ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಹಾವೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಆರಂಭಿಸಿ: ಆರ್.ವಿ.ಪುಟ್ಟಕಾಮಣ್ಣ
ತುಮಕೂರು-ದಾವಣಗೆರೆ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಶಿರಾ ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿ ಎಂದು ತುಮಕೂರು ಜಿಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಒತ್ತಾಯಿಸಿದರು.
ಬಿಳಿಯೂರು ಕಿಂಡಿ ಅಣೆಕಟ್ಟಿಗೆ ಗೇಟು ಅಳವಡಿಕೆ: ತುಂಬಿದ ನೀರು
ಉಪ್ಪಿನಂಗಡಿ ಸಮೀಪದ ಬಿಳಿಯೂರಿನಲ್ಲಿ ಕಿಂಡಿಅಣೆಕಟ್ಟುಗಳಿಗೆ ಗೇಟ್ ಅಳವಡಿಸಿರುವುದರಿಂದ ನದಿಯಲ್ಲಿ ನೀರು ತಂಬಿದೆ. ಇದರಿಂದಾಗಿ ಕುಡಿಯುವ ನೀರಿಗೆ, ಕೃಷಿ ಕಾರ್ಯಗಳಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಲು ಸಹಕಾರಿಯಾಗಿದೆ.
ಅಥ್ಲೆಟಿಕ್ ಕ್ರೀಡಾಕೂಟ-ಎರಡು ನೂತನ ದಾಖಲೆ ಸೃಷ್ಟಿ
ಇಲ್ಲಿಯ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕಾಲೇಜು ಆಯೋಜಿಸಿರುವ ಕವಿವಿ ವ್ಯಾಪ್ತಿಯ ಅಂತರ್ ಕಾಲೇಜು 70ನೇ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಎರಡು ನೂತನ ದಾಖಲೆಗಳು ನಿರ್ಮಾಣವಾಗಿವೆ. 100 ಮೀಟರ್‌ನಲ್ಲಿ ಜೆಎಸ್ಎಸ್ ಕಾಲೇಜಿನ ನಯನಾ ಕೋಕರೆ ಹತ್ತು ವರ್ಷಗಳ ನಂತರ 200 ಮೀಟರ್ ಓಟದ ಸ್ಪರ್ಧೆಯಲ್ಲಿ 24.88 ಸೆಕೆಂಡುಗಳಲ್ಲಿ ಓಡಿ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಯಾರಿಗೂ ಅನ್ಯಾಯ ಆಗದಂತೆ ಜಾತಿಗಣತಿ ಜಾರಿ
ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಜಾತಿ ಗಣತಿಯನ್ನು ಜಾರಿಗೆ ತರಲಾಗುವುದು.
ಅಹವಾಲು ಆಲಿಸಿದ ಮೇಯರ್, ಆಯುಕ್ತೆ
ನಗರದ 35ನೇ ವಾರ್ಡ್ ವ್ಯಾಪ್ತಿಗೆ ಬರುವ ಸಿದ್ದರಾಮೇಶ್ವರ ಬಡಾವಣೆಯ ಪೂರ್ವ ಭಾಗದ ಪ್ರದೇಶ ಮೂಲಸೌಕರ್ಯ ವಂಚಿತವಾಗಿರುವ ಹಿನ್ನೆಲೆಯಲ್ಲಿ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್, ಆಯುಕ್ತೆ ಬಿ.ವಿ.ಅಶ್ವಿಜ ನೇತೃತ್ವದಲ್ಲಿ ಪಾಲಿಕೆ ಸದಸ್ಯರು, ನಗರ ಯೋಜನಾ ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷರು ಶಾಂತಿನಿಕೇತನ ವಿದ್ಯಾಪೀಠ ಶಾಲೆ ಸುತ್ತುಮುತ್ತಲ ಪ್ರದೇಶಗಳಿಗೆ ಭೇಟಿಕೊಟ್ಟು ನಾಗರಿಕರ ಅಹವಾಲು ಆಲಿಸಿದರು.
ಸೋಲು, ಗೆಲವು ಚಿಂತೆ ಬಿಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ
new town, sir m v collage, ಶಿವಮೊಗ್ಗ ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಷನ್, Open Power Lifting compitation, Bhadravati news,
ಅತಿಥಿ ದೇವೋಭವ ಎನ್ನುತ್ತಿವೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳು!
ಕಾಯಂ ಉಪನ್ಯಾಸಕರ ಕೊರತೆ ತೀವ್ರವಾಗುತ್ತಿದೆ. ಸೇವೆ ಕಾಯಂಗಾಗಿ 23 ದಿನದಿಂದ ಅತಿಥಿ ಉಪನ್ಯಾಸಕರ ಧರಣಿ ನಡೆಸುತ್ತಿದ್ದಾರೆ. ಅಲ್ಲದೇ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗುತ್ತಿದೆ.
ಕಾಂಗ್ರೆಸ್ಸಿಗರು ತಮ್ಮ ಮನೆಗೆ ಟಿಪ್ಪು ಹೆಸರಿಡಲಿ
ಕಾಂಗ್ರೆಸ್ ಸಚಿವರು ತಮ್ಮ ಮನೆಗಳಿಗೆ ಟಿಪ್ಪು ಮಂಜಿಲ್, ಔರಂಗಜೇಬ್ ಮಂಜಿಲ್ ಅಥವಾ ನಿವಾಸ ಅಂತಾ ಹೆಸರಿಟ್ಟುಕೊಳ್ಳಲಿ. ಆದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಾವು ತೀವ್ರವಾಗಿ ಖಂಡಿಸುತ್ತೇವೆ. ಓಟು ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಪ ಮಾಡುತ್ತಿದ್ದಾರೆ ಎಂದ ಎಂ.ಪಿ.ರೇಣುಕಾಚಾರ್ಯ
೨೦೨೪ರಲ್ಲಿ ಮಂಡ್ಯದಲ್ಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಮುಂದಿನ ವರ್ಷದಲ್ಲೇ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ, ಯಾವ ತಿಂಗಳಿನಲ್ಲಿ ನಡೆಸಿದರೆ ಸೂಕ್ತ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.
< previous
1
...
13967
13968
13969
13970
13971
13972
13973
13974
13975
...
14445
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ