೦೦೦ ರು. ಕೊಡಲೆಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಮುಳಗುಂದ ವತಿಯಿಂದ ಸೋಮವಾರ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ ಸಮಾರೋಪ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಭಾನುವಾರ ರಮಾನಂದ ಸಾಲಿಯಾನ್ ವೇದಿಕೆಯಲ್ಲಿ ಸುವರ್ಣ ಕರ್ನಾಟಕ ಭಾಷೆ - ಸಾಹಿತ್ಯ- ಸಂಸ್ಕೃತಿ ಆಶಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಳ್ಯ ನೆಹರು ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪೂವಪ್ಪ ಕಣಿಯೂರು ಸಮಾರೋಪ ಭಾಷಣ ಮಾಡಿದರು.
ಮೊರಾರ್ಜಿ ಶಾಲೆ ಪ್ರಕರಣ: ಎಸ್‌ಐಟಿ ತನಿಖೆಗೆ ಒತ್ತಾಯ
ಮೊರಾರ್ಜಿ ಶಾಲೆ ಪ್ರಕರಣ ಪ್ರಕರಣ ಮುಚ್ಚಿಹಾಕಲು ಶಾಸಕರ ಯತ್ನ: ಆರೋಪ, ಎಸ್‌ಐಟಿ ತನಿಖೆಗೆ ವಹಿಸಲಿ, ಕೇಂದ್ರ ಸಚಿವರಿಂದ ಅಧಿಕಾರಿಗಳ ತರಾಟೆ, ಶಿಕ್ಷಕರ ಪರವಾಗಿ ಮಕ್ಕಳ ಪ್ರತಿಭಟನೆ, ಶಾಲೆಗೆ ನೂತನ ಪ್ರಾಂಶುಪಾಲ, ಶಾಲೆಗೆ ಬಂದ ಸೆಗ್ಗಿಂಗ್ ಮಿಷನ್.
ಹಿಂಸೆಯಿಂದ ರಕ್ಷಿಸಿದ ಮಾನವ ಹಕ್ಕುಗಳು
ಸಾವಿರಾರು ವರ್ಷಗಳಿಂದ ವರ್ಣ, ವರ್ಗ, ಜಾತಿ, ಲಿಂಗ, ಧರ್ಮ ತಾರತಮ್ಯಗಳಿಂದ ನಡೆದು ಬಂದ ಮಾನವ ಹಕ್ಕುಗಳ ನಿರಂತರ ದಮನ ಇಂದಿಗೂ ಮುಂದುವರಿಯುತ್ತಿದೆ.
ಕುಕನೂರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ
ಭಾರತ ಸಂಸ್ಕೃತಿ ಪ್ರಕಾರ ಸತಿ-ಪತಿಗಳನ್ನು ಶಿವ-ಪಾರ್ವತಿ ಸ್ವರೂಪ ಅನ್ನುತ್ತಾರೆ. ಧರ್ಮ ಮತ್ತು ನೀತಿ ಪ್ರಕಾರ ಇಲ್ಲಿ ವಿವಾಹ ಕಾರ್ಯ ಜರುಗುತ್ತವೆ. ಸಾಮೂಹಿಕ ವಿವಾಹವಾದ ದಂಪತಿಗಳು ಸಾಮರಸ್ಯದಿಂದ ಬಾಳಬೇಕು.
ತುಂಗಭದ್ರಾ: ಕಾರ್ಖಾನೆಗಳಿಗೆ ಚಳಿಗಾಲದಲ್ಲೇ ಎದುರಾದ ನೀರಿನ ಅಭಾವ
ತುಂಗಭದ್ರಾ ಜಲಾಶಯದ ಹಿನ್ನೀರನ್ನೇ ನೆಚ್ಚಿಕೊಂಡು ಜಿಲ್ಲೆಯಲ್ಲಿ ಸುಮಾರು 17 ಬೃಹತ್ ಮತ್ತು ಮಧ್ಯಮ ಗಾತ್ರದ ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ನೇರವಾಗಿ ಹತ್ತಾರು ಸಾವಿರ ಕಾರ್ಮಿಕರಿಗೆ ಹಾಗೂ ಪರೋಕ್ಷವಾಗಿ 40-50 ಸಾವಿರ ಜನರ ಬದುಕಿಗೆ ಆಸರೆಯಾಗಿವೆ. ಆದರೆ, ಈ ವರ್ಷ ಜಲಾಶಯಕ್ಕೆ ತೀರಾ ಕಡಿಮೆ ನೀರು ಬಂದಿದ್ದರಿಂದ ಚಳಿಗಾಲದಲ್ಲಿಯೇ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ.
< previous
1
...
13959
13960
13961
13962
13963
13964
13965
13966
13967
...
14455
next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ