ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.
ತವರುಮನೆ ಗುತ್ತಲಕ್ಕೆ ಆಗಮಿಸಿದ ಚಿಕ್ಕಕುರವತ್ತಿ ಗ್ರಾಮದೇವತೆ
ಐದು ವರ್ಷಗಳ ಬಳಿಕ ಚಿಕ್ಕಕುರವತ್ತಿ ಗ್ರಾಮದೇವತೆ ತನ್ನ ತವರುಮನೆ ಗುತ್ತಲಕ್ಕೆ ಆಗಮಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಗುತ್ತಲ ಗ್ರಾಮಸ್ಥರು ಸಂಭ್ರಮದಿಂದ ದೇವಿಯನ್ನು ಸ್ವಾಗತಿಸಿದ್ದಾರೆ. ಸಾಂಪ್ರದಾಯಿಕ ಪೂಜೆ, ವಿವಿಧ ವಾದ್ಯಗಳ ಮೂಲಕ ದೇವಿಯನ್ನು ಭಕ್ತಿಪೂರ್ವಕವಾಗಿ ಬರಮಾಡಿಕೊಂಡಿದ್ದಾರೆ. 1954ರಲ್ಲಿ ಗುತ್ತಲದ ಖ್ಯಾತ ಚಿತ್ರ ಕಲಾವಿದ ಹಾಗೂ ಶಿಲ್ಪಿ ರುದ್ರಯ್ಯ ವೀರಭದ್ರಯ್ಯ ಭೂಸನೂರಮಠ ಈ ದೇವಿಯ ಮೂರ್ತಿ ನಿರ್ಮಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ವಿರುದ್ಧ 18ಕ್ಕೆ ಬೃಹತ್ ಪ್ರತಿಭಟನೆ
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಮಾನವ ಸರ್ವಾಂಗೀಣ ವಿಕಾಸವೇ ಮಾನವ ಹಕ್ಕುಗಳ ಗುರಿ: ಡಾ.ಜೀವನಸಾಬ ಬಿನ್ನಾಳ
ಗುಲಾಮಗಿರಿ, ಚಿತ್ರಹಿಂಸೆಯಿಂದ ರಕ್ಷಿಸಿಕೊಳ್ಳುವ ಸುಂದರ ಬದುಕನ್ನು ಕಟ್ಟಿಕೊಳ್ಳುವ, ಸ್ವತಂತ್ರವಾಗಿ ಬದುಕುವ, ಶೈಕ್ಷಣಿಕ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಮಾನವನ ವಿಕಾಸಕ್ಕೆ ಸಾಧ್ಯವಾಗಿಸುವ ಮೂಲ ಉದ್ದೇಶ ಹೊಂದಿವೆ.
ಕಾಂಗ್ರೆಸ್ ಸರ್ಕಾರ ವಿರುದ್ಧ 18ಕ್ಕೆ ಬೃಹತ್ ಪ್ರತಿಭಟನೆ
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಸಂಸತ್ ದಾಳಿ ಘಟನೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಸಂಸತ್‌ನಲ್ಲಿ ನಡೆದ ಘಟನೆ ಖಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮೈಸೂರು ಲೋಕಸಭಾ ಸದಸ್ಯರನ್ನು ತಕ್ಷಣ ವಜಾ ಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಮೀಸಲು ಅರಣ್ಯ ಪ್ರವೇಶ -ಇಬ್ಬರೂ ಅರಣ್ಯಾಧಿಕಾರಿಗಳ ಮೇಲೆಯೇ ದೂರು
ಅರಣ್ಯ ಇಲಾಖೆಯ ಅಧಿಕಾರಿಗಳಿಬ್ಬರು ತಮ್ಮದಲ್ಲದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶ ಮಾಡಿದ್ದು, ಇಬ್ಬರು ಅಧಿಕಾರಿಗಳ ವಿರುದ್ಧ ಅರಣ್ಯ ಕಾಯ್ದೆ 1963ರ ಸೆಕ್ಶನ್ ಅಡಿ ದೂರು ದಾಖಲಾಗಿದೆ.
ಮುಂದುವರಿದ ಅಂಚೆ ನೌಕರರ ಮುಷ್ಕರ
ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ವತಿಯಿಂದ ೭ನೇ ವೇತನದ ಆಯೋಗದ ವರದಿ ಜಾರಿಗೆ ಒತ್ತಾಯ
ಪಡಿತರ ವಿತರಣೆಯಲ್ಲಿ ಲೋಪವಾದ್ರೆ ದರೆ ಶಿಸ್ತುಕ್ರಮ: ಸಚಿವ ಕೆ.ಎಚ್.ಮುನಿಯಪ್ಪ ಎಚ್ಚರಿಕೆ
ಸಂಕೇಶ್ವರ ಪಟ್ಟಣದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ಅಕ್ಕಿ ಹಾಗೂ ಗೋಧಿ ಸಂಗ್ರಹ ಪರಿಶೀಲಿಸಿದರು. ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಲೋಪದೋಷ ಕಂಡುಬಂದರೇ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಸಚಿವರು ಎಚ್ಚರಿಕೆ ನೀಡಿದರು.
ರಥ ಬೀದಿ ರಸ್ತೆ ಅಗಲೀಕರಣಕ್ಕೆ ಆಗ್ರಹ
ರಥ ಬೀದಿಯ ರಸ್ತೆ ಅಗಲೀಕರಣಗೊಳಿಸಿ, ವಾಹನ ದಟ್ಟಣೆ ಸಮಸ್ಯೆ ನಿವಾರಿಸಲು ಸಂಬಂಧಪಟ್ಟವರು ಲಕ್ಷ್ಯ ವಹಿಸಬೇಕು
< previous
1
...
13979
13980
13981
13982
13983
13984
13985
13986
13987
...
14438
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?