ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಗಾವಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ.
ಕುರುಬ: ಒಂದೇ ಹೆಸರಿನಡಿ ತರಲು ಪ್ರಯತ್ನ
ನಾನು ಯಾವತ್ತು ಜಾತಿ ಮಾಡುವವನಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ. ಮುಂದಿನ ದಿನಮಾನಗಳಲ್ಲಿ ವಿಜಯಪುರ-ಬಾಗಲಕೋಟೆ ಯಾವುದೇ ಸ್ಥಳದಲ್ಲಿ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಸಮಾವೇಶ ಹಮ್ಮಿಕೊಳ್ಳಲಾಗುವುದು
ದೇಸೀ ಗೋತಳಿ ಉಳಿವು ಅತ್ಯಗತ್ಯ: ವಜ್ರದೇಹಿ ಸ್ವಾಮೀಜಿ ಕರೆ
ಪ್ರಸ್ತುತ ದೇಸಿ ಗೋವುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು, ಅದನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಸಮಾಜದ ಮೇಲಿದೆ. ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರೆ ನೀಡಿದ್ದಾರೆ. ಗೋವರ್ಧನ ಪೂಜೆ ಹಾಗೂ ಗೋವಿಗಾಗಿ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ಉದ್ಘಾಟನೆ
ಬೆಳಗಾವಿ ಮಹಿಳೆಯನ್ನು ಬೆತ್ತಲೆಗೊಳಿಸಿದ ಕೃತ್ಯ ತಲೆತಗ್ಗಿಸುವ ಸಂಗತಿ
ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ, ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಆರೋಪ, ಘಟನೆ ಬಗ್ಗೆ ಸರ್ಕಾರ ಸಾಂತ್ವನ ಹೇಳಿಲ್ಲ ಎಂದು ಆರೋಪಿಸಿದರು
ಕೊಡಗು ರೆಡ್‌ಕ್ರಾಸ್‌ಗೆ ರಾಜ್ಯದಲ್ಲೇ ಅತ್ಯುತ್ತಮ ರೆಡ್‌ಕ್ರಾಸ್ ಘಟಕದ ಹಿರಿಮೆ
ಕೊಡಗು ಜಿಲ್ಲಾ ರೆಡ್‌ಕ್ರಾಸ್ ವತಿಯಿಂದ ಕಳೆದ ಹಲವು ತಿಂಗಳಲ್ಲಿ ಕೈಗೊಂಡ ವಿವಿಧ ಸಮಾಜಸೇವಾ ಚಟುವಟಿಕೆಗಳಿಗಾಗಿ ರಾಜ್ಯ ರೆಡ್‌ಕ್ರಾಸ್ ಘಟಕವು ಸಮಗ್ರ ಕಾರ್ಯರ್ವಹಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ರೆಡ್‌ಕ್ರಾಸ್ ಘಟಕವನ್ನು ಪರಿಗಣಿಸಿ ರಾಜ್ಯದಲ್ಲಿಯೇ ಕೊಡಗು ಘಟಕ ಅತ್ಯುತ್ತಮ ಸೇವೆ ಸಲ್ಲಿಸಿದೆ ಎಂದು ಪ್ರಶಸ್ತಿಗೆ ಆಯ್ಕೆಯಾಗಿದೆ.
60ರ ಪೇಜಾವರ ಶ್ರೀಗಳಿಗೆ ಸುವರ್ಣ- ಪುಷ್ಪಾಭಿಷೇಕ
ಅರವತ್ತು ಸಂವತ್ಸರಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥರಿಗೆ ಸಾರ್ವಜನಕರಿಂದ ರಥಬೀದಿಯಲ್ಲಿ ಸುವರ್ಣಾಭಿಷೇಕ, ಪುಷ್ಪಾಭಿಷೇಕ ನಡೆಸಿ, ಗೌರವಕಾಣಿಕೆ ಸಮರ್ಪಿಸಿ ಅಭಿವಂದಿಸಲಾಯಿತು.
ಪ್ರವೀಣ್ ನೆಟ್ಟಾರು ಹತ್ಯೆ: ಐವರು ಆರೋಪಿಗಳ ಪತ್ತೆಗೆ ಎನ್‌ಐಎ ವಾಂಟೆಡ್ ನೋಟಿಸ್
ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ವಾಂಟೆಡ್ ನೋಟಿಸ್ ಹೊರಡಿಸಿದೆ.
ಆಸ್ತಿ ತೆರಿಗೆ ಬಾಕಿ ಇದ್ಯಾ? ನಾಳೆಯಿಂದ ಚರಾಸ್ತಿ ಜಪ್ತಿ!
ವಾಣಿಜ್ಯ ಕಟ್ಟಡಗಳ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ. ಕಾರು, ಚಿನ್ನ ಸೇರಿ ಚರಾಸ್ತಿ ಜಪ್ತಿ. ಕಟ್ಟಡ ಮುಟ್ಟುಗೋಲು.
ಮಹಿಳೆಯರಲ್ಲಿ ಹೆಚ್ಚುತ್ತಿದೆ ಉಳಿತಾಯ ಮನೋಭಾವ
ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಸಿಗಬೇಕು. ಉಳಿತಾಯ ಯೋಜನೆಗಳ ಮೂಲಕ ಕುಟುಂಬ ನಿರ್ವಹಣೆಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಆರಂಭಿಸಲಾದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ಗೆ ಸದಸ್ಯರಾಗುವ ಮಹಿಳೆಯರ ಸಂಖ್ಯೆ ದಿನದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮಹಿಳೆಯರು ಜಾಗೃತರಾಗುತ್ತಿದ್ದಾರೆ.
ದೀಪೋತ್ಸವಕ್ಕೆ ವಿಶೇಷ ಸ್ಥಾನ: ಸೋಮಣ್ಣ
ದಾಬಸ್‌ಪೇಟೆ: ಕಾರ್ತಿಕ ದೀಪೋತ್ಸವಕ್ಕೆ ನಮ್ಮ ಹಿಂದೂ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. ಇಡೀ ಜಗತ್ತೇ ಕಾರ್ತಿಕ ದೀಪೋತ್ಸವ ಆಚರಿಸುತ್ತಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
< previous
1
...
13978
13979
13980
13981
13982
13983
13984
13985
13986
...
14438
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ