• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನ ನೀಡಿದ ಅಧಿಕಾರ ಹಂಚಿಕೊಳ್ಳುವುದು ನನ್ನ ಹಕ್ಕು
ಚನ್ನಪಟ್ಟಣ: ತಾಲೂಕಿನಲ್ಲಿ ನಾನು ನಡೆಸುವ ಜನಸಂಪರ್ಕ ಸಭೆಗೆ ಸಂಬಂಧಿಸಿದಂತೆ ಕೆಲವರು ಸಂಸದರು ಇಲ್ಲಿಗೇಕೆ ಬರಬೇಕು ಅವರಿಗೆ ಏನು ಅಧಿಕಾರ ಇದೆ ಎಂದು ಪ್ರಶ್ನಿಸುತ್ತಾರೆ. ನನಗೆ ಅಧಿಕಾರ ನೀಡಿರುವುದು ಜನ, ನೀವು ಕೊಟ್ಟ ಅಧಿಕಾರವನ್ನು ಸಂಪೂರ್ಣವಾಗಿ ನಿಮ್ಮ ಜತೆ ಹಂಚಿಕೊಳ್ಳುವುದು ನನ್ನ ಹಕ್ಕು. ಯಾರಿಗೋ ಹೆದರಿಕೊಂಡು ಸಭೆ ರದ್ದು ಮಾಡುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೆಸರೇಳದೇ ಪರೋಕ್ಷವಾಗಿ ಟಾಂಗ್ ನೀಡಿದರು.
೨೩, ೨೪ರಂದು ವೀರಶೈವ ಲಿಂಗಾಯತ ಮಹಾ ಅಧಿವೇಶನ
ವೀರಶೈವ ಲಿಂಗಾಯತರನ್ನು ಒಗ್ಗೂಡಿಸುವ ಸಲುವಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಿಂದ ಡಿ. ೨೩ ಮತ್ತು ೨೪ರಂದು ದಾವಣಗೆರೆಯಲ್ಲಿ ೨೪ನೇ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್. ಕೋರಿಶೆಟ್ಟರ ತಿಳಿಸಿದರು.
ಗ್ಯಾರೆಂಟಿಯಲ್ಲಿಯೇ ಸರ್ಕಾರ ಕಾಲಹರಣ<bha>;</bha> 6 ತಿಂಗಳಲ್ಲೇ ಜನರಿಗೆ ಅವಿಶ್ವಾಸ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಗತಿಸಿದೆ. ಆರೇ ತಿಂಗಳಲ್ಲಿಯೇ ಜನರಿಂದ ತಿರಸ್ಕಾರವಾಗಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದು, ಕೇವಲ ಗ್ಯಾರಂಟಿಯಲ್ಲೇ ಕಾಲಹರಣ ಮಾಡಿಕೊಂಡು ಹೊರಟಿದೆ. ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ದಲಿತರ, ಮಹಿಳೆಯರ ರಕ್ಷಣೆಯಲ್ಲಿ ಸರ್ಕಾರ ವಿಫಲ
ರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದರೂ ಇವುಗಳ ತಡೆಗೆ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಬರ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರವಾಗಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಬೆಳಗಾವಿಯ ದಲಿತ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಶಾಸಕರ ಹೋರಾಟ ಮಾಡುವ ತನಕ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಬರಲಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಆಪಾದಿಸಿದರು.
ಆಳ್ವಾಸ್ ವಿರಾಸತ್‌: ಕೃಷಿಕರ ಮನಗೆದ್ದ ಕೃಷಿ ಉತ್ಪನ್ನ ಮಳಿಗೆ
ಆಳ್ವಾಸ್ ವಿರಾಸತ್ ನಲ್ಲಿ ಕೃಷಿ ಉತ್ಪನ್ನ ಗಳ ಮಾರಾಟ ಮಳಿಗೆಯಲ್ಲಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಜಾನ್ ಡಿಸೋಜ ರವರ ಮಂಗಗಳನ್ನು ಓಡಿಸುವ ಮಾಸ್ಟರ್ ಗನ್, ಪಿಸ್ತೂಲ್, ಅವೆ ಮಣ್ಣಿನ ಒಲೆ, ಬ್ಯಾಟರಿ ಆಧಾರಿತ ಒಲೆ, ಮರ ಏರುವ ಟ್ರೀ ಸೈಕಲ್ ಗಳು ಕೃಷಿಕರ ಮನಗೆದ್ದಿವೆ‌.
ಕಾವೇರಿ ಚಳವಳಿ ಲಘುವಾಗಿ ಪರಿಗಣಿಸಿದ ಸರ್ಕಾರ: ಶಾಸಕ ಹೆಚ್ .ಟಿ.ಮಂಜು
ಕ್ಷೇತ್ರದ ಜನಪ್ರತಿನಿಧಿಯಾಗಿ ತಾಲೂಕಿನ ಹಲವು ಜ್ವಲಂತ ಸಮಸ್ಯೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸಚಿವರುಗಳಿಂದ ಉತ್ತರ ಪಡೆದಿದ್ದೇನೆ ಎಂದು ಶಾಸಕ ಹೆಚ್.ಟಿ.ಮಂಜು ತಿಳಿಸಿದರು.
ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ
ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ಶೀಘ್ರವೇ ಬಾಹ್ಯಾಕಾಶ ಪ್ರವಾಸೋದ್ಯಮವೂ ಆರಂಭ!
ದಿವಂಗತ ಪಾರ್ವತಮ್ಮ ಶಾಮನೂರು ಸ್ಮರಣಾರ್ಥ 15ನೇ ವಿಜ್ಞಾನ ವಿಚಾರ ಸಂಕಿರಣದಲ್ಲಿ ಇಸ್ರೋ ವಿಜ್ಞಾನಿ ಶಿವಕುಮಾರ ಪಾಟೀಲ್ ಹೇಳಿಕೆ
ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ
ಪ್ರತಿಯೊಬ್ಬ ನಾಗರಿಕರು ವಾಹನ ಚಲಾವಣೆ, ರಸ್ತೆ ದಾಟುವ ವೇಳೆ ಸೇರಿ ಇತರ ಸಂಚಾರದ ವೇಳೆ ಕಡ್ಡಾಯವಾಗಿ ಸಾರಿಗೆ ನಿಯಮಗಳನ್ನು ಪಾಲಿಸಬೇಕು. ಇದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಲು ಸಾಧ್ಯ ಎಂದು ಸಿಪಿಐ ಬಸವರಾಜ ಪಿ.ಎಸ್. ಹೇಳಿದರು.
ನಾಗರಹೊಳೆ ವನ್ಯಜೀವಿ ಅಧಿಕಾರಿ, ಕೊಡಗು ಜಿಲ್ಲಾ ರೈತರ ಸಭೆ
ಸಭೆಯಲ್ಲಿ ದಕ್ಷಿಣ ಕೊಡಗಿನ ಹಲವಾರು ಹೋಬಳಿಗಳ ರೈತ ಸಂಘದ ಸದಸ್ಯರು ಹಾಗೂ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸೋಲಾರ್ ಬೇಲಿ ಅಳವಡಿಕೆ, ರೈಲ್ವೆ ಬ್ಯಾರಿಕೇಡ್, ಆನೆ ಮಾನವನ ಸಂಘರ್ಷ ಹಾಗೂ ಹುಲಿ, ಕಾಡುಕೋಣ ಮತ್ತು ಮಂಗಗಳ ದಾಳಿ ಬಗ್ಗೆ ಚರ್ಚಿಸಲಾಯಿತು.
  • < previous
  • 1
  • ...
  • 13977
  • 13978
  • 13979
  • 13980
  • 13981
  • 13982
  • 13983
  • 13984
  • 13985
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved