• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತ, ಕಲೆಗಳಿಂದ ಮಕ್ಕಳ ಮನಸ್ಸು ಅರಳಲು ಸಾಧ್ಯ: ಎಚ್.ನಾಗರಾಜ್ ಶೆಟ್ಟಿ
ಎಸ್.ಆರ್.ಪದವಿ ಪೂರ್ವ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ನಡೆದ ಯುವ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಯುವ ಸೌರಭ ಉದ್ಘಾಟನೆ
ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್ ಟಿಕೆಟ್‌ಗೆ 24 ಆಕಾಂಕ್ಷಿಗಳು
ಚಿತ್ರದುರ್ಗಕ್ಕೆ ಸಮಾಲೋಚನೆ ಸಭೆಗೆ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮುಂದೆ ಲೋಕಸಭಾ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಬೆಂಬಲಿಗರ ಕರೆತಂದು ಶಕ್ತಿ ಪ್ರದರ್ಶನ ಮಾಡಿದರು. ಮತ್ತೊಂದಿಷ್ಟು ಮಂದಿ ಪ್ಲೇಕಾರ್ಡ್ ಹಿಡಿದು ಮಹಾದೇವಪ್ಪ ಮುಂದೆ ಪರೇಡ್ ನಡೆಸಿದರು.
ಎಂಜಿನಿಯರ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ (ಕಂದಾಯ ಇಲಾಖೆ) ಶ್ರೀನಿವಾಸ್‌ರವರು ಮನೆ ನಿರ್ಮಿಸಿಕೊಂಡಿರುವ ಅನುಭವದಾರರಿಗೆ ಪರಿಹರದ ಹಣವನ್ನು ಆರ್.ಟಿ.ಜಿ.ಎಸ್ ಮಾಡಿ ತಕ್ಷಣ ಅವರ ಮನೆ ಮಾಲೀಕರ ಖಾತೆಗೆ ಹಣ ಹಾಕಬೇಕೆಂದು ಲಿಖಿತ ರೂಪದಲ್ಲಿ ಆದೇಶ ಮಾಡಿದ್ದರೂ ಸಹ ಆದೇಶವನ್ನು ಗಾಳಿಗೆ ತೂರಿ ಕರ್ತವ್ಯಲೋಪ ಎಸಗಿರುವ ಜಾತಿವಾದಿ ಬೇಲೂರು ಎ.ಇ.ಇ (ಎತ್ತಿನಹೊಳೆ ಎಂಜಿನಿಯರ್ ) ಪ್ರಕಾಶ್ ಮತ್ತು ಎಂಜಿನಿಯರ್ ಈರಯ್ಯರವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕೆಂದರು.
ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಕಾಯಂಗೆ ಆಗ್ರಹ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಹಾಗೂ ಅತಿಥಿ ಉಪನ್ಯಾಸಕ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನಾ ರ್‍ಯಾಲಿ ಶನಿವಾರ ನಡೆಸಲಾಯಿತು.
ಶಿಕ್ಷಣ ಜಗತ್ತು ಬದಲಾವಣೆಗೆ ಸಾಗಿಸುವ ಸಾಧನ: ರಾಜೂರ
ಗಜೇಂದ್ರಗಡ ಸಮೀಪದ ಕುಂಟೋಜಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ 'ಕನ್ನಡಪ್ರಭ' ಯುವ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ವೀರೇಶ ರಾಜೂರ ಮಾತನಾಡಿದರು.
ಅರೆಭಾಷೆ ಸಾಹಿತ್ಯ ಬೆಳವಣಿಗೆಗೆ ಸಹಕರಿಸಿ: ಭಟ್ಯನ ಈರಪ್ಪ
ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ವತಿಯಿಂದ ಸಂಗಯನಪುರ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರೆಭಾಷೆ ದಿನಾಚರಣೆ ಕಾರ್ಯಕ್ರಮ
ಬಾಂಗ್ಲಾ ವಿಮೋಚನೆಗೆ ಭಾರತ ಸೈನಿಕರ ತ್ಯಾಗ ಮಹೋನ್ನತ: ಜಿಲ್ಲಾಧಿಕಾರಿ
ಬಾಂಗ್ಲಾದ ವಿಮೋಚನೆಗಾಗಿ ನಮ್ಮ ಸೈನಿಕರು ಜೀವ ಮುಡಿಪಾಗಿರಿಸಿ ಹೋರಾಡಿ, ಬದುಕನ್ನೇ ತ್ಯಾಗ ಮಾಡಿರುವುದು ಅತ್ಯುನ್ನತವಾದ ತ್ಯಾಗ ಎಂದೇ ಪರಿಗಣಿಸಲಾಗುತ್ತದೆ. ಆ ಮೂಲಕ ಆ ದೇಶದ ಲಕ್ಷಾಂತರ ಮಂದಿಯ ರಕ್ಷಣೆಗೆ ನಮ್ಮ ಸೈನಿಕರು ಕಾರಣರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು. ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ವಿಜಯ್‌ ದಿವಸ್‌ ಕಾರ್ಯಕ್ರಮ ನಡೆಯಿತು.
ಅಗಸ್ತ್ಯ ತೀರ್ಥ ಹೊಂಡಕ್ಕೆ ತಂತಿಬೇಲಿ ಅಳವಡಿಸುತ್ತಿರುವ ಪುರಸಭೆ
ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅಗಸ್ತ್ಯ ತೀರ್ಥದಲ್ಲಿರುವ ಅಕ್ಕ-ತಂಗಿಯರ ಹೊಂಡಗಳು ತೆರೆದ ಬಾವಿಗಳಂತಾಗಿದ್ದವು. ಗೊತ್ತಿಲ್ಲದವರು ಕೈಕಾಲು ಮುಖ ತೊಳೆದುಕೊಳ್ಳಲು ಹೋದರೆ ಕಾಲು ಜಾರಿ ಬಿದ್ದು ಪ್ರಾಣಕ್ಕೆ ಸಂಚಕಾರ ತಂದು ಕೊಳ್ಳುತ್ತಿರುವ ಹಲವಾರು ಘಟನೆಗಳು ನಡೆದಿವೆ. ಪುರಸಭೆಯ ಆಡಳಿತ ಮಂಡಳಿಯು ಗಟ್ಟಿ ನಿರ್ಧಾರ ಮಾಡಿ ಸುಮಾರು 4.35 ಲಕ್ಷ ವೆಚ್ಚದಲ್ಲಿ ತಂತಿ ಬೇಲಿ ಅಳವಡಿಸಿ ಜಾಲರಿ ಹಾಕುವ ಮೂಲಕ ಜನರ ಹಾಗೂ ಪ್ರಾಣಿಗಳ ಪ್ರಾಣ ರಕ್ಷಣೆ ಮಾಡುವ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸೋಮಣ್ಣ ಉಪನಾಳ ಅಭಿನಂದಿಸಿದ್ದಾರೆ.
ಕನ್ನಡಿಗರು ಕಸಾಪ ಸದಸ್ಯತ್ವ ಪಡೆದುಕೊಳ್ಳಿ
ಕೊರಟಗೆರೆ: ಕನ್ನಡ ಸಾಹಿತ್ಯ ಸಮೃದ್ಧವಾದ ಪರಂಪರೆಯನ್ನು ಹೊಂದಿದ್ದು ಕನ್ನಡಿಗರಾದ ನಾವು ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆಯುವ ಮೂಲಕ ಕನ್ನಡ ನಾಡು ಮತ್ತು ನುಡಿಯ ಹಿರಿಮೆಯನ್ನು ಬೆಳೆಗಿಸೊಣ್ಣ ಎಂದು ಕೊರಟಗೆರೆ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಈರಣ್ಣ ತಿಳಿಸಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ನೂತನವಾಗಿ ಆನೈಲ್‌ನ್ ಮೂಲಕ ಸಾಹಿತ್ಯ ಪರಿಷತ್‌ನ ಆಜೀವ ಸದಸ್ಯತ್ವ ಪಡೆದ ಸದಸ್ಯರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿ ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ
ಭದ್ರಾ ಮೇಲ್ದಂಡೆ ಯೋಜನೆಗೆ ಅಡ್ಡಿಯಾಗಿರುವ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ ಎರಡನೇ ವಾರ ಸಮನ್ವಯ ಸಮಿತಿ ಸಭೆ ನಡೆಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.
  • < previous
  • 1
  • ...
  • 13973
  • 13974
  • 13975
  • 13976
  • 13977
  • 13978
  • 13979
  • 13980
  • 13981
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved