• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಮೇಲಿನ ದೌರ್ಜನ್ಯ ತಡೆ ನಮ್ಮೆಲ್ಲರ ಕರ್ತವ್ಯ
ಧಾರವಾಡದಲ್ಲಿ ಸೋಮವಾರ ವಸತಿ ನಿಲಯದ ನಿಲಯ ಪಾಲಕರು ಹಾಗೂ ಬಿಆರ್‌ಪಿ, ಸಿಆರ್‌ಪಿಗಳಿಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯ. ಜತೆಗೆ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ತಡೆಯುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂ
ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ಅಪಾರ. ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ರೇಡಿಯೇಷನ್‌ ಥೆರಪಿಗೆ ಚಾಲನೆ
ಸ್ವಂತ ಹಣದಲ್ಲಿ ಕನ್ನಡಕ್ಕಾಗಿ 3 ಕಟ್ಟಡ ನಿರ್ಮಿಸಿದ ಕುಟುಂಬ
ಕುಣಿಗಲ್ ತಾಲೂಕಿನ ಸೊಂದಲಗೆರೆ ಲಕ್ಷ್ಮಿಪತಿಯವರ ಕುಟುಂಬ ತಾಲೂಕಿನ ಕನ್ನಡದ ಸೇವೆಗಾಗಿ ಸ್ವಂತ ಹಣದಲ್ಲಿ ಮೂರು ಕಟ್ಟಡಗಳನ್ನು ನಿರ್ಮಾಣ ಮಾಡಿರುವುದು ಕನ್ನಡ ಸೇವೆಗೆ ಹಾಗೂ ಕನ್ನಡ ಭಾಷೆಗೆ ತಂದ ಗೌರವ ಮತ್ತು ಪ್ರಶಂಸನೀಯವಾಗಿದೆ.
ದೊಡ್ಡಬಳ್ಳಾಪುರದಲ್ಲಿ ಅಯ್ಯಪ್ಪ ಮಂಡಲ ಪೂಜೆ
ದೊಡ್ಡಬಳ್ಳಾಪುರ: ಡಿಕ್ರಾಸ್‌ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ದೇವಾಲಯದಲ್ಲಿ ವಿಶೇಷ ಪೂಜಾಲಂಕಾರಗಳು ಜರುಗಿದವು.
ದೌರ್ಜನ್ಯ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ಸವದತ್ತಿಯಲ್ಲಿ ಅಕ್ಷರದಾಸೋಹ ಕಾರ್ಯಕರ್ತೆಯರು ವಂಟಮುರಿಯಲ್ಲಿ ಮಹಿಳೆಯ ಮೇಲೆ ಆಗಿರುವಂತ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ಮೂಲಕ ಮಿನಿ ವಿಧಾನಸೌಧದ ಮುಂದೆ ತಹಸೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗಣ್ಣವರವರಿಗೆ ಮನವಿ ಸಲ್ಲಿಸಿದರು.
ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ
ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ, ಮೈಸೂರುಸಾಹಿತಿ ಬನ್ನೂರು ಕೆ.ರಾಜುನಾಗರಿಕ ಸಮಾಜದಲ್ಲಿ ಅನಾಗರಿಕವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಂದ ಇಡೀ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪತ್ರಕರ್ತರೂ ಆದ, ಸಾಹಿತಿ ಬನ್ನೂರು
ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ
ಖಾನಾಪುರ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶಾಸಕ ವಿಠ್ಠಲ ಹಲಗೇಕರ ಉದ್ಘಾಟಿಸಿದರು.
26ಕ್ಕೆ ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಶಿರಾ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. 26 ರಂದು ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಹೇಳಿದರು.
ಭ್ರೂಣ ಹತ್ಯೆ ಬಗ್ಗೆ ಜಾಗೃತಿ ಇಲ್ಲದಿರುವುದು ಬೇಸರದ ಸಂಗತಿ
ಆರತಿಗೊಂದು ಕೀರ್ತಿಗೊಂದು ಮಗು ಬೇಕು ಎನ್ನುವ ಕಾಲ ದೂರವಾಗಿದೆ. ಅತಿಯಾದ ಸಂಪತ್ತನ್ನು ಸಂಗ್ರಹಿಸುವ ಸ್ವಾರ್ಥ, ಸಂಪ್ರದಾಯ, ಕಂದಾಚಾರಗಳು ಯಾವ ದೇಶ, ಸಮಾಜದಲ್ಲಿ ಇರುತ್ತವೆಯೋ, ಆ ದೇಶ, ಸಮಾಜ ಬಹುತೇಕ ಅಂತ್ಯವಾಗುತ್ತದೆ ಎಂದು ಕರ್ನಾಟಕ ಜಾನಪದ ವಿವಿಯ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದರು.
ಕಲಾಸಕ್ತಿಯಿಂದ ಆಧ್ಯಾತ್ಮದ ಅನುಸಂಧಾನ ಸಾಧ್ಯ: ಬಲ್ಲಾಡಿ ಚಂದ್ರಶೇಖರ ಭಟ್
ಕಾರ್ಕಳ ಹೊಸಸಂಜೆ ಬಳಗದ ವತಿಯಿಂದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಕೆ. ಶಾಂತಾರಾಮ ಕಾಮತ್ ಸಾಂಸ್ಕೃತಿಕ ಕಲಾಮಂಟಪದಲ್ಲಿ ಶಿಕ್ಷಕಿ, ಲೇಖಕಿ ಪ್ರಜ್ವಲಾ ಶೆಣೈ ಅವರ ಕವನಸಂಕಲನ ‘ಸಮರ್ಪಣ’ವನ್ನು ಲೋಕಾರ್ಪಣೆ
  • < previous
  • 1
  • ...
  • 13964
  • 13965
  • 13966
  • 13967
  • 13968
  • 13969
  • 13970
  • 13971
  • 13972
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved