ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ
ಗ್ರಾಮೀಣ ಭಾಗಗಳಲ್ಲಿ ನೀರಿಗಾಗಿ ನೀರೆಯರ ಸಾಹಸ, ಅಫಜಲ್ಪುರ ಪಟ್ಟಣದಲ್ಲಿ ಕುಡಿಯುವ ನೀರಲ್ಲಿ ಕಸ, ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ ಅನುಭವಿಸಬೇಕಾಗಿದೆ.
ಡಾ. ಆರ್.ಎಸ್. ಜೀರೆ ಜನ್ಮದಿನಾಚರಣೆ: ಗಜೇಂದ್ರಗಡದಲ್ಲಿ ಅನ್ನಸಂತರ್ಪಣೆ
ವೈದ್ಯ, ಸಮಾಜಸೇವಕ ಆರ್.ಎಸ್. ಜೀರೆ ಅವರ ಜನ್ಮ ದಿನಾಚರಣೆ ನಿಮಿತ್ತ ಭಾನುವಾರ ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಡಾ. ಅಬ್ದುಲ್ ಕಲಾಂ ಟ್ರಸ್ಟ್ ಹಾಗೂ ಜೀರೆ ಅಭಿಮಾನಿಗಳು ಅನ್ನ ಸಂತರ್ಪಣೆ ನಡೆಸಿದರು.
ರಾಜಕಾರಣಿಗಳಿಗೆ ಜಾಲಪ್ಪ ಮಾದರಿ: ಲಕ್ಷ್ಮೀನಾರಾಯಣ್
ದೊಡ್ಡಬಳ್ಳಾಪುರ: ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಜಾಲಪ್ಪ ರಾಜಕಾರಣಿಗಳಿಗೆ ಮಾದರಿ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿದರು.
ಶಿವಮೊಗ್ಗದಲ್ಲಿ ನೂತನ ಸೇತುವೆ ಉದ್ಘಾಟಿಸಿದ ಸಂಸದ ಬಿವೈಆರ್
Inauguration of new bridge, B Y Raghavendra MP, Wide road, walking path, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೊಸ ಸೇತುವೆ, Shimoga news
ಬಾಡುತ್ತಿರುವ ಬೆಳೆಗೆ ಟ್ಯಾಂಕರ್ ನೀರಿನ ಆಸರೆ
ಇನ್ನೂ ಕೆಲ ರೈತರು ಬಾವಿ ಹಾಗೂ ಬೋರ್‌ವೆಲ್ ನೀರಿನಿಂದ ಆಸರೆ ಪಡೆದು ಬೆಳೆಗಳನ್ನು ತಮ್ಮ ಕೈಗೆ ಪಡೆದುಕೊಳ್ಳಲು ನಿತ್ಯ ಸರ್ಕಸ್ ಮಾಡುತ್ತಿದ್ದಾರೆ.ನೀರು ಸ್ಥಗಿತ:
ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು!
ಸಹಸ್ರಲಿಂಗ ಪ್ರವಾಸಿ ತಾಣವಾಗಿದ್ದು, ರಜೆಯ ದಿನದಂದು ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಇಲ್ಲಿಯೇ ಊಟ ತಯಾರಿಸಿ ಸಂಜೆ ವರೆಗೂ ಇದ್ದು ಹೋಗುತ್ತಾರೆ. ಘಟನೆ ನಡೆದ ಸಹಸ್ರಲಿಂಗದ ಭೂತನ ಗುಂಡಿ ಆಳವಾಗಿದ್ದು, ಇಲ್ಲಿಯ ಕಲ್ಲು-ಬಂಡೆ ಸಹ ಜಾರುವುದರಿಂದ ನೀರಿಗಿಳಿಯದಂತೆ ಸೂಚನಾ ಫಲಕವನ್ನೂ ಅಳವಡಿಸಲಾಗಿದೆ.
ಘೋಷಿತ ಪ್ರಶಸ್ತಿ ಕೊಡಲು ಕನ್ನಡ-ಸಂಸ್ಕೃತಿ ಇಲಾಖೆಗೆ ಪುರುಸೊತ್ತಿಲ್ಲ
ಪ್ರಶಸ್ತಿ ನೀಡುವಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ತಜ್ಞರ ಸಮಿತಿಯಿಂದಲೇ ಈ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ವಿವಿಧ 17 ಪ್ರಶಸ್ತಿಗಳನ್ನು ಕಳೆದ ನಾಲ್ಕು ವರ್ಷಗಳಿಂದ ಸುಮಾರು 60 ಸಾಧಕರಿಗೆ ಘೋಷಣೆ ಮಾಡಲಾಗಿದೆ. ಆದರೆ, ಇದುವರೆಗೂ ಈ ಯಾವ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ನೀಡಿ ಗೌರವಿಸುವ ಕನಿಷ್ಠ ಸೌಜನ್ಯವನ್ನು ಕನ್ನಡ-ಸಂಸ್ಕೃತಿ ಇಲಾಖೆ ಮೆರೆಯದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಭೂತ್ನಾಳ ಕೆರೆಗೆ ಅಕ್ವಾಡಕ್ಟ್ ನೀರು
ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ
ಗ್ರಾಮ ಸಹಾಯಕರ ಬೇಡಿಕೆ ಸಚಿವರ ಸ್ಪಂದನೆ
ನೌಕರರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದಿನೆ
ಕಾಂಗ್ರೆಸ್ ಗ್ಯಾರಂಟಿ ಒಬ್ಬರಿಗೆ ಲಾಭ, ನೂರು ಜನಕ್ಕೆ ತೊಂದರೆ
ಆಪ್ ಉಚಿತ ಯೋಜನೆಗಳ ನಕಲು ಮಾಡಿರುವ ಕಾಂಗ್ರೆಸ್ ಸರ್ಕಾರ ಅವುಗಳ ಹೇಗೆ ಅನುಷ್ಠಾನಕ್ಕೆ ತರಬೇಕು ಎಂದು ಗೊತ್ತಿಲ್ಲದೆ ರಾಜ್ಯದ ಜನತೆಯ ವಂಚಿಸುತ್ತಿದೆ. ಉಚಿತ ಯೋಜನೆಗಳ ಭರವಸೆ ನೀಡಿ ಮತ ಪಡೆದ ಕಾಂಗ್ರೆಸ್ ಈಗ ಯೋಜನೆ ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ವಿಫಲ ಜಿಲ್ಲಾಧ್ಯಕ್ಷ ಶಿವಕುಮಾರ್ ಟೀಕೆ
< previous
1
...
13970
13971
13972
13973
13974
13975
13976
13977
13978
...
14445
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ